ಬೆಂಗಳೂರು

ಪುರುಷ, ಮಹಿಳಾ ಕಲಾವಿದರಿಗೆ ನೀಡುವ ಸಂಭಾವನೆಯಲ್ಲಿನ ತಾರತಮ್ಯ ನಿಲ್ಲಬೇಕು: ನಟಿ ರಮ್ಯಾ

ಚಿತ್ರರಂಗದಲ್ಲಿ ಮಹಿಳಾ ಮತ್ತು ಪುರುಷ ಕಲಾವದರಿಗೆ ನೀಡಲಾಗುವ ಸಂಭಾವನೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ತಾರತಮ್ಯ ನಿಲ್ಲಬೇಕು ಎಂದು ಕನ್ನಡ ಸಿನಿಮಾ ನಟಿ ರಮ್ಯಾ ಸ್ಪಂದನ ಹೇಳಿದರು. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಗುರುವಾರ...

ಮೂಲ ವೇತನ ನೀಡದಿದ್ದರೆ ಸಾಮೂಹಿಕ ರಾಜೀನಾಮೆ: ಶುಶ್ರೂಷಾಧಿಕಾರಿಗಳ ಎಚ್ಚರಿಕೆ

ಶುಶ್ರೂಷಾಧಿಕಾರಿಗಳಿಗೆ ಮೂಲ ವೇತನ ನೀಡಿದಿದ್ದರೆ, ಗಾಂಧಿ ಅವರ 'ದಂಡಿ ಸತ್ಯಾಗ್ರಹ' ಸ್ಮರಣಾ ದಿನದಂದೇ (ಮಾರ್ಚ್‌ 12) ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ...

ಆರನೇ ಗ್ಯಾರೆಂಟಿ ಜಾರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಈ ಬಾರಿಯ ಬಜೆಟ್‌ನಲ್ಲಿ ವೇತನವನ್ನ ಹೆಚ್ಚಳ ಮಾಡಲೇಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ...

ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂ. ಅನುದಾನ ಘೋಷಣೆ; ಬಜೆಟ್‌ನಲ್ಲಿ ರಾಜಧಾನಿಗೆ ಬೇರೇನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಹಾಗೆಯೇ ಬೆಂಗಳೂರಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಸಿಎಂ ಘೋಷಿಸಿದ್ದಾರೆ. ರಾಜ್ಯ...

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ; ಕೇಂದ್ರಕ್ಕೆ 3 ಸ್ಥಳಗಳ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ. ಪ್ರಸ್ತಾಪಿತ ವರದಿಯಂತೆ ಎರಡು ಸ್ಥಳಗಳು ಬೆಂಗಳೂರು ದಕ್ಷಿಣದ...

ಬೆಂಗಳೂರು | ಮದುವೆ ಹಿಂದಿನ ದಿನ ವರ ಪರಾರಿ; ಅರ್ಧ ಕೆಜಿ ಚಿನ್ನ, ಬೆಂಜ್‌ ಕಾರಿಗೆ ಬೇಡಿಕೆ

ವರದಕ್ಷಿಣೆ ನೀಡಿಲ್ಲವೆಂಬ ಕಾರಣಕ್ಕೆ ಮದುವೆ ಹಿಂದಿನ ದಿನ ವರ ಹಾಗೂ ಆತನ ಕುಟುಂಬ ಮದುವೆ ಮನೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಹೀಗೆಂದು ಆರೋಪಿಸಿ ಯುವತಿಯ ತಂದೆ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು,...

14 ವರ್ಷದ ಬಾಲಕಿಗೆ ಬೆಂಗಳೂರಿನಲ್ಲಿ ಬಲವಂತದ ವಿವಾಹ; ಬೇಡವೆಂದು ಕಣ್ಣೀರಿಟ್ಟರೂ ಮದುವೆ ಮಾಡಿಸಿದ ಪೋಷಕರು

ತಮಿಳುನಾಡು ಹೊಸೂರು ಮೂಲದ ಹದಿನಾಲ್ಕು ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಬಾಲಕಿಯ ಪೋಷಕರು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ವೈರಲ್‌ ಆದ ದೃಶ್ಯದಲ್ಲಿ ಯುವಕನೊಬ್ಬ ಬಾಲಕಿಯನ್ನು...

ಚಿನ್ನ ಕಳ್ಳಸಾಗಣೆ | 30 ಬಾರಿ ದುಬೈಗೆ ಹೋದ ಕನ್ನಡ ನಟಿ ರನ್ಯಾ, ಪ್ರತಿ ಟ್ರಿಪ್‌ಗೆ 12 ಲಕ್ಷ ರೂ. ಸಂಪಾದನೆ ಆರೋಪ

ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಪ್ರಸ್ತುತ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಸುದ್ದಿಯಲ್ಲಿದ್ದಾರೆ. ರನ್ಯಾ ಒಂದು ವರ್ಷದಲ್ಲಿ ಒಟ್ಟು 30 ಬಾರಿ ದುಬೈಗೆ ಭೇಟಿ ನೀಡಿದ್ದು, ಚಿನ್ನ ಕಳ್ಳಸಾಗಣೆ ಮೂಲಕ ಪ್ರತಿ ಟ್ರಿಪ್‌ನಲ್ಲಿ...

ಬೆಂಗಳೂರು | ಕೆಪಿಸಿಎಲ್ 622 ಹುದ್ದೆಗಳಿಗೆ ಪರೀಕ್ಷೆ ನಡೆದರೂ ನೇಮಕಾತಿಯಾಗಿಲ್ಲ; ಅರ್ಹರಿಗೆ ನೇಮಕಾತಿ ಪತ್ರ ನೀಡಲು ಆಗ್ರಹ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ 622 ಎ.ಇ ಮತ್ತು ಜೆ.ಇ ಹುದ್ದೆಗಳ ಭರ್ತಿಗೆ 'ಇಂಜನಿಯರ್ ಕೆಮಿಸ್ಟ್ ಕೆಮಿಕಲ್ ಸೂಪರ್ ವೈಸರ್' ನೇಮಕಾತಿ ಪರೀಕ್ಷೆ ನಡೆದಿದೆ. ಪರೀಕ್ಷಾ ಫಲಿತಾಂಶವೂ ಪ್ರಕಟವಾಗಿದೆ....

ಬೆಂಗಳೂರು | ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನಕ್ಕೆ ಅಬ್ದುಲ್ ಮಜೀದ್ ಖಂಡನೆ

ರಾಜಕೀಯ ವಿರೋಧಿಗಳನ್ನು ದಮನಿಸಲು ನಡೆಸುವ ಸೇಡಿನ ರಾಜಕೀಯದ ಭಾಗವಾಗಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡನೀಯ ಎಂದು ಎಸ್‌ಡಿಪಿಐ ಪಕ್ಷದ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ನಗರದ ಸೋಶಿಯಲ್ ಡೆಮಾಕ್ರಟಿಕ್...

ಬೆಂಗಳೂರು | ಮುಸ್ಲಿಂ ಬಾಂಧವ್ಯ ವೇದಿಕೆಯಿಂದ ಸಿಎಂ ಭೇಟಿ; 27 ಅಂಶಗಳ ಕಾರ್ಯಸೂಚಿ ಹಸ್ತಾಂತರ

ರಾಜ್ಯದಲ್ಲಿ ಕೋಮು ಸಾಮರಸ್ಯ ಪರಿಣಾಮಕಾರಿಯಾಗಿ ಸ್ಥಾಪನೆಯಾಗಲು ಸರ್ಕಾರ ಅನುಸರಿಸಬೇಕಾದ 27 ಅಂಶಗಳ ಕಾರ್ಯಸೂಚಿಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಿ ಅನುಷ್ಠಾನಿಸುವ ಮಾರ್ಗವನ್ನು ಮನವರಿಕೆ...

ಫ್ರೀಡಂ ಪಾರ್ಕ್‌ನಲ್ಲಿ ಮುಂದುವರೆದ ಅಹೋರಾತ್ರಿ ಧರಣಿ

ಕಳೆದ ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಮಾರ್ಚ್‌ 7 ರವರೆಗೂ ನಡೆಯುವ ಈ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಶಿಕ್ಷಣ, ಆರೋಗ್ಯ ಎಲ್ಲವು ದುಬಾರಿಯಾಗುತ್ತಿರುವ ಈ...

ಈ ಹೊತ್ತಿನ ಪ್ರಮುಖ ಸುದ್ದಿ