ಪಂಜಾಬ್ ಅಥವಾ ದೆಹಲಿಯಂತಹ ಇತರ ರಾಜ್ಯಗಳಲ್ಲಿ ಮಕ್ಕಳ ರಕ್ಷಣೆಗಾಗಿ ನೋಡಲ್ ಅಧಿಕಾರಿಗಳ ನೇಮಕವು ಯಶಸ್ವಿಯಾಗಿದೆ. ಇದರಿಂದ ಮಕ್ಕಳ ಕಳ್ಳಸಾಗಾಣಿಕೆ ತಡೆ ಮತ್ತು ಪುನರ್ವಸತಿ ಸುಧಾರಣೆಯಾಗಿದೆ. ಕರ್ನಾಟಕದಲ್ಲಿ ಇದನ್ನು ಅನುಸರಿಸಿದರೆ, ಮಕ್ಕಳನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸಿ...
ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜ.27ರಂದು ಬೆಳಿಗ್ಗೆ 10.30ಕ್ಕೆ 'ನರೇಗಾ ಬಚಾವ್ ಸಂಗ್ರಾಮ್'- ಆಂದೋಲನದ ಅಡಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ...
ರಾಜಾಜಿನಗರ ಶಾಸಕ ಎಸ್ ಸುರೇಶ್ ಕುಮಾರ್ ಅವರು ಶುಕ್ರವಾರ ವಿಧಾನಸಭೆಯ ಕಲಾಪದ ವೇಳೆ ಸಚಿವ ಬೈರತಿ ಸುರೇಶ್ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಶಾಸಕರ ಮನೆ ಕಾಂಪೌಂಡ್‌ಗೆ ಭಿತ್ತಿಪತ್ರ...
ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವ...
ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ, ತಾವೇ ಬರೆದುಕೊಂಡ ಎರಡು ಸಾಲುಗಳ ಭಾಷಣವನ್ನು ಓದಿ ವಿಧಾನಸಭೆಯಿಂದ ಹೊರನಡೆದ ರಾಜ್ಯಪಾಲರ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಹಾಗೂ ಮನರೇಗಾ ಯೋಜನೆಯನ್ನು ರದ್ದುಪಡಿಸಿರುವ ಕೇಂದ್ರದ ಬಿಜೆಪಿ ಸರ್ಕಾರ...
ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟಿಕೆಟ್ ಮತ್ತು ಬ್ಯಾಗೇಜ್ ಪರಿಶೀಲಿಸುವ ನೆಪದಲ್ಲಿ ದಕ್ಷಿಣ ಕೊರಿಯಾ ಮೂಲದ ಮಹಿಳಾ ಪ್ರವಾಸಿಯೊಬ್ಬರ ಮೇಲೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಡವಾಗಿ...
'ಇವ ನಮ್ಮವ' ಮಸೂದೆಯು ಕೇವಲ ಶಿಕ್ಷೆಯಲ್ಲ, ಜಾತಿ ವ್ಯವಸ್ಥೆಯನ್ನು ದುರ್ಬಲಗೊಳಿಸಿ, ಶಿಕ್ಷಣ ಮತ್ತು ಸಬಲೀಕರಣದ ಬಗ್ಗೆಯೂ ಚಿಂತನೆ ನಡೆಸುತ್ತದೆ. ಈ ಕಾನೂನು ಸಮರ್ಪಕವಾಗಿ ಜಾರಿಗೊಂಡಿದ್ದೇ ಆದಲ್ಲಿ ಜಾತಿ ಗೋಡೆಗಳು ಕುಸಿಯುವಂತೆ ಮಾಡುತ್ತದೆ.
ಪ್ರಜಾಪ್ರಭುತ್ವದಲ್ಲಿಯೂ ಹೆಚ್ಚುತ್ತಿರುವ...
ಬೆಂಗಳೂರಿನ ಮೆಜೆಸ್ಟಿಕ್ ಮತ್ತು ಗಾಂಧಿನಗರ ಎಂದ ಕೂಡಲೇ ನೆನಪಾಗುವುದು ಅಲ್ಲಿನ ಗಿಜಿಗುಟ್ಟುವ ಜನಸಂದಣಿ ಮತ್ತು ಹಳೆಯ ಚಿತ್ರಮಂದಿರಗಳು. ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಪ್ರದೇಶದಲ್ಲಿ ಒಂದು ಕಾಲದಲ್ಲಿ ಚಿತ್ರಮಂದಿರಗಳದ್ದೇ ಕಾರುಬಾರು. ಅವುಗಳಲ್ಲಿ, ಏಷ್ಯಾದಲ್ಲಿಯೇ ಅತೀ...
ಸಮಾಜದಲ್ಲಿ ವಿಷಮತೆ ಹೆಚ್ಚುತ್ತಿರುವ ಪ್ರಸ್ತುತ ದಿನಗಳಲ್ಲಿ ಪುಸ್ತಕಗಳಷ್ಟೇ ಮದ್ದಾಗಬಲ್ಲವು ಎಂದು ಕವಯತ್ರಿ ಹಾಗೂ ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್ ಎನ್ ಆರತಿ ಅಭಿಪ್ರಾಯಪಟ್ಟರು.
ಕರ್ನಾಟಕ ಪ್ರಕಾಶಕರ ಸಂಘದಿಂದ ಇಂದು ಹಮ್ಮಿಕೊಂಡಿದ್ದ ತನ್ನ ನೂತನ ಜಾಲತಾಣಗಳನ್ನು...
ದೇಶದಲ್ಲಿ ಸ್ವತಂತ್ರ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳು ನಡೆಯಬೇಕಾದರೆ ಮತದಾರರಲ್ಲಿ ವಿಶ್ವಾಸ ಮೂಡಿಸುವ ವ್ಯವಸ್ಥೆ ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತ ಪತ್ರ ಬಳಕೆಯನ್ನು ಪುನಃ ಜಾರಿಗೊಳಿಸುವ...
ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಕೆಎಸ್ಆರ್‌ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು...