ಕರ್ನಾಟಕ ಲೋಕೋಪಯೋಗಿ ಇಲಾಖೆ(ಕೆಪಿಎಸ್‌ಸಿ)ಯಲ್ಲಿ ಖಾಲಿಯಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್-1) ಗ್ರೂಪ್-ಎ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, 2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ...
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ. ಆದ್ದರಿಂದ...
ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣದಲ್ಲಿ ಇಬ್ಬರು ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಜನವರಿ 19ರ ಭಾನುವಾರ ರಾತ್ರಿ...
ಹೊಟ್ಟೆಪಾಡಿಗಾಗಿ ದಿನಗೂಲಿ ಅರಸಿಕೊಂಡು, ಗಂಟು ಮೂಟೆ ಕಟ್ಟಿಕೊಂಡು ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗದಿಂದ ಜನರು ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಾರೆ. ದಿನನಿತ್ಯದ ಕೂಲಿ ಮಾಡಿಕೊಂಡು ನಗರದಲ್ಲಿಯೇ ಕುಟುಂಬದ ಜತೆಗೆ ನೆಲೆಸಿದ್ದಾರೆ. ಮೂಲಭೂತ...
ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗೆ ಆಯ್ಕೆ ಮಾಡುವಲ್ಲಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶ, ನಿರ್ದೇಶನವನ್ನು ಉಲ್ಲಂಘಿಸಿರುವುದಾಗಿ ಆರೋಪಿಸಿ ನೈಜ ಹೋರಾಟಗಾರರ ವೇದಿಕೆಯು ರಾಜ್ಯಪಾಲರಿಗೆ ದೂರು...
ಬೆಂಗಳೂರು ಬೆಳೆಯುತ್ತಲೇ ಇದೆ. ನಗರ ಬೆಳೆದಂತೆಲ್ಲ ತನ್ನ ಸುತ್ತಲಿನ ಹಳ್ಳಿಗಳನ್ನು ನುಂಗುತ್ತಿದೆ. ಗ್ರಾಮಗಳನ್ನು ಆಕ್ರಮಿಸಿಕೊಂಡು ಬೆಂಗಳೂರನ್ನು ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ವಿಸ್ತರಿಸುತ್ತಲೇ ಇದೆ. ಇದೀಗ ಬಿಡಿಎ ಕಣ್ಣು ಬೆಂಗಳೂರು ದಕ್ಷಿಣ ತಾಲೂಕಿನ...
ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ವಿಫಲವಾಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 6.27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್‌ನಿಂದ ನಾಗರಭಾವಿ ಕಡೆ ಹೊರಟಿತ್ತು....
ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ನಾಳೆಯವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು,...
ಗೃಹಲಕ್ಷ್ಮಿ ಯೋಜನೆಯು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಸ್ತೀರ್ಣ ಮಾಡಿರುವುದು ಬಹುದೊಡ್ಡ ಸಂತಸದ ವಿಚಾರ. ಆದರೆ, ಕೆಲ ಲಿಂಗತ್ವ ಅಲ್ಪಸಂಖ್ಯಾತರಿಗೆ ದಾಖಲೀಕರಣ, ಮನೆ ಬಾಡಿಗೆಗೆ ನೀಡದಿರುವುದು, ವಾಸಸ್ಥಳ ದೃಢೀಕರಣ ನೀಡುವಲ್ಲಿ ಗೊಂದಲಗಳು ಎದುರಾಗಿದ್ದು, ಐಡೆಂಟಿಟಿ...
“ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಇದು ದೇಶದ ಬಹುಜನರಿಗೆ ನೋವನ್ನುಂಟು ಮಾಡಿದೆ. ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಜನವರಿ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್...
ಯಲಹಂಕ ವಾಯುನೆಲೆಯಲ್ಲಿ "ಏರ್ ಶೋ-2025” ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರವರಿ 2025ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ ತಿಳಿಸಿದ್ದಾರೆ.
ಯಲಹಂಕ ಏರ್ ಪೋರ್ಸ್...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಲೋಕಾಯುಕ್ತರು, ಇದೀಗ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಬಿಇಎಂಪಿ ಕಚೇರಿಗಳಲ್ಲಿನ ಅವ್ಯವಸ್ಥೆ ಮತ್ತು ಲೋಪಗಳ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆದುಕೊಂಡಿದ್ದಾರೆ....