ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಫೆಬ್ರವರಿ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ...
ಆತ್ಯಾಚಾರಕ್ಕೊಳಗಾದ ಅಪ್ರಾಪ್ತ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೆಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
"ಆತ್ಯಾಚಾರಕ್ಕೊಳಗಾದ 17 ವರ್ಷದ ಸಂತ್ರಸ್ತೆ ದೂರು ನೀಡಲು ಠಾಣೆಗೆ ಹೋದ...
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಇದೇ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ...
ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ...
ಬೆಂಗಳೂರು ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ಜಲಮಂಡಳಿ ನಿಷೇಧಿಸಿದ್ದು ನಿಯಮ ಉಲ್ಲಂಘಿಸಿದವರಿಗೆ 5 ಸಾವಿರ ದಂಡ ವಿಧಿಸುತ್ತಿದೆ. ಜಲಮಂಡಳಿ ಸಿಬ್ಬಂದಿ ಕಳೆದ 7 ದಿನಗಳಲ್ಲಿ ಕುಡಿಯುವ ನೀರನ್ನು ಪೋಲು...
ʼಮರಾಠಿ ಮಾತನಾಡಲು ಬರಲ್ಲʼವೆಂದು ಹೇಳಿದ್ದಕ್ಕೆ ಬಸ್ ಕಂಡಕ್ಟರ್ ಮತ್ತು ಚಾಲಕರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಕರ್ನಾಟಕದ ಶಾಂತಿ ಕದಡಿದರೆ ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ...
ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದವರನ್ನು ಹೈದರ್ ಅಲಿ ಎಂದು ಗುರುತಿಸಲಾಗಿದೆ.
ಹೈದರ್ ಅಲಿ ಅವರು ಶನಿವಾರ (ಫೆ.22) ರಾತ್ರಿ ಲೈವ್...
“ಸರ್ಕಾರ ಕೂಡಲೇ ಮೆಟ್ರೋ ದರ ಇಳಿಕೆ ಮಾಡಬೇಕು. ಇಲ್ಲವಾದರೇ, ಮುಂದಿನ ದಿನಗಳಲ್ಲಿ ಮೆಟ್ರೋ 'ಬಾಯ್‌ಕಾಟ್' ಮಾಡಬೇಕಾಗುತ್ತದೆ” ಎಂದು ಕರ್ನಾಟಕ ಇಂಡಸ್ಟ್ರೀಯಲ್ ಅಂಡ್ ಅದರ್ ಎಸ್ಟಾಬ್ಲಿಷ್‌ಮೆಂಟ್ಸ್ ಎಂಪ್ಲಾಯೀಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ ಎ...
“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2017ರಿಂದ ಫಾರ್ಮಸಿ ಹುದ್ದೆಗಳಿಗೆ ಭರ್ತಿ ಮಾಡಿಲ್ಲ. 1,500ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಖಾಲಿ ಇರುವ ಹುದ್ದೆಗಳಲ್ಲಿ ಫಾರ್ಮಸಿ ಕಾಯ್ದೆಗೆ ವಿರುದ್ಧವಾಗಿ ಇತರರು ಔಷಧಿಗಳನ್ನ...
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಗಿದೆ.
ಕೇಂದ್ರವು 3 ತಿಂಗಳ ಕೋರ್ಸ್‌ನಲ್ಲಿ ಒಟ್ಟು 36 ಗಂಟೆಗಳ ಅವಧಿಯ ಕಲಿಕಾ ತರಗತಿಗಳನ್ನು ನಡೆಸಿ, ಭಾಗವಹಿಸುವವರಲ್ಲಿ ಕನ್ನಡದಲ್ಲಿ...
ಬೆಂಗಳೂರಿನ ಕೋರಮಂಗಲ ಸಮೀಪ ಇರುವ ಖಾಸಗಿ ಕಾಲೇಜು ಬಳಿ ಮಹಿಳೆಯೋರ್ವಳು ಬರುತ್ತಿದ್ದಾಗ, ಅಲ್ಲೇ ಹೋಟೆಲ್ ನಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ.
ಸುಮಾರು ಮಧ್ಯರಾತ್ರಿ 12:30 ಗಂಟೆಗೆ ನಡೆದಿದೆ...
ಬೆಂಗಳೂರು ನಗರದ ಕೆಲ ರಸ್ತೆಗಳಲ್ಲಿ ಕತ್ತಿ ಝಳಪಿಸುತ್ತಾ ವೀಲಿಂಗ್ ಮಾಡುತ್ತಿದ್ದ ಐದು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಕೈಯಲ್ಲಿ ಕತ್ತಿ ಹಿಡಿದು,...