ಬೆಂಗಳೂರು

ಬೆಂಗಳೂರು | ಸೈಟ್ ಹಂಚಿಕೆ ವಿಳಂಬ; ಬಿಡಿಎಗೆ 12.5 ಲಕ್ಷ ರೂ. ದಂಡ

ಖರೀದಿದಾರರಿಗೆ ನಿವೇಶನ ಹಂಚಿಕೆ ಮಾಡದೆ ವಿಳಂಬ ಮಾಡಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) 12.5 ಲಕ್ಷ ರೂ. ದಂಡ ವಿಧಿಸಿದೆ. ಆ ಹಣವನ್ನು ಪರಿಹಾರವಾಗಿ ಖರೀದಿದಾರರಿಗೆ...

ಹೊಸಕೋಟೆ | ಎಟಿಎಂ ಯಂತ್ರ ಕಟ್ ಮಾಡಿ, 30 ಲಕ್ಷ ರೂ. ಹಣ ದೋಚಿದ ಖದೀಮರು

ಗ್ಯಾಸ್ ಕಟರ್ ಮೂಲಕ ಎಟಿಎಂ ಯಂತ್ರ ಕಟ್ ಮಾಡಿರುವ ಖದೀಮರು, ಎಟಿಎಂನಲ್ಲಿದ್ದ 30 ಲಕ್ಷ ಹಣದೊಂದಿಗೆ ಪರಾರಿಯಾಗಿರುವ ಘಟನೆ ಹೊಸಕೋಟೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ ಸೇರಿದ...

ರಾಜ್ಯ ಬಜೆಟ್‌ | ಸಿಎಂ ಸಿದ್ದರಾಮಯ್ಯ ಎದುರು 15 ಹಕ್ಕೊತ್ತಾಯಗಳನ್ನಿಟ್ಟ ಸಂಯುಕ್ತ ಹೋರಾಟ-ಕರ್ನಾಟಕ

ಬಜೆಟ್ ಅಧಿವೇಶನವು ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ ಸರ್ಕಾರದ ದಿಕ್ಸೂಚಿಯಾಗಬೇಕು. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಬೇಕು. ಜನಪರ ನೀತಿಗಳನ್ನು ರೂಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು ಎಂದು ಕರ್ನಾಟಕ ರಾಜ್ಯ ರೈತ...

ಬೆಂಗಳೂರು | ಲಂಚ ಪಡೆದ ಆರೋಪ; ಪಿಎಸ್‌ಐ, ಕಾನ್‌ಸ್ಟೇಬಲ್ ಅಮಾನತು

ಲಂಚ ಪಡೆದ ಆರೋಪದಡಿ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಕಾನ್‌ಸ್ಟೇಬಲ್‌ ಪೂಜಾರಿ ಅವರನ್ನು ಅಮಾನತು ಮಾಡಿ ಡಿಸಿಪಿ ಆದೇಶ ಹೊರಡಿಸಿದ್ದಾರೆ. ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ 1 ಲ್ಯಾಪ್‌ಟಾಪ್‌ ಹಾಗೂ...

ಫಿಲ್ಮ್‌ ಫೆಸ್ಟಿವಲ್‌ | ಎಲ್ಲಿಯೂ ಕಾಣದ ಫೆಸ್ಟಿವಲ್ ರಾಯಭಾರಿ ಪೋಟೋ!

ಅಂದಹಾಗೆ ರಾಯಭಾರಿ ಎನ್ನವುದು ಪ್ರೆಸ್ ನೋಟ್ ನಲ್ಲಿ, ಪತ್ರಿಕೆ ಸುದ್ದಿಗಳಲ್ಲಿ ಮಾತ್ರ ಕಂಡರೆ ಸಾಕೇ? ರಾಯಭಾರತ್ವ ಎನ್ನುವುದಕ್ಕೆ ಅರ್ಥ ಬೇಡವೇ? ಬೆಂಗಳೂರು ನಗರದ ಆಯಕಟ್ಟಿನ ಜಾಗಗಳಲ್ಲಿ ರಾಯಭಾರಿ ಕರೆ ಕೊಡುವ ಬ್ಯಾನರ್ ಇರಬೇಕು....

ವಕ್ಫ್ ಕಾಯ್ದೆ ತಿದ್ದುಪಡಿ | ನಮ್ಮ ಆಸ್ತಿ ಕಸಿದುಕೊಳ್ಳಲು ಬಿಡಲಾರೆವು- ಎಂಎಂವೈಸಿ

“ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಯನ್ನ ಅಸಂವಿಧಾನಿಕವಾಗಿ ತರುವುದಕ್ಕೆ ಮುಂದಾಗಿದೆ. ಇದರ ವಿರುದ್ಧವಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ಸಮುದಾಯವನ್ನು ಗುರಿ ಮಾಡಿಕೊಂಡು ಕೇಂದ್ರ ಸರ್ಕಾರ ಈ ತಿದ್ದುಪಡಿ ಮಾಡುತ್ತಿದೆ. ನಮ್ಮ ಸಂವಿಧಾನ ನಮಗೆ...

SCSP/TSP ಯೋಜನೆಯ ಹಣವನ್ನ ಗ್ಯಾರೆಂಟಿಗಳಿಗೆ ಬಳಸುವುದು ರದ್ದುಗೊಳಿಸಿ : ಒಕ್ಕೂಟ

"ಪ್ರಸ್ತುತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆ (TSP) ಒದಗಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವುದನ್ನ ಕೂಡಲೇ ನಿಲ್ಲಿಸಬೇಕು. ಈ...

ಬಜೆಟ್‌ | ಬೆಂಗಳೂರು ಅಭಿವೃದ್ಧಿಗೆ ₹100 ಕೋಟಿ ಅನುದಾನ ನೀಡುವಂತೆ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ

ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಬೆಂಗಳೂರು ನಗರದ...

ಬೆಂಗಳೂರು | ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿಯಾದ ಪರಿಣಾಮ ಸರಣಿ ಅಪಘಾತ; ಚಾಲಕ, ಆಯುರ್ವೇದ ವೈದ್ಯ ಸ್ಥಳದಲ್ಲೇ ಸಾವು

ಬಿಎಂಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದು, ಮುಂದೆ ಹೋಗುತ್ತಿದ್ದ ಬಸ್​​​ನ ಹಿಂಭಾಗಕ್ಕೆ ತಾಕಿದ್ದರಿಂದ ಆಟೋ ಅಪ್ಪಚ್ಚಿಯಾಗಿ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ...

ಬೆಂಗಳೂರು | ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ: ಬರೋಬ್ಬರಿ 100 ದ್ವಿಚಕ್ರ ವಾಹನ ವಶಕ್ಕೆ!

ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ನಗರ ಸೇರಿದಂತೆ ನಾನಾ ರಾಜ್ಯಗಳಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಖದೀಮನನ್ನ ಬೆಂಗಳೂರು ನಗರದ ಕೆ.ಆರ್ ಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ...

ಬೆಂಗಳೂರು | ಚಲಿಸುತ್ತಿದ್ದ ಕಾರಿಗೆ ಬೆಂಕಿ; ನಾಲ್ವರು ಅಪಾಯದಿಂದ ಪಾರು

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆ ಜಂಕ್ಷನ್‌ನಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಕಾರನ್ನು ರಸ್ತೆ ಬದಿಗೆ ತಂದು...

ಬೆಂಗಳೂರು | ಮನೆಗಳಿಗೆ ಕನ್ನ ಹಾಕಿ, ಕಳ್ಳತನ ಮಾಡುತ್ತಿದ್ದ ಮೂವರು ವಿದೇಶಿಯರು; ₹10 ಲಕ್ಷ ಮೌಲ್ಯದ ಚಿನ್ನ ವಶ

ಬೆಂಗಳೂರಿನ ಹಲವು ಮನೆಗಳಿಗೆ ಕನ್ನ ಹಾಕಿ, ಕಳ್ಳತನ ಮಾಡುತ್ತಿದ್ದ ಮೂವರು ವಿದೇಶಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು, ಬಂಧಿತರಿಂದ ₹10.45 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರೆಲ್ಲರೂ ನೇಪಾಳ ದೇಶದ ನಿವಾಸಿಗಳು...

ಈ ಹೊತ್ತಿನ ಪ್ರಮುಖ ಸುದ್ದಿ