ಬೆಂಗಳೂರು

ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತರು ಬಯ್ಯಾರೆಡ್ಡಿ : ಬರಗೂರು ರಾಮಚಂದ್ರಪ್ಪ

"ಆರಂಭದ ದಿನಗಳಿಂದ ತಮ್ಮ ಕಡೆಯ ದಿನಗಳವರೆಗೂ ಬಯ್ಯಾರೆಡ್ಡಿ ಅವರು ತತ್ವಗಳಿಗೆ ಬದ್ದರಾಗಿ ಬದುಕಿದರು. ತಾವು ವಹಿಸಿಕೊಂಡ ಕೆಲಸಗಳನ್ನ ಅತ್ಯಂತ ನಿಷ್ಠೆಯಿಂದ ಮಾಡುತ್ತಿದ್ದ ಎಡಪಂಥೀಯ ಕಾರ್ಯಕರ್ತರಾಗಿ ಆ ನಂತರ ಎಡಪಂಥೀಯ ನಾಯಕರಾಗಿ ಬೆಳೆದು ಬಂದವರು....

ಬೆಂಗಳೂರು | ಉಚಿತ ಅಂಗಾಂಗ ಜೋಡಣೆಗಾಗಿ ಫೆ.2ರಂದು ಅಂಗಮಾಪನ ಶಿಬಿರ

ಮಾನವೀಯ ಸೇವೆ ಮತ್ತು ಅಂಗವೈಕಲ್ಯ ವಲಯದಲ್ಲಿನ ಗಣನೀಯ ಕೊಡುಗೆಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ನಾರಾಯಣ ಸೇವಾ ಸಂಸ್ಥಾನ, ಕರ್ನಾಟಕದ ವಿಶೇಷಚೇತನ ವ್ಯಕ್ತಿಗಳಿಗೆ ಹೊಸ ಜೀವನ ಮತ್ತು ಆಶಾಕಿರಣ ಮೂಡಿಸಲು ಫೆಬ್ರವರಿ 2ರ ಭಾನುವಾರ...

ಸಿಎಸ್‌ಆರ್‌ ನಿಧಿಯಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಅತ್ಯಾಧುನಿಕ ಡಿಜಿಟಲ್‌ ಶಿಕ್ಷಣ

ಸರ್ಕಾರಿ ಶಾಲಾ ಮಕ್ಕಳು ಹಾಗೂ ವಿಶೇಷ ಚೇತನ ಮಕ್ಕಳಿಗೆ ಅಗತ್ಯ ಮೂಲಸೌಕರ್ಯದ ಜತೆಗೆ ಡಿಜಿಟಲ್‌ ಶಿಕ್ಷಣ ನೀಡುವ ಉದ್ದೇಶದಿಂದ ಗ್ಲೋಬಲೋಜಿಕ್, ಮೊಬೈವಿಲ್‌ ಹಾಗೂ ಇಟಾಚಿ ಕಂಪೆನಿಗಳ ಸಹಯೋಗದೊಂದಿಗೆ ಸಿಎಸ್‌ಆರ್‌ ನಿಧಿಯಡಿ ಹೆಣ್ಣೂರಿನ...

ನೆಲಮಂಗಲ | ಮದುವೆಯಾಗುವ ಭರವಸೆ; ಮಹಿಳಾ ಕಾನ್‌ಸ್ಟೆಬಲ್‌ಗೆ 18 ಲಕ್ಷ ರೂ. ವಂಚನೆ

ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...

ನಮಗೆ ಗೌರವ ಇದೆ, ಕೂಲಿಗೆ ಕನಿಷ್ಠ ವೇತನ ಕೊಡಿ; ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

"ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 12 ಸಾವಿರ ರೂ. ನಿಗದಿ ಮಾಡಬೇಕು" ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆಗ್ರಹಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ...

ಬೆಂಗಳೂರು | ಗುಂಡು ಹಾರಿಸಿ ವಿದ್ಯಾರ್ಥಿನಿಯನ್ನು ಕೊಂದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್ ಪಿಸ್ತೂಲ್​ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಅಪರಾಧಿಗೆ ಬೆಂಗಳೂರು ನಗರದ ಮ್ಯಾಜಿಸ್ಟ್ಟೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆಯ ತೀರ್ಪು ನೀಡಿದೆ. ಭಾರತೀಯ ನ್ಯಾಯ ಸಂಹಿತೆ(ಐಪಿಸಿ) ಕೊಲೆ, ಕೊಲೆಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ...

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್; ಮರುಕಳಿಸುವುದೇ ಪೊಲೀಸ್‌ ದೌರ್ಜನ್ಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ 'ಟೋಯಿಂಗ್' ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸುಳಿವು ನೀಡಿದ್ದಾರೆ. ಬೆಂಗಳೂರು ಟ್ರಾಫಿಕ್...

ಬೆಂಗಳೂರು ಅರಮನೆ (ಭೂ ಬಳಕೆ & ನಿಯಂತ್ರಣ); ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ

ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಬುಧವಾರ (ಜ.29) ಒಪ್ಪಿಗೆ ಸೂಚಿಸಿದ್ದಾರೆ. ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ರಸ್ತೆ ಟಿಡಿಆರ್...

ಬೆಂಗಳೂರು | ಭಾರೀ ಬೆಂಕಿ ಅವಘಡ: ಹಲವಾರು ವಾಹನಗಳು ಭಸ್ಮ

ಬೆಂಗಳೂರಿನ ಶೇಷಾದ್ರಿಪುರಂ ಬಳಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬುಧವಾರ ನಡೆದಿದೆ. ಶೇಷಾದ್ರಿಪುರಂನಲ್ಲಿರುವ ಜೆಡಿಎಸ್‌ ಕಚೇರಿ ಬಳಿಯ ಜಕ್ಕರಾಯನ ಕೆರೆ ಮೈದಾನದಲ್ಲಿ ಘಟನೆ...

ಬೆಂಗಳೂರು | ಭಾರತದ ಸಂವಿಧಾನ ಮಾನವ ಘನತೆಯನ್ನು ರಕ್ಷಿಸುತ್ತದೆ: ಚಿಂತಕ ಡಾ. ಸರ್ಜಾಶಂಕರ್ ಹರಳಿಮಠ

ವಿಶ್ವದ ಶ್ರೇಷ್ಠ ಸಾಹಿತ್ಯ ಹೇಗೆ ಪ್ರತಿಯೊಬ್ಬ ಮನುಷ್ಯನ ಘನತೆಯನ್ನು ಎತ್ತಿ ಹಿಡಿಯುತ್ತದೆಯೋ ಹಾಗೆಯೇ ನಮ್ಮ ಭಾರತದ ಸಂವಿಧಾನವೂ ಕೂಡ ಕೆಲವು ಜನರ ಘನತೆಯನ್ನು ಮಾತ್ರ ಎತ್ತಿಹಿಡಿಯುವ ಹಾಗೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಭಾರತದ...

ಕುಡಿಯುವ ನೀರಿನ ದರ ಹೆಚ್ಚಳ ಅನಿವಾರ್ಯ, ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ: ಡಿ ಕೆ ಶಿವಕುಮಾರ್

ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು...

ಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಎಫ್.ಐ.ಆರ್: ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಪಾಲಿಕೆ ಕೇಂದ್ರ ಕಛೇರಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ