2025-26ರ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ಘೋಷಿಸಲಾಗಿದ್ದು, ಈ ಬಜೆಟ್ ಬಗ್ಗೆ ಬೆಂಗಳೂರು ನವನಿರ್ಮಾಣ ಪಕ್ಷ (ಬಿಎನ್‌ಪಿ) ಪ್ರತಿಕ್ರಿಯಿಸಿದೆ. "ಈ ಬಾರಿ ಬಜೆಟ್ ಹೆಚ್ಚಳವಾಗಿದ್ದರೂ ಬೆಂಗಳೂರು ನಗರದ ಸ್ಥಿತಿ ಬದಲಾವಣೆ ಯಾವಾಗ" ಎಂದು...
“ಎರಡು ತಿಂಗಳ ಕಾಲಾವಧಿಯೊಳಗೆ ಎಲ್ಲ ದತ್ತಾಂಶಗಳನ್ನ ಕ್ರೂಢೀಕರಿಸಿ, ಜನಗಣತಿ ಮಾಡಿ ಎಲ್ಲ ಅಂಶಗಳನ್ನ ಇಟ್ಟುಕೊಂಡು ಅಂತಿಮ ವರದಿಯನ್ನ ಪಡೆದು ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳುವ ಸರ್ಕಾರದ ಮಾತಿನ ಮೇಲೆ ನಂಬಿಕೆ ಇದೆ....
ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ ಎನ್ ಗರುಡಾಚಾರ್ ಅವರು ಇಂದು(ಶುಕ್ರವಾರ) ಮುಂಜಾನೆ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಮೃತರು ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು...
ಬೆಂಗಳೂರಿನಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಹೆಚ್ಚಾಗಿದ್ದು, ಜನರಿಗೆ ಸಂಚಾರ ಅಡಚಣೆಯ ತಲೆನೋವಾಗಿದ್ದರೆ, ಪೊಲೀಸರಿಗೆ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವುದು ಸವಾಲಾಗಿ ಪರಿಣಮಿಸಿದೆ. ಎಲ್ಲೆಡೆ ಫ್ಲೈಓವರ್‌ಗಳಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ವ್ಹೀಲಿಂಗ್ ಹಾವಳಿಯನ್ನು...
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ ಎನ್ ಗರುಡಾಚಾರ್ (96) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್‌ನಲ್ಲಿ...
ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ 'ಕಾವೇರಿ ಸಂಕಲ್ಪʼ ಪ್ರಾರಂಭಿಸುವುದಾಗಿ ಪ್ರಕಟಿಸಿದೆ.
ಇದೊಂದು ʻರೊಬೊಟಿಕ್ ಆಧರಿತ ಜಂಟಿ...
ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಟ್ಟಿದ್ದ...
ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನವೆಂಬರ್‌ನಲ್ಲಿ ರಾಜ್ಯ ಸರ್ಕಾರವು...
ಪಾದಚಾರಿ ಹಾಗೂ ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಓಲ್ಡ್ ಏರ್ಫೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಬಳಿ ಬುಧವಾರ ತಡರಾತ್ರಿ 10 ಗಂಟೆ ಸುಮಾರಿಗೆ...
“ಒಳಮೀಸಲಾತಿ ಜಾರಿಯಾಗುವ ವಿಶ್ವಾಸ ಇದೆ. ನಾವು ಸರ್ಕಾರಕ್ಕೆ ಕೆಲವೊಂದು ಸಲಹೆಗಳನ್ನ ನೀಡಬೇಕು. ಐಎಎಸ್ ಆಫೀಸರ್ ಟೀಂ, ಲಾಯರ್ ಟೀಂ, ಹೋರಾಟಗಾರರ ಟೀಂ, ಸಾಹಿತಿ, ಬುದ್ಧಿಜೀವಿಗಳ ಟೀಂ ಸೇರಿದಂತೆ ಒಂದು ವೇದಿಕೆಯನ್ನ ಸಿದ್ಧ ಮಾಡಿ...
ಸೈಬರ್ ಕ್ರೈಂ ಪ್ರಕರಣದ ತನಿಖೆ ನಡೆಸಲು ದೂರುದಾರರಿಂದ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಎಸಿಪಿ ಮತ್ತು ಎಎಸ್‌ಐ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್'ಆಗಿ ಹಿಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರನ್ನೂ ಲೋಕಾಯುಕ್ತ...
ಮನೆಯಲ್ಲಿದ್ದ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡಿದ್ದು, ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಪುಲಿಕೇಶಿನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಿದ್ದೇಶ್ ಮತ್ತು ಅವರ ಪತ್ನಿ ಶಿಶಿಲಾ ಅವರು ಗಾಯಗೊಂಡಿದ್ದಾರೆ. ಇಬ್ಬರ...