ಬೆಂಗಳೂರು

ಯುವಜನರು, ವಿದ್ಯಾರ್ಥಿಗಳು ರಾಜಕೀಯದಲ್ಲಿ ಸಕ್ರಿಯವಾಗಬೇಕು: ಪ್ರೊ. ಚಂದ್ರ ಪೂಜಾರಿ

“ರಾಜಕೀಯಕ್ಕೆ ಹೋಗುತ್ತೇನೆ ಎನ್ನುವ ಒಬ್ಬರೇ ಒಬ್ಬ ವಿದ್ಯಾರ್ಥಿಗಳು ಸಿಗುತ್ತಿಲ್ಲ. ಯಾಕೆಂದರೆ, ‘ರಾಜಕೀಯದಲ್ಲಿ ಇರುವುದೆಲ್ಲವೂ ಭ್ರಷ್ಟಾಚಾರ, ರೌಡಿಗಳು’ ಎನ್ನುತ್ತಾರೆ ವಿದ್ಯಾರ್ಥಿಗಳು. ಅವರಿಗೆ ನಾನು ಹೇಳಬಯಸುವುದು; ‘ನೀವು ಹೋಗದೆ ಇದ್ದರೆ, ಇನ್ನೂ ಹೆಚ್ಚು ರೌಡಿಗಳೇ ರಾಜಕೀಯದಲ್ಲಿ...

ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅವಮಾನ ಮಾಡಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆ ಕೂಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಬೆಂಗಳೂರು ನಗರದ ಯಲಹಂಕದ ನ್ಯಾಯಾಂಗ ಬಡಾವಣೆಯ...

ಭಾರತದ ಸಂವಿಧಾನ ಕೇವಲ ದಾಖಲೆಗಳ ಪುಸ್ತಕವಲ್ಲ, ದೇಶದ ಚೇತನ: ಡಾ. ಕೆ ಷರೀಫಾ

"ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುವ ಶಾಸಕರು ಮತ್ತು ಸಂಸದರು ಜನಪ್ರತಿನಿಧಿಗಳಾಗಿದ್ದಾರೆ. ಸಂವಿಧಾನವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಸಂವಿಧಾನ ಜಾರಿಯಾದ ದಿನವನ್ನು ಸಂವಿಧಾನ ಹತ್ಯಾ ದಿವಸ ಅನ್ನುತ್ತಿದ್ದಾರೆ. ಕಲಾಪದಲ್ಲಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದನೆ...

ಬೆಂಗಳೂರು | ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ಕುಸಿದಿದೆ: ಜಸ್ಟಿಸ್ ಗೋಪಾಲಗೌಡ

"ಪ್ರಸ್ತುತ ಸನ್ನಿವೇಶದಲ್ಲಿ ಸಂವಿಧಾನವನ್ನು ಉಳಿಸಿಕೊಳ್ಳಬೇಕಾಗಿದೆ. ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ಕುಸಿತವಾಗಿದೆ. ಜಸ್ಟಿಸ್ ಓಕಾ ಅವರು ಈ ಹಿಂದೆ, 'ನ್ಯಾಯಾಂಗದ ಮೇಲೆ ಗಾಢವಾದ ನಂಬಿಕೆ ನಾಗರಿಕರಲ್ಲಿತ್ತು. ಆದರೆ, ಈಗ ನಂಬಿಕೆ ಕಾಣಯಾಗುತ್ತಿದೆ' ಎಂದಿದ್ದರು....

ಬೆಂಗಳೂರು | ಚಲನಚಿತ್ರೋತ್ಸವ ಮುಂದೂಡುವಂತೆ ನಾವು ದ್ರಾವಿಡ ಕನ್ನಡಿಗರು ಚಳವಳಿ ಮನವಿ

ಕರ್ನಾಟಕ ಚಲನಚಿತ್ರ ಅಕಾಡೆಮಿಯು ಮಾರ್ಚ್‌ 01ರಿಂದ 08ರವರೆಗೂ ಹಮ್ಮಿಕೊಂಡಿರುವ 16ನೇ ಅಂತಾರಾಷ್ಟ್ರೀಯ ಬೆಂಗಳೂರು ಚಲನಚಿತ್ರೋತ್ಸವವನ್ನು ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಆಯೋಜಿಸಬೇಕು ಎಂದು ಒತ್ತಾಯಿಸಿ ನಾವು ದ್ರಾವಿಡ ಕನ್ನಡಿಗರು ಚಳವಳಿಯಿಂದ ಕರ್ನಾಟಕ ಚಲನಚಿತ್ರ...

ಅರಮನೆ ಮೈದಾನ | ನಮ್ಮ ಜಾಗದ ಮೇಲೆ ಸರ್ಕಾರದ ಕಣ್ಣು, ಕಾನೂನು ಹೋರಾಟಕ್ಕೆ ಸಿದ್ಧ: ಪ್ರಮೋದಾದೇವಿ

ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿರುವುದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಹೋರಾಟಕ್ಕೆ ಸಿದ್ಧ ಎಂದಿದ್ದಾರೆ. ಮೈಸೂರಿನಲ್ಲಿ...

ಬೆಂಗಳೂರು ಅರಮನೆ ಮೈದಾನದ ಜಾಗ ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ: ಸರ್ಕಾರ ತೀರ್ಮಾನ

ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ....

ಸಂಬಂಧಗಳ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾರ್ವಕಾಲಿಕ ಕೃತಿ ಬೆಟ್ಟದ ಜೀವ: ಪಿ ಶೇಷಾದ್ರಿ

ಡಾ. ಶಿವರಾಮ ಕಾರಂತ ಅವರ 'ಬೆಟ್ಟದ ಜೀವ' ಕೃತಿ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಅತ್ಯಂತ ಕಲಾತ್ಮಕವಾಗಿ ಹಿಡಿದಿಟ್ಟಿರುವ ಕೃತಿಯಾಗಿರುವುದರಿಂದಲೇ ಅದು ಇಂದಿಗೂ ಪ್ರಸ್ತುತವಾಗಿದೆ ಹಾಗೆಯೇ ಎಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಚಲನಚಿತ್ರ ನಿರ್ದೇಶಕ ಪಿ...

ಬೆಂಗಳೂರು | ಗಣರಾಜ್ಯೋತ್ಸವ, ಫಲಪುಷ್ಪ ಪ್ರದರ್ಶನ ಹಿನ್ನೆಲೆ: ಸಾರ್ವಜನಿಕರಿಗೆ ಹೆಚ್ಚುವರಿ ಮೆಟ್ರೋ ಸೇವೆ

ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26, 2025ರ ಭಾನುವಾರದಂದು ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಯ ಬದಲಿಗೆ 6 ಗಂಟೆಗೆ ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಪ್ರಾರಂಭವಾಗಲಿದೆ...

‘ಬೆಂಗಳೂರು ಸಮುದಾಯ’ದ ನೂತನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಆಯ್ಕೆ

ಕರ್ನಾಟಕದ ಸಾಂಸ್ಕೃತಿಕ ಚಳವಳಿಯಲ್ಲಿ ಬಹುಮುಖ್ಯ ಹೆಸರಾಗಿರುವ 'ಬೆಂಗಳೂರು ಸಮುದಾಯ'ದ ನೂತನ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಬಂಡಾಯ ಸಾಹಿತಿ, ಸಾಂಸ್ಕೃತಿಕ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. 'ಬೆಂಗಳೂರು ಸಮುದಾಯ'ದ ಸರ್ವ ಸದಸ್ಯರ ಸಭೆಯು ಬೆಂಗಳೂರಿನಲ್ಲಿ...

ಬೆಂಗಳೂರು | ಕೇರಳ ಪ್ರವಾಸೋದ್ಯಮ; ಅಖಿಲ ಭಾರತ ಅಭಿಯಾನಕ್ಕೆ ಚಾಲನೆ

"ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಶಾಲಾ ರಜಾದಿನಗಳ ಸಂದರ್ಭದಲ್ಲಿ ಕುಟುಂಬಗಳಿಗಾಗಿ ಹೊಸ ಯೋಜನೆಗಳನ್ನು ಆರಂಭಿಸಿದ್ದೇವೆ" ಎಂದು ಕೇರಳ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಶ್ರೀಮತಿ ಸಿಖಾ ಸುರೇಂದ್ರನ್...

ಉದ್ಯೋಗ ಮಾಹಿತಿ | ಡಿಆರ್‌ಡಿಒ ನೇಮಕಾತಿ; ಎಸ್‌ಎಸ್‌ಎಲ್‌ಸಿ, ಪಿಯುಸಿ, ಪಾಸಾದವರಿಗೆ ಅರ್ಜಿ ಆಹ್ವಾನ

ಭಾರತೀಯ ರಕ್ಷಣಾ ಸಚಿವಾಲಯ(ಡಿಆರ್‌ಡಿಒ) ತನ್ನ ಸಂಸ್ಥೆಯಲ್ಲಿ ಖಾಲಿಯಿರುವ 113 ವಿವಿಧ ಅಪ್ರೆಂಟಿಸ್ ಹಾಗೂ ಇತರ ಹಲವಾರು ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಫೆಬ್ರವರಿ 6ರೊಳಗೆ ಅರ್ಜಿ ಸಲ್ಲಿಸಬೇಕಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ