ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ಅನ್ನು ಮರು ಪರಿಶೀಲಿಸಿ ಮೂಲ ಸ್ವರೂಪದಲ್ಲಿಯೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ (ಎಸ್‌ಐಒ) ಸರ್ಕಾರಕ್ಕೆ ಮನವಿ ಮಾಡಿದೆ.
ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನೆ ಮತ್ತು...
ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಸಚಿವಾಲಯವು ಪುಸ್ತಕ ಮೇಳ ಆಯೋಜಿಸಿದೆ.
ಮೇಳವು ಇಂದಿನಿಂದ (ಫೆ.27) ಶುರುವಾಗಲಿದ್ದು, ಐದು ದಿನಗಳ ವರೆಗೆ ಅಂದರೆ ಮಾ.3ರವರೆಗೆ ಇರಲಿದೆ. ಇಂದು ಸಂಜೆ 4 ಗಂಟೆಗೆ...
ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಯ ಮುಸ್ಲಿಂ ಸಮುದಾಯ (ಬ್ಯಾರಿಗಳು) ಶುಕ್ರವಾರ ಬೆಂಗಳೂರಿನ ಶೃಂಗಾರ್ ಪ್ಯಾಲೇಸ್ ಮೈದಾನದಲ್ಲಿ ಒಟ್ಟಾಗಿದ್ದರು. ಬ್ಯಾರಿ ಕೂಟದಲ್ಲಿ ಸೇರಿ ಸಂತಸಪಟ್ಟರು, ಸಂಭ್ರಮಿಸಿದರು.
ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಸಂಘಟನೆಯೂ “ಇದ್ ಬೆಂಗಳೂರ್...
ನಾನಾ ಬೇಡಿಕೆಗಳ ಈಡೇರಿಕೆಗಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 8 ಸಾವಿರ ದಾದಿಯರು ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸ್ಟಾಫ್ ನರ್ಸ್‌ಗಳು ಹಲವು ವರ್ಷಗಳಿಂದಲೂ ಪ್ರತಿಭಟನೆ...
ಬೆಂಗಳೂರಿನಲ್ಲಿ ನಾನಾ ಕಾರಣಗಳಿಗಾಗಿ ನೆಲೆಸಿರುವ ಕರಾವಳಿಯ ಮುಸ್ಲಿಂ ಸಮುದಾಯವಾಗಿರುವ 'ಬ್ಯಾರಿ'ಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಎಂಬ ಯುವಕರ ಸಂಘಟನೆಯು ಇದೀಗ ದೊಡ್ಡ ಸಮ್ಮೇಳನವೊಂದಕ್ಕೆ ಕೈ ಹಾಕಿದ್ದು, ಪ್ಯಾಲೇಸ್ ಗ್ರೌಂಡ್‌ನಲ್ಲಿ...
ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸ್‌ಪೋವನ್ನು...
ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ದೇಶದೆಲ್ಲೆಡೆ ಸಾರ್ವಜನಿಕ ವಲಯದಲ್ಲಿ ಭುಗಿಲೆದ್ದ ಆಕ್ರೋಶ ಮತ್ತು ಅದಕ್ಕೆ ಸರ್ಕಾರ ಸ್ಪಂದಿಸಿದ ರೀತಿಯಲ್ಲಿ ಬಡ, ದಲಿತ ಸಮುದಾಯಗಳ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕೊಲೆ ನಡೆದಾಗ ಸ್ಪಂದಿಸದಿರುವುದು ದುರದೃಷ್ಟಕರ...
ಅಶ್ವಥ್ ಅವರು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿ. ಈ ಕಾಲೇಜು ಅಂಗಳ ಅನೇಕಾನೇಕ ಹೆಸರಾಂತ ಕಲಾವಿದರು, ತಂತ್ರಜ್ಞರು, ರಾಜಕಾರಣಿಗಳು, ಆಡಳಿತಗಾರರನ್ನು ಸೃಷ್ಟಿಸಿದೆ. ಇಲ್ಲಿನ ಕಲೆ ಮತ್ತು ಸಾಂಸ್ಕೃತಿಕ ವಾತಾವರಣ ಅಶ್ವಥರಲ್ಲಿದ್ದ ಕಲಾವಿದನನ್ನು ಪೋಷಿಸಿದೆ....
ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ...
ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ...
ಕಳಪೆ ಗುಣಮಟ್ಟದ ಔಷಧಿಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದರಿಂದ ಔಷಧಿ ತಯಾರಿಕಾ ಕಂಪೆನಿಗಳು ಗುಣಮಟ್ಟ ಕಾಯ್ದುಕೊಳ್ಳಬೇಕಿದೆ. ಹಾಗಾಗಿ, ಕಳಪೆ ಔಷಧಿಗಳ ಬಗ್ಗೆ ಹೆಚ್ಚು ಗಮನಹರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...
ಹಾಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಹಲವು ಪಾಲಿಕೆಗಳಾಗಿ ವಿಭಜಿಸಿದ ನಂತರ ಮುಂಬರುವ ಆಗಸ್ಟ್ ತಿಂಗಳಿನಲ್ಲಿ ಅವುಗಳಿಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ಕಳೆದ ನಾಲ್ಕು ವರ್ಷಗಳಿಂದ...