ಭೂಮಿ-ಪ್ರಕೃತಿಯನ್ನು ಆರಾಧಿಸುವ ಮತ್ತು ನಮ್ಮ ಮೂಲ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ದಾಟಿಸುವ ಸಲುವಾಗಿಯೇ ಸುಗ್ಗಿ-ಹುಗ್ಗಿ 2025 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬೆಂಗಳೂರು ನಗರದ ಜಕ್ಕೂರು ಕ್ರೀಡಾಂಗಣದಲ್ಲಿ ಎರಡು...
ಸ್ವಾಮಿ ವಿವೇಕಾನಂದರ 162ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಮತ್ತು ಸಂಸದೆ ಪ್ರಿಯಾಂಕ ಗಾಂಧಿಯವರ ಜನ್ಮದಿನವನ್ನು ಕಾಂಗ್ರೆಸ್ ಕಾರ್ಯಕರ್ತರು ಅಂಧರ ಶಾಲೆಯಲ್ಲಿ ಅಂಧ ಮಕ್ಕಳೊಂದಿಗೆ ಆಚರಿಸಿಕೊಂಡರು.
ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅಂದಿನ...
ಪರಸ್ಪರ ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆ ಮತ್ತು ಯುವಕ, ತಮ್ಮ ಪ್ರೀತಿಯನ್ನು ಸಮಾಜ ಒಪ್ಪುವುದಿಲ್ಲವೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತರನ್ನು ಥಣಿಸಂದ್ರದ ಜಾನ್ಸನ್ ಮತ್ತು...
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಕುಲಪತಿಯಾಗಲು ಪ್ರೊ.ಮುಜಾಫರ್ ಅಸ್ಸಾದಿ ಬಯಸಿದ್ದರು. ಅವರ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿತ್ತು. ಆದರೆ ಅವರನ್ನು ಆಯ್ಕೆ ಮಾಡದಂತೆ ರಾಜ್ಯಪಾಲರ ಮೇಲೆ ಒತ್ತಡವಿತ್ತು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು.
ಬೆಂಗಳೂರಿನ...
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.
ಕನಿಷ್ಠ...
ಭಾರತೀಯ ಅಂಚೆ ಇಲಾಖೆಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿಯಿರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ.
ಭಾರತೀಯ ಅಂಚೆ ಕಚೇರಿಗಳಲ್ಲಿ...
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...
ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತದೆ. ಅದರಂತೆ, ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ದಾಂಧಲೆ, ಗಲಾಟೆ (ರೋಜ್ ರೇಜ್) ಪ್ರಕರಣಗಳು ಹೆಚ್ಚುತ್ತಲೇ ಇವೆ. ಇತ್ತೀಚೆಗೆ, ಬೆಂಗಳೂರಿನ ಕೋರಮಂಗಲದಲ್ಲಿ ರೋಡ್ ರೇಜ್ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ವೈರಲ್...
ಮಾಸಿಕ ಗೌರವಧನವನ್ನ 15 ಸಾವಿರಕ್ಕೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತರೆಯರು ಕೊರೆಯುವ ಚಳಿ, ಸುರಿಯುವ ಮಂಜನ್ನು ಲೆಕ್ಕಿಸದೇ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ರಸ್ತೆಯಲ್ಲಿ ಮಲಗಿ ರಾತ್ರಿ...
ಬಹಳಷ್ಟು ವಿದ್ಯಾವಂತರಲ್ಲೂ ಸಹ ಮೂಢನಂಬಿಕೆ ಅಧಿಕವಾಗಿದೆ. ಅದು ನಮ್ಮ ಶಿಕ್ಷಣದ ವೈಪಲ್ಯವಾಗಿರಬಹುದು.ಶಿಕ್ಷಿತರಲ್ಲಿ ಇರುವಷ್ಟು ಮೂಢರು ,ಭ್ರಷ್ಟರು ಅವಿದ್ಯಾವಂತರಲ್ಲಿ ಇಲ್ಲ. ಈಗ ಕೇವಲ ಸರ್ಟಿಫಿಕೇಟ್‌ಗಾಗಿ ಕೊಡುವ ಶಿಕ್ಷಣವಾಗಿದೆ. ಹಾಗಾಗಿ ತರಗತಿಗಳ ಹೊರಗೆ ಮಾನವ ಬಂಧುತ್ವ...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸ್ಥಗಿತಗೊಂಡಿತ್ತು. ಆ ಕಾರ್ಯಕ್ರಮವನ್ನು ಜನವರಿ 21ರಂದು ಮರು ಆರಂಭಿಸುವಾಗಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯವಂತ್ರಿ ಡಿಕೆ...