ಬೇಸಿಗೆ ಬಂದರೆ ಸಾಕು ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಶುರುವಾಗುತ್ತದೆ. ಕಳೆದ ವರ್ಷ ಸಂಪೂರ್ಣ ಬೆಂಗಳೂರಿನ ಬಹುತೇಕ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಿದ್ದಾರೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಇತರೆ ಕಾರ್ಯಗಳಿಗೆ ಬಳಸುವ...
ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇವಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರೇವಣ್ಣ ವಿರುದ್ಧ...
ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ...
ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಸ್ವಂತ ಮಚ್ಚಾನನ್ನು(ಬಾಮೈದ) ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ.
ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ ಮಾಡಿದ ಆರೋಪಿಗಳು.
ಮಾ....
ಪೊಲೀಸರಿಗೆ ಲಂಚ ಕೊಡದೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರ...
ಹೈಕೋರ್ಟ್ ಆದೇಶವನ್ನು ತಿರುಚಿ ಸೌಜನ್ಯ ಪರ ಹೋರಾಟವನ್ನು ನಿಲ್ಲಿಸಲು ಹೊರಟ ಪೊಲೀಸರ ವಿರುದ್ಧ 'ಸಮಾನ ಮನಸ್ಕರ ವೇದಿಕೆ' ಮುಖಂಡರು ಆಕ್ರೋಶ ವ್ಯಕ್ರಪಡಿಸಿದ್ದು, ತಾವು ಇಂದು (ಮಾರ್ಚ್ 18) ಸಂಜೆ 5 ಗಂಟೆಗೆ ಬೆಂಗಳೂರಿನ...
ಬಿಎಂಆರ್‌ಸಿಎಲ್ ಸಂಸ್ಥೆಯು ಇತ್ತೀಚಿನ ತನ್ನ ಲೋಕೋ ಪೈಲೆಟ್‌ಗಳ ನೇಮಕಾತಿಯಲ್ಲಿನ 3 ವರ್ಷಗಳ ಅನುಭವದಷರತ್ತುಗಳು ಸಂಪೂರ್ಣ ಕನ್ನಡಿಗರನ್ನು ಹೊರಗಿಡುವ ಹುನ್ನಾರವೇ ಹೊರತು ಬೇರೇನೂ ಅಲ್ಲ. ಅನ್ಯ ರಾಜ್ಯಗಳ ಮೆಟ್ರೋಗಳಲ್ಲಿ ಕೆಲಸ ಮಾಡುತ್ತಿರುವ ಅನ್ಯ ಭಾಷಿಕರನ್ನು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನವಾಗಿದ್ದು, ಪಾವತಿ ಮಾಡದೇ ಇದ್ದಲ್ಲಿ ಡಬಲ್ ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕಿದೆ ಎಂದು ಬಿಬಿಎಂಪಿ...
ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಸೂರ್ಯನ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೆಯೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಬಿಸಿ ಗಾಳಿ...
ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ...
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಘಟನೆ...
ಹೋಳಿ ಹಬ್ಬದ ರಜೆಯ ಖುಷಿಯಲ್ಲಿದ್ದ ಕಾರ್ಮಿಕರ ನಡುವೆ ನಡೆದ ಗಲಾಟೆ ಮೂವರ ಕೊಲೆಯಲ್ಲಿ ಅಂತ್ಯವಾದ ಘಟನೆ ಸರ್ಜಾಪುರ - ಬಾಗಲೂರು(ತಮಿಳುನಾಡು) ಮುಖ್ಯ ರಸ್ತೆಯ ತಿಂಡ್ಲು ಅಪಾರ್ಟ್ಮೆಂಟ್ವೊಂದರಲ್ಲಿ ಶನಿವಾರ ನಡೆದಿದೆ.
ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್...