ಬೆಂಗಳೂರಿನ 'ನಮ್ಮ ಮೆಟ್ರೋ'ದಲ್ಲಿ ಪ್ರಯಾಣ ದರ ಏರಿಕೆ ಖಂಡಿಸಿ ಮೋದಿ ಮುಖವಾಡ ಧರಿಸಿ, ಕಿವಿಗೆ ಹೂವು ಇಟ್ಟುಕೊಂಡು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ....
ತಾಯಿಯ ಆಸೆಯನ್ನು ನೆರವೇರಿಸಲು ಮಕ್ಕಳು ನೂರು ಅಡಿ ವಿಸ್ತೀರ್ಣದ ಮನೆಯನ್ನು ಶಿಫ್ಟ್ ಮಾಡಲು ಮುಂದಾಗಿದ್ದಾರೆ. ಮಹಾದೇವಪುರ ವಿಧಾನಸಭಾ ಕ್ಷೇತ್ರದ ಬಿಇಎಂಎಲ್ ಲೇಔಟ್‌ನಲ್ಲಿರುವ ಮನೆಯನ್ನು ಹಿಂದಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಯತ್ತಿದೆ.
ಬಿಇಎಂಎಲ್ ಲೇಔಟ್ ನಲ್ಲಿರುವ...
ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ'ದಲ್ಲಿನ ಪ್ರಯಾಣ ದರವನ್ನು ಬರೋಬ್ಬರಿ 45% ಏರಿಕೆ ಮಾಡಿರುವುದು ಆತಂಕಕಾರಿ. ಅದರಲ್ಲೂ ಕೆಲವು ನಿಲ್ದಾಣಗಳ ನಡುವಿನ ಪ್ರಯಾಣ ದರವನ್ನು 70%ನಿಂದ 100%ವರೆಗೆ ಏರಿಕೆ ಮಾಡಲಾಗಿದೆ. ಇದು ಜನಸಾಮಾನ್ಯರನ್ನು ಸುಲಿಗೆ ಮಾಡುವ...
- 'ಬಿಜೆಪಿ ನಾಯಕರು ಯಥಾಪ್ರಕಾರ ಸುಳ್ಳು, ತಿರುಚಿದ ಮಾಹಿತಿ ಹೇಳುತ್ತಿದ್ದಾರೆ'
- 'ಜನಾಕ್ರೋಶ ಕಂಡು ಸರ್ಕಾರದ ಗೂಬೆ ಕೂರಿಸುವುದು ಆತ್ಮವಂಚಕ ನಡವಳಿಕೆ'
ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ...
ತನ್ನ ಸ್ನೇಹಿತನನ್ನೇ ಕೊಲೆ ಮಾಡಿ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೃತ್ಯ ನಡೆದು ಬರೋಬ್ಬರಿ 14 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಆರ್.ಟಿ ನಗರದಲ್ಲಿ ಘಟನೆ ನಡೆದಿತ್ತು. ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು...
ರಾಜ್ಯದ ಬಿಜೆಪಿ ಸಂಸದರಿಗೆ ತಾಕತ್ತಿದ್ದರೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಕಡಿಮೆ ಮಾಡಲಿ. ಬಸ್ ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದು, ಗುಲಾಬಿ ಹೂ ಹಿಡಿದುಕೊಂಡು ಬಸ್ ನಿಲ್ದಾಣಕ್ಕೆ...
ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ ಹಾಗೂ ಯುದ್ಧ ವಿಮಾನಗಳ ಮಹಾ ಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಯಲಹಂಕ ವಾಯುನೆಲೆಯಲ್ಲಿ...
ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದಾಗ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಬಸ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ,...
ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಖ್ಯಾತಿಯ ಬೆಂಗಳೂರು ಏರ್ ಶೋಗೆ ಸೋಮವಾರ ಅದ್ದೂರಿ ಚಾಲನೆ ಸಿಗುತ್ತಿದೆ. ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ.
'ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ'...
ಇಂಗ್ಲೆಂಡ್ ಮೂಲದ ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೇ ಬೀದಿ ಬದಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಅವರ ಗಾಯನ ಪ್ರದರ್ಶನವನ್ನು ಪೊಲೀಸರು ತಡೆಯೊಡ್ಡಿದ್ದಾರೆ.
ಎಡ್ ಶೀರನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಶೇಫ್ ಆಫ್ ಯು’...
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ತೆರಳಿದ್ದಾರೆ.
ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಕುಟುಂಬದೊಂದಿಗೆ ಡಿ ಕೆ ಶಿವಕುಮಾರ್ ಹೊರಟರು. ಕುಂಭಮೇಳಕ್ಕೆ ಹೋಗುವ ಮುನ್ನ...
ನಾಳೆಯಿಂದ (ಫೆ.10) 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಯಲಹಂಕದ ವಾಯು ನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನೀರಿಕ್ಷೆಗಳನ್ನು ಹುಟ್ಟಿಸಿದೆ.
ರನ್ ಟು...