ಬೆಂಗಳೂರು

ಬೆಂಗಳೂರು | ನಾರಾಯಣಸ್ವಾಮಿ ಬಿವಿಗೆ ಪಿಎಚ್‌ಡಿ ಪ್ರದಾನ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ ವಿಯವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ರಮೇಶ್ ಅವರ...

ಬೆಂಗಳೂರು | ಭಾನುವಾರದಿಂದ ಮೆಟ್ರೋ ಟಿಕೆಟ್‌ ದರ ಹೆಚ್ಚಳ

ಮೆಟ್ರೋದಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಟಿಕೆಟ್‌ ದರವನ್ನು ಹೆಚ್ಚಿಸಲಾಗಿದೆ. ಭಾನುವಾರದಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)...

ಬೆಂಗಳೂರು ರಾಷ್ಟ್ರೀಯ ನಾಟಕ ಶಾಲೆಯ ಮೇಲೆ ದೆಹಲಿ ಸರ್ವಾಧಿಕಾರಿ ದೌರ್ಜನ್ಯ; ನಾಟಕದ‌ ಮೂಲಕವೇ ಪ್ರತಿಭಟನೆ !

ದೆಹಲಿ ರಾಷ್ಟ್ರೀಯ ನಾಟಕ ಶಾಲೆ (NSD)ಯ ಸರ್ವಾಧಿಕಾರಿ ಧೋರಣೆಯಿಂದಾಗಿ ಕರ್ನಾಟಕದ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ನಾಟಕ ಶಾಲೆ (NSD Bangalore Chapter) ನಲುಗುತ್ತಿದ್ದು, ಅದರ ವಿರುದ್ದ ಬೆಂಗಳೂರು NSDಯ ಹಳೆ ವಿದ್ಯಾರ್ಥಿಗಳು ನಾಟಕದ ಮೂಲಕವೇ...

ಬೆಂಗಳೂರು | ಉದ್ಯಮಿಗೆ ಬೆದರಿಕೆ, ಸುಲಿಗೆ ಆರೋಪ; ಇಬ್ಬರು CCB ಅಧಿಕಾರಿಗಳ ಬಂಧನ

ಅಕ್ರಮ ಗಾಂಜಾ ಮಾರಾಟ ಪ್ರಕರಣ ದಾಖಲಿಸುವುದಾಗಿ ಬೆದರಿಸಿ, ಸಿಸಿಬಿ ಅಧಿಕಾರಿಗಳು ಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ ಇಬ್ಬರು ಸಿಸಿಬಿ ಅಧಿಕಾರಿಗಳು ಸೇರಿದಂತೆ ಮೂವರನ್ನು...

ತೆಲಂಗಾಣ ಮಾದರಿಯಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಿ- ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

“ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ತೆಲಂಗಾಣದಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಲಾಗಿದೆ. ತೆಲಂಗಾಣ ಸರ್ಕಾರ ದತ್ತಾಂಶ ಕ್ರೋಡೀಕರಿಸಿ ಒಂದು ಸ್ಪಷ್ಟವಾದ ವರ್ಗೀಕರಣ ಜಾರಿ ಮಾಡುತ್ತಿದೆ. ಆದರೆ, ರಾಜ್ಯದಲ್ಲಿ ಒಳಮೀಸಲಾತಿ ಬಗ್ಗೆ ಮಾತನಾಡುತ್ತಲೇ...

ಬೆಂಗಳೂರು | ಪೆ.8ರಂದು ʼಪಶುಪಾಲಕ ಸಮುದಾಯಗಳ ಕಥನಗಳು: ಮುಂದಿನ ನಡೆಗಳುʼ ವಿಷಯದ ಕುರಿತು ದುಂಡುಮೇಜಿನ ಸಭೆ

ಪಶುಪಾಲಕ ಕರ್ನಾಟಕ ಸೆಂಟರ್‌ ಫಾರ್‌ ಪ್ರಾಸ್ಟೋರಲಿಸಂ ಸಹಜೀವನ್‌ ಅವರಿಂದ ಬೆಂಗಳೂರಿನ ಮಲ್ಲತ್ತಹಳ್ಳಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದಲ್ಲಿ ಫೆಬ್ರವರಿ 8ರಂದು ಪಶುಪಾಲಕ ಸಮುದಾಯಗಳ ಕಥನಗಳು: ಮುಂದಿನ ನಡೆಗಳು ವಿಷಯದ ಕುರಿತು ದುಂಡುಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ...

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್-​ವೇ ಅವಾಂತರ: ಬಿಡದಿ ಬಳಿ ನಿರ್ಗಮನ ರಸ್ತೆ ಬಂದ್‌ ಮಾಡಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್‌ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್‌ಪ್ರೆಸ್‌-ವೇ ಮತ್ತು ಸರ್ವೀಸ್‌ ರಸ್ತೆ...

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ಸಜೀವ ದಹನ

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೀಗೆಹಳ್ಳಿ ಗೇಟ್ ಬಳಿ ಇರುವ ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್​ಗೆ...

ಬೆಂಗಳೂರು | ನಿದ್ದೆಯಲ್ಲಿದ್ದಾಗ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ; ಸಹಜ ಸಾವೆಂದು ಕಥೆ ಕಟ್ಟಿದ್ದವ ಅರೆಸ್ಟ್

ಹೆಂಡತಿಗೆ ನಿದ್ರೆ ಮಾತ್ರೆ ನೀಡಿ ಆಕೆ ಗಾಢ ನಿದ್ದೆಯಲ್ಲಿದ್ದಾಗಲೇ ಪತಿಯೇ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿ ನಡೆದಿದೆ. ತಾನೇ ಕೊಂದು ಸಹಜ ಸಾವೆಂದು ಕಥೆ ಕಟ್ಟಿ ಆರೋಪಿ...

ಫೆ.7ಕ್ಕೆ ಎನ್‌ಪಿಎಸ್ ರದ್ದತಿ ಕೋರಿ & ಒಪಿಎಸ್‌ ಹಕ್ಕೊತ್ತಾಯ ಧರಣಿಗೆ ಸಂಘ ತೀರ್ಮಾನ

ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘವು ಎನ್‌ಪಿಎಸ್ ಯೋಜನೆಯ ರದ್ದತಿಗೆ ಒತ್ತಾಯಿಸಿ‌ ಮತ್ತು ಒಪಿಎಸ್‌ ಹಕ್ಕೊತ್ತಾಯಕ್ಕೆ ಫೆ.7 ಧರಣಿ ನಡೆಸಲು ತೀರ್ಮಾನಿಸಿದೆ. ಎನ್‌ಪಿಎಸ್‌ ಯೋಜನೆಯನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂ...

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಬಗ್ಗೆ ಜನರಿಂದ ಸಲಹೆ ಪಡೆಯಲು ಬಿಬಿಎಂಪಿಯಿಂದ ಮೂರು ದಿನ ಸಭೆ

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು...

ಬೆಂಗಳೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ; ಜಲಮಂಡಳಿ ವಿರುದ್ಧ ಆಕ್ರೋಶ

ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಪುಲಿಕೇಶಿನಗರದಲ್ಲಿ ನಡೆದಿದೆ. ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಗಮನಕ್ಕೆ ತಂದಿದ್ದರೂ,...

ಈ ಹೊತ್ತಿನ ಪ್ರಮುಖ ಸುದ್ದಿ