ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಯೋಗ ಕಾಯಮಾತಿ ಪತ್ರ ಕೊಡಿಸುವುದಾಗಿ ಸಫಾಯಿ ಕರ್ಮಚಾರಿ ಆಯೋಗದವರು ಬಿಬಿಎಂಪಿ ವ್ಯಾಪ್ತಿಯ ಪೌರಕಾರ್ಮಿಕರಿಂದ ತಲಾ 5,000 ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೃಹತ್ ಬೆಂಗಳೂರು ಮಹಾನಗರ...
ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯದಲ್ಲೇ ಮುಂಗಾರುಪೂರ್ವ ಮಳೆ ಬೀಳುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗು, ಹಾಸನ, ಮೈಸೂರು ಕೋಲಾರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿಯಿಂದ...
ಹೊಸ ತಲೆಮಾರಿನ ಸಂಶೋಧಕರು ಯಾವುದೇ ವಸ್ತು-ವಿಷಯವನ್ನು ಬಿಡಿ ಘಟಕವಾಗಿ ನೋಡದೆ ಒಟ್ಟಾರೆ ಸಮಗ್ರ ಸಂಸ್ಕೃತಿ ವಿಕಾಸದ ಶೋಧನೆ ಅತ್ಯಗತ್ಯವಿದೆ ಎಂದು ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು.
ಬೆಂಗಳೂರು ನಗರದ ಕೆ ನಾರಾಯಣಪುರದಲ್ಲಿರುವ...
ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದಿಂದ ಪ್ರಯಾಣಿಕರ ಸಂಖ್ಯೆ ಮೇಲೆ ನೇರ ಪರಿಣಾಮ ಉಂಟಾಗಿದೆ. ಕೇವಲ ಒಂದು ತಿಂಗಳಲ್ಲಿ ಪ್ರಯಾಣಿಕ ಸಂಖ್ಯೆ 25 ಲಕ್ಷಕ್ಕೂ ಅಧಿಕ ಇಳಿಕೆಯಾಗಿದೆ. ಬಿಎಂಆರ್‌ಸಿಎಲ್ ಅಂಕಿಅಂಶಗಳ ಪ್ರಕಾರ ಪ್ರತಿನಿತ್ಯವು...
ಇತ್ತೀಚೆಗೆ ಆನ್‌ಲೈನ್ ಗೇಮಿಂಗ್‌ನ ಚಟಕ್ಕೆ ಸಿಲುಕಿ, ಕಳೆದುಕೊಂಡ ಹಣವನ್ನು ಮರಳಿ ಪಡುವ ಹಪಾಹಪಿಯಲ್ಲಿ ಬೆಂಗಳೂರಿನ ಸಾಪ್ಟ್ ವೇರ್ ಎಂಜಿನಿಯರ್ ಬರೋಬ್ಬರಿ 90 ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾರೆ. ತಾನು ಯಾವುದೇ ಲಾಭ ಗಳಿಸದೆ ನಿರಂತರವಾಗಿ...
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ವಾರ ಮಂಡಿಸಿರುವ ಬಜೆಟ್‌ನಲ್ಲಿ ಡಿಜಿಟಲ್ ಶಿಕ್ಷಣ, ವಿವಿಗಳಿಗೆ ಬಜೆಟ್‌ನಲ್ಲಿ ಮಹತ್ವ ನೀಡಬೇಕಿತ್ತು ಎಂದು ಎಸ್‌ಐಓ ಕರ್ನಾಟಕ ತಿಳಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್, "ಈ...
ಡಿಜಿಟಲ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಹೆಗಲಿಗೆ ಎಸ್‌ಟಿಆರ್‌ಟಿಯುವಿನಿಂದ 'ಎಕ್ಸಲೆನ್ಸ್ ಪ್ರಶಸ್ತಿ' ಲಭಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಆಸೋಸಿಯೇಷನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ಸ್ (ASRTU) ಮೂಲಕ ಪ್ರದಾನಿಸಲಾದ...
ನಮ್ಮ ಮೆಟ್ರೋದ ಪ್ರಯಾಣ ದರ ಏರಿಕೆಯನ್ನು ವಿರೋಧಿಸುವುದರೊಂದಿಗೆ, ಪರಿಷ್ಕೃತ ದರವನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ, ಮೆಟ್ರೋ ಪ್ರಯಾಣಿಕರು ಮತ್ತು ಬೆಂಗಳೂರಿನ ನಾಗರಿಕರು ನಮ್ಮ ಮೆಟ್ರೋದ ಭೋಗಿಯೊಳಗೆ ಭಾನುವಾರ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು...
ಮದುವೆಗು ಮುನ್ನ ಸುಂದರವಾಗಿದ್ದೆ, ಸಣ್ಣಗಿದ್ದೆ. ಆದರೆ, ಮದುವೆ ಬಳಿಕ ದಪ್ಪ ಆಗಿದ್ದೀಯಾ ಎಂದು ದುರುಳ ಪತಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಪೀಣ್ಯದಲ್ಲಿ...
ಕನ್ನಡದ ಯೂಟ್ಯೂಬರ್ 'ದೂತ- ಸಮೀರ್ ಎಂಡಿ'ಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ವಿಡಿಯೋ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ....
ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಶುಕ್ರವಾರ ಸಂಜೆ ಇಫ್ತಾರ್ ಕೂಟ ಹಾಗೂ ಸಾಧಕರಿಬ್ಬರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್...
ರಾಜ್ಯದ44 ಇಲಾಖೆಗಳಲ್ಲಿ ಖಾಲಿ ಇರುವ 2.72 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗ ನೇಮಕಾತಿ ಮಾಡುವ ಕುರಿತು ರಾಜ್ಯ ಬಜೆಟ್ ನಲ್ಲಿ ಯಾವುದೇ ಕ್ರಮಗಳಿಲ್ಲ. ಯುವಜನರಿಗೆ ಉದ್ಯೋಗದ ಭರವಸೆ ನೀಡಿಲ್ಲ. ಇದು ಯುವಜನ ವಿರೋಧಿ ಬಜೆಟ್...