ಬೆಂಗಳೂರು

ಬೆಂಗಳೂರು | ತಾಯಿ ಪ್ರೀತಿಗೆ ಅಗ್ನಿಪರೀಕ್ಷೆ ತಂದೊಡ್ಡುವ ʼಸುಣ್ಣದ ಸುತ್ತುʼ; ಇದೇ ಮಾ.06ಕ್ಕೆ ಪ್ರದರ್ಶನ

ತಾಯಿಯ ತ್ಯಾಗ ಮತ್ತು ಪ್ರೀತಿಯನ್ನಷ್ಟೇ ಅಲ್ಲದೆ ನ್ಯಾಯ, ಅಧಿಕಾರ ಮತ್ತು ನಿಜವಾದ ಒಡೆತನದ ಅರ್ಥವನ್ನು ತಿಳಿಸುವ ಹಾಗೂ ತಾಯಿ ಪ್ರೀತಿಗೆ ಅಗ್ನಿಪರೀಕ್ಷೆ ತಂದೊಡ್ಡುವ ʼಸುಣ್ಣದ ಸುತ್ತುʼ ಬೆಂಗಳೂರಿನ ಕಲಾಗ್ರಾಮ ಮಲ್ಲತಹಳ್ಳಿಯಲ್ಲಿ ಇದೇ ಮಾರ್ಚ್‌...

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬಿಸಿಯೂಟ ನೌಕರರ ಅಹೋರಾತ್ರಿ ಧರಣಿ

ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ನೌಕರರು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ...

ಬೆಂಗಳೂರು | ಕನ್ನಡ ಸಾರಸ್ವತ ಭೂಮಿ ಸಂಶೋಧನೆಯ ಕನ್ನೆ ನೆಲ: ನಾಡೋಜ ಪ್ರೊ. ಹಂಪ ನಾಗರಾಜಯ್ಯ

ನಮ್ಮ ಕನ್ನಡ ಸಾರಸ್ವತ ಭೂಮಿ ಯಾವತ್ತೂ ಬಂಜೆಯಲ್ಲ. ಅದು ಕಣ್ಣು ಹಾಯಿಸಿದಷ್ಟೂ ಸಂಶೋಧನೆಯ ಸಾಧ್ಯತೆಗಳತ್ತ ದಾರಿ ತೋರುವ ಕನ್ನೆ ನೆಲವಾಗಿದೆ ಎಂದು ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ನಗರದ ಕೆ...

ಕುಮಾರವ್ಯಾಸ ಪ್ರಶಸ್ತಿಗೆ ಎ.ವಿ. ಪ್ರಸನ್ನ ಆಯ್ಕೆ: ಸಚಿವ ಗುಂಡೂರಾವ್ ಅವರಿಂದ ಸನ್ಮಾನ

ಖ್ಯಾತ ಗಮಕ ವ್ಯಾಖ್ಯಾನಕಾರ, ಆರೋಗ್ಯ ಸಚಿವರ ವಿಶೇಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎ.ವಿ ಪ್ರಸನ್ನ ಅವರು ರಾಜ್ಯ ಸರ್ಕಾರದ ಕುಮಾರವ್ಯಾಸ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಮ್ಮ ಆಪ್ತ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಕೆ.ಎ.ಎಸ್ ಅಧಿಕಾರಿ ಪ್ರಸನ್ನ ಅವರಿಗೆ...

ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಕ್ರಮ: ತುಷಾರ್ ಗಿರಿನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಪಾಲಿಕೆ...

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಬೈಕ್ ವೀಲಿಂಗ್; ಯುವಕರ ವಿರುದ್ಧ ಪ್ರಕರಣ ದಾಖಲು

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ ಯುವಕರ ವಿರುದ್ಧ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು...

ಬೆಂಗಳೂರು | ಐಜಿಪಿ ಡಿ.ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ

ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ಐಜಿಪಿ ಡಿ.ರೂಪಾ ಮೌದ್ಗಿಲ್‌ ಕೆಲವು ದಾಖಲೆಗಳನ್ನು ಕಳುವು ಮಾಡಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ...

ಬೆಂಗಳೂರು | ಹೆಜ್ಜೆ ಥಿಯೇಟರ್‌ ತಂಡದಿಂದ ಮಾ.6ರಂದು ʼಸುಣ್ಣದ ಸುತ್ತುʼ ನಾಟಕ ಪ್ರದರ್ಶನ

ಹೆಜ್ಜೆ ಥಿಯೇಟರ್‌ ತಂಡವು ಸದ್ಯಕ್ಕೆ ʼಸುಣ್ಣದ ಸುತ್ತುʼ ಎಂಬ ನಾಟಕದ ತಾಲೀಮು ನಡೆಸುತ್ತಿದ್ದು, ಈ ನಾಟಕವು ಮಾರ್ಚ್‌ 06ರಂದು ಬೆಂಗಳೂರಿನ ಕಲಾಗ್ರಾಮ ಮಲ್ಲತಹಳ್ಳಿಯಲ್ಲಿ ಸಂಜೆ 07ಕ್ಕೆ ಪ್ರದರ್ಶನಗೊಳ್ಳಲಿದೆ. ಒಂದು ಸಾಮ್ರಾಜ್ಯ, ಆ ಸಾಮ್ರಾಜ್ಯದಲ್ಲಿ ರಕ್ತ...

ಬೆಂಗಳೂರು | ಐಜಿಪಿ ಡಿ.ರೂಪಾ ವಿರುದ್ಧ ಡಿಐಜಿ ವರ್ತಿಕಾ ಕಟಿಯಾರ್‌ ದೂರು

ಕೆಳ ಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ನನ್ನ ಕೊಠಡಿಯಲ್ಲಿ ದಾಖಲೆಗಳನ್ನು ಇರಿಸಿದ್ದಾರೆ ಎಂದು ಆರೋಪಿಸಿ ಆಂತರಿಕ ಭದ್ರತಾ ದಳದ (ಐಎಸ್‌ಡಿ) ಐಜಿಪಿ ಡಿ. ರೂಪಾ ವಿರುದ್ಧ ಐಎಸ್‌ಡಿ ಡಿಐಜಿ ವರ್ತಿಕಾ ಕಟಿಯಾರ್‌ ಅವರು ಸರ್ಕಾರದ...

ಬೆಂಗಳೂರು | ಕಬ್ಬನ್‌ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ ನಿರ್ಮಾಣಕ್ಕೆ ವಿರೋಧ

ಬೆಂಗಳೂರು ನಗರದ ಕಬ್ಬನ್‌ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ ನಿರ್ಮಿಸಲು ಉದ್ಯಮಿಯೊಬ್ಬರಿಗೆ ಗುತ್ತಿಗೆ ಆಧಾರದಲ್ಲಿ ಐದು ಎಕರೆ ಜಾಗ ನೀಡುತ್ತಿರುವುದನ್ನು ಕಬ್ಬನ್‌ ಪಾರ್ಕ್ ವಾಯು ವಿಹಾರಿಗಳು ಖಂಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್...

ಬೆಂಗಳೂರು | ವಿದ್ಯಾರ್ಥಿಗಳಿಂದ ಅಂಬೇಡ್ಕರರಿಗೆ ಅಪಮಾನ; ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್...

ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ

ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಮತ್ತು ಇತ್ತೀಚೆಗೆ ಮರಾಠಿ ಮಾತನಾಡಲಿಲ್ಲವೆಂಬ ಕಾರಣಕ್ಕೆ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ