"ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ರಾಜ್ಯ ಮುಖಂಡ,...
ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಆಮಿಷವೊಡ್ಡಿ ಹಲವರಿಂದ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಮಾಜಿ ಪಿಡಿಒ ಯೋಗೇಂದ್ರ ಎಂಬವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಯೇಂಗೇಂದ್ರ ವಿರುದ್ಧ ಬೆಂಗಳೂರಿನ...
ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತೀಯ ಪ್ರಾದೇಶಿಕ ಮಂಡಳಿ ಬೆಂಗಳೂರು ಶಾಖೆಯು 2025-26ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ.
1962ರಲ್ಲಿ ಸ್ಥಾಪನೆಯಾದ ಈ ದೊಡ್ಡ ಶಾಖೆಗೆ ಅಧ್ಯಕ್ಷರಾಗಿ ಮಂಜುನಾಥ್ ಎಂ. ಹಳ್ಳೂರ್ ಆಯ್ಕೆಯಾಗಿದ್ದಾರೆ....
ರಾಜಧಾನಿ ಬೆಂಗಳೂರಿನಲ್ಲಿ ನಡೆದ ಕವಿ ತಿರುವಳ್ಳುವರ್ ಅವರ ಜನ್ಮ ದಿನಾಚರಣೆ ಮಾದರಿಯಲ್ಲಿಯೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು ಸಮೃದ್ಧ ಕರ್ನಾಟಕ...
ಬೆಂಗಳೂರು ನಗರದಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಜೀವನದ ಗುಣಮಟ್ಟಕ್ಕಾಗಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ-2024(ಜಿಬಿಜಿಬಿ ಮಸೂದೆ 2024)ಯ ಪ್ರಮುಖ ತಿದ್ದುಪಡಿ ಸಲ್ಲಿಕೆ ಕುರಿತು ಬೆಂಗಳೂರು ನವನಿರ್ಮಾಣ ಪಕ್ಷದ ಕಾರ್ಯಕರ್ತರು ಜಂಟಿ ಸದನ ಸಮಿತಿ...
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಬೆಂಗಾವಲು ಪಡೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಆರೋಪಿಯನ್ನು ಅಹಮ್ಮದ್ ದಿಲ್ವಾರ್...
ಇಪ್ಪತ್ತೈದು ನಿಮಿಷಗಳ ದೀರ್ಘಾವಧಿ ಸಮಯದ ವಾಣಿಜ್ಯ ಜಾಹೀರಾತು ಪ್ರದರ್ಶಿಸುವ ಮೂಲಕ ಬೆಂಗಳೂರು ವ್ಯಕ್ತಿಯ ಸಮಯ ಪೋಲು ಮಾಡಿ ಮಾನಸಿಕ ಸಂಕಟ ಉಂಟು ಮಾಡಿದ ಪಿವಿಆರ್, ಐನಾಕ್ಸ್‌ಗೆ ಬೆಂಗಲೂರಿನ ಗ್ರಾಹಕರ ನ್ಯಾಯಾಲಯ 65 ಸಾವಿರ...
ವಿದ್ಯುತ್ ಸರಬರಾಜು ನಿಗಮ ನಿಯಮಿತ(ಎಸ್ಕಾಂ) ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾಗಿದ್ದು, 67 ಪೈಸೆ ದರ ಏರಿಕೆಗೆ ನಿರ್ಧರಿಸಿದೆ. ಇದರಲ್ಲಿ 2006ಕ್ಕಿಂತ ಮೊದಲು ನೇಮಕಗೊಂಡ ನೌಕರರಿಗೆ ಶೇ.50ರಷ್ಟು(35 ಪೈಸೆ) ಪಿಂಚಣಿ ಮತ್ತು ಗ್ರಾಚ್ಯುಟಿ(ಪಿ ಅಂಡ್...
ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಆಯ್ದ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡಿದ್ದ ಆರೋಪದಡಿ ಉಪ ಪ್ರಾಂಶುಪಾಲ ಸೇರಿ ಮೂವರು ಆರೋಪಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇದೇ ಮೊದಲ ಬಾರಿಗೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಬಾಲ್ಯ ವಿವಾಹ ನಿಷೇಧ ಅಧಿಕಾರಿ(ಸಿಎಂಪಿಒ)ಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ...
ಕಳೆದ ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಬೆಂಗಳೂರು ನಗರವು ಪರದಾಡುವಂತೆ ಮಾಡಿತ್ತು. ಈಗ, ಈ ವರ್ಷದ ಬೇಸಿಕೆ ಎದುರಾಗುತ್ತಿದೆ. ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಎದುರಾಗದಂತೆ ಎಚ್ಚರಿಕೆ ಹವಿಸಲು, ಕುಡಿಯುವ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು...
ಬೆಂಗಳೂರಿನ ವಿವಿಧ ವಾರ್ಡ್‌ಗಳಲ್ಲಿ ಬೇಸಿಗೆಯಲ್ಲಿ ಅಂತರ್ಜಲ ಕುಸಿಯುವ ಸಾಧ್ಯತೆ ಇದ್ದು, ಇದರಿಂದ ನೀರಿನ ಅಭಾವ ಎದುರಾಗಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಬೆಂಗಳೂರು ಜಲ ಮಂಡಳಿ...