ಬೆಂಗಳೂರು

ಬೆಂಗಳೂರು | 150 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಳ್ಳನ ಬಂಧನ

ಬೆಂಗಳೂರಿನ ಮಡಿವಾಳ ಪ್ರದೇಶದ ಮಾರುತಿ ನಗರದಲ್ಲಿ ಮನೆಯೊಂದರಲ್ಲಿ ದರೋಡೆ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬರೋಬ್ಬರಿ 150 ಪ್ರಕರಣಗಳಲ್ಲಿ ಆರೋಪಿಯಾಗಿರುವ ಅಂತಾರಾಜ್ಯ ಕಳ್ಳನೆಂದು ತಿಳಿದುಬಂದಿದೆ. ಜನವರಿ 9ರಂದು ಮಾರುತಿ ನಗರದಲ್ಲಿ ದರೋಡೆ ನಡೆದಿತ್ತು....

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ ಎಸ್ ದ್ವಾರಕನಾಥ್ ನಾಮನಿರ್ದೇಶನಕ್ಕೆ ಆಗ್ರಹ

ಅಲೆಮಾರಿ ಸಮುದಾಯಗಳ ಗಟ್ಟಿಧ್ವನಿ, ಸಾಹಿತಿ, ಒಬಿಸಿ ಆಯೋಗದ ಮಾಜಿ ಅಧ್ಯಕ್ಷ, ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ, ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಡಾ. ಸಿ ಎಸ್ ದ್ವಾರಕನಾಥ್ ಅವರನ್ನು ವಿಧಾನ...

ಕಾಂತರಾಜ ಆಯೋಗದ ವರದಿ ಜಾರಿಯಾಗಲೇಬೇಕು : ಶೋಷಿತ ಸಮುದಾಯಗಳ ಒಕ್ಕೂಟ

"ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುತ್ತದೆ ಎಂದು ಭಾವಿಸಿದ್ದೆವು. ಆದರೆ, ಸರ್ಕಾರ ಬಲಿಷ್ಠ ಜಾತಿಗಳ ಒತ್ತಡಕ್ಕೆ ಒಳಗಾಗಿದ್ದು, ಶೋಷಿತರನ್ನು ಕಡೆಗಣಿಸುತ್ತಿದೆ" ಎಂದು ದಲಿತ ಹೋರಾಟಗಾರ ಮಾವಳ್ಳಿ...

ಬೆಂಗಳೂರು | ವಿಶ್ವ ಕ್ಯಾನ್ಸರ್‌ ದಿನ: ಒಂದು ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾದ ಕ್ಯಾನ್ಸರ್ ಪೀಡಿತ ಮಕ್ಕಳು

ಫೆ.4ರಂದು ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಸುಮಾರು ನಾಲ್ಕು ಮಂದಿ ಕ್ಯಾನ್ಸರ್ ಪೀಡಿತ ಮಕ್ಕಳು ಪೊಲೀಸ್ ಕಮಿಷನರ್ ಎದುರು ಪೊಲೀಸ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಹಾಗೂ ಪರಿಹಾರ್...

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಸ್ಕೂಟರ್‌ಗೆ 1.61 ಲಕ್ಷ ರೂ. ದಂಡ

ಬೆಂಗಳೂರಿನಲ್ಲಿ ಹೆಗ್ಗಿಲ್ಲದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಸವಾರನೊಬ್ಬನ ಬೈಕ್‌ಗೆ ಬೆಂಗಳೂರು ಸಂಚಾರ ಪೊಲೀಸರು ಬರೋಬ್ಬರಿ 1.61 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವು ಬೈಕ್‌ನ ಬೆಲೆಗಿಂತಲೂ ಅಧಿಕವಾಗಿದೆ. ದಂಡದ...

ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನ: ಉಪಾಧ್ಯಕ್ಷರಾಗಿ ಬೆಂಗಳೂರು ಆರ್ಚ್‌ ಡಯಾಸೀಸ್‌ನ ಡಾ. ಪೀಟರ್ ಮಚಾದೊ ಆಯ್ಕೆ

ಬೆಂಗಳೂರಿನ ಪ್ರಾಂತೀಯ ಮಹಾ ಧರ್ಮಾಧ್ಯಕ್ಷರಾದ ವಂದನೀಯ ಡಾ. ಪೀಟರ್ ಮಚಾದೊ ರವರು, ಭುಬನೇಶ್ವರದ ವಿಶ್ವವಿದ್ಯಾನಿಲಯಲ್ಲಿ ನಡೆಯುತ್ತಿರುವ 36ನೇ ಸಿಸಿಬಿಐನ ಸಾರ್ವತ್ರಿಕ ಸಭೆಯಲ್ಲಿ ಭಾರತೀಯ ಕೆಥೋಲಿಕ್ ಧರ್ಮಾಧ್ಯಕ್ಷರುಗಳ ಸಮ್ಮೇಳನದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಬೆಂಗಳೂರಿನ...

ರಾಜ್ಯ ಬಜೆಟ್ | ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಅನುದಾನ ಒದಗಿಸುವಂತೆ ಎಸ್‌ಐಓ ಆಗ್ರಹ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್(ಎಸ್‌ಐಓ) ಕರ್ನಾಟಕ ರಾಜ್ಯ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಶೈಕ್ಷಣಿಕ ಅನುದಾನ ಒದಗಿಸುವಂತೆ ಆಗ್ರಹಿಸಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಶಾಲಾ ವಿದ್ಯಾರ್ಥಿ...

ಬೆಂಗಳೂರಿನ 837 ಕೆರೆಗಳಲ್ಲಿ 730 ಕೆರೆಗಳು ಒತ್ತುವರಿಯಾಗಿವೆ

ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಒಟ್ಟು 837 ಕೆರೆಗಳಲ್ಲಿ 730 ಕರೆಗಳ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ. ಒಟ್ಟು 4,554 ಎಕರೆ ಕೆರೆ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)...

ಸಹಾಯವಾಣಿ ಹೆಸರಿನಲ್ಲಿ ಬಂದ ಕರೆ ಸ್ವೀಕರಿಸಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್‌ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ...

ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಝಮೀರ್ ಭರವಸೆ

ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ಚರ್ಚಿಸಿ ಸಮುದಾಯದ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ಸಿಗುವಂತಾಗಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು...

ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಮೌಲ್ಯವನ್ನು ಅಕಾಡೆಮಿ ಕಾಪಾಡಬೇಕು: ಕೆ.ವಿ.ಪ್ರಭಾಕರ್

ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್...

ಬೆಂಗಳೂರು | ಕನ್ನಡ ತಂತ್ರಾಂಶಗಳ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ಅಗತ್ಯ: ಪುರುಷೋತ್ತಮ ಬಿಳಿಮಲೆ

ಕನ್ನಡ ತಂತ್ರಾಂಶಗಳ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ತರುವುದು ಪ್ರಸ್ತುತಕ್ಕೆ ಅಗತ್ಯವಾಗಿದೆ. ಆಧುನಿಕ ಶೈಲಿಗೆ ಹೊಂದಿಕೊಳ್ಳದಿದ್ದರೆ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕಳವಳ ವ್ಯಕ್ತಪಡಿಸಿದರು. ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ