ಬೆಂಗಳೂರು

ಮೋಹನ್‌ದಾಸ್‌ ಪೈ ನೀಡಿದ ಸಂಚಾರಿ ಉಲ್ಲಂಘನೆ ಸಮಸ್ಯೆಯ ಸಲಹೆಗೆ ನೆಟ್ಟಿಗರು ಏನಂದ್ರು?

ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್‌ ಪೈ ಇತ್ತೀಚಿಗೆ ಬೆಂಗಳೂರಿನ ಸಂಚಾರಿ ಉಲ್ಲಂಘನೆಗೆ ನಗರ ಪೊಲೀಸರಿಗೆ ಒಂದು ಸಲಹೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ವಿಚಿತ್ರವಾದ ಸಲಹೆಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. "ಬೆಂಗಳೂರು ಪೊಲೀಸರು...

2ನೇ ದಿನವೂ ಮುಂದುವರೆದ ಆಶಾ ಹೋರಾಟ; ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಮಲಗಿದ್ದ ಕಾರ್ಯಕರ್ತೆಯರು

ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ...

‘ಕೊಟ್ಟ ಮಾತು ಉಳಿಸಿಕೊಳ್ಳಿ’; ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ

ಆರೋಗ್ಯ ಇಲಾಖೆಯ ಆಧಾರ ಸ್ತಂಭದಂತೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತರು ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಮಹತ್ವದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಅವರು ತಮಗೆ...

ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಬಿಜೆಪಿ ಮುಖಂಡ; ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಆರೋಪಿ

ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೊಬ್ಬ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ...

ಬೆಂಗಳೂರು ಚಿತ್ರಸಂತೆ | ಕಲಾವಿದರು, ಕಲಾಸಕ್ತರ ಸಮಾಗಮ

2025 ಹೊಸ ವರ್ಷ ಆರಂಭವಾಗುತ್ತಿದ್ದಂತೆಯೇ, ಬೆಂಗಳೂರಿನ ಕುಮಾರಕೃಪಾ ರಸ್ತೆ ಚಿತ್ತಾರದಿಂದ ತುಂಬಿದೆ. ಜನವರಿ 5ರಂದು ಚಿತ್ರಸಂತೆ ನಡೆಯುತ್ತಿದ್ದು, ಕಲಾವಿದರು, ಕಲಾಸಕ್ತರು ಸೇರುವ ತಾಣವಾಗಿ ಬದಲಾಗಿದೆ. ಕುಮಾರಕೃಪಾ ಕೃಪಾ ರಸ್ತೆಯಲ್ಲಿ ಲಕ್ಷಾಂತರ ಮಂದಿ ಜಮಾಯಿಸಿದ್ದು,...

ಮನೆಗೊಂದು ಕಲಾಕೃತಿ ಇರಲಿ: 22ನೇ ‘ಚಿತ್ರಸಂತೆ’ಗೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಇಂದು ಹಮ್ಮಿಕೊಂಡಿರುವ 22ನೇ ‘ಚಿತ್ರಸಂತೆ’ಯನ್ನು ಸಿಎಂ ಸಿದ್ದರಾಮಯ್ಯನವರು 'ಕನ್ನಡ'ದಲ್ಲಿ ಸಹಿ ಹಾಕುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "22...

ಸರ್ಕಾರಿ ಬಸ್​ ಟಿಕೆಟ್​ ದರ ಏರಿಕೆ: ಆಟೋ ಪ್ರಯಾಣ ದರ ಹೆಚ್ಚಳಕ್ಕೂ ಒತ್ತಡ

ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಟಿಕೆಟ್‌ ದರವನ್ನು 15% ಹೆಚ್ಚಿಸಲಾಗಿದೆ. ಜನವರಿ 5ರ ನಡುರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಈ ಬೆನ್ನಲ್ಲೇ, ಆಟೋರಿಕ್ಷಾಗಳ ಪ್ರಯಾಣ ದರವನ್ನೂ ಹೆಚ್ಚಿಸಬೇಕೆಂದು ಆಟೋ ಚಾಲಕರ ಸಂಘಟನೆಗಳು ಆಗ್ರಹಿಸಿವೆ....

ಸಿ.ಎ ನಿವೇಶನ ಮಾರಾಟ ಆರೋಪ; ನಿವೇಶನ ನೋಂದಣಿ ಮಾಡದಂತೆ ಹೈಕೋರ್ಟ್‌ ತಡೆಯಾಜ್ಞೆ

ನಕಲಿ ದಾಖಲಿ ಸೃಷ್ಟಿಸಿ ವಿಲಾಸಿ ವಿಲ್ಲಾ ಹಾಗೂ ವಸತಿ ಸಮುಚ್ಚಯ ನಿರ್ಮಿಸಿಕೊಡುವುದಾಗಿ 'ನಿರ್ಮಾಣ್ ಶೆಲ್ಟರ್' ಏಜೆನ್ಸಿ ವಂಚಿಸಿದೆ ಎಂದು ಆರೋಪಿಸಲಾಗಿದೆ. ಏಜೆನ್ಸಿ ವಿರುದ್ಧ ಸಂತ್ರಸ್ತರು ಹೈಕೋರ್ಟ್‌ ಮೊರೆ ಹೋಗಿದ್ದು, ನಿವೇಶನಗಳ ನೋಂದಣಿ ಮತ್ತು...

ಸಮಾನತೆಗಾಗಿ ಹೆಣ್ಣುಮಕ್ಕಳು ಹೋರಾಟದ ಹಾದಿ ಹಿಡಿಯಬೇಕು: ಎಂ.ಎನ್ ಶ್ರೀರಾಮ್

“ನಮ್ಮ ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ಘೋಷಿಸಲಾಗಿದೆ. ಆದರೆ, ಸಮಾಜದಲ್ಲಿ ಇನ್ನೂ ಸಮಾನತೆ ದೊರೆತಿಲ್ಲ. ಸಮಾನತೆ ಪಡೆಯಲು ಹೆಣ್ಣು ಮಕ್ಕಳು ಹೋರಾಟದ ಹಾದಿ ಹಿಡಿಯಬೇಕಾಗಿದೆ" ಎಂದು ಎಸ್‌ಯುಸಿಐ ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾ...

ಎಡ ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗ ರೂಪಿಸಲು ಸಿಪಿಐ(ಎಂ) ತೀರ್ಮಾನ

ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು ಸೇರಿದಂತೆ ದೇಶದ ಜನರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಜನರ ಮೇಲೆ ಸಂಕಷ್ಟಗಳನ್ನು ಹೇರುತ್ತಿರುವ ಕೇಂದ್ರ ಮತತು ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಬೃಹತ್...

ನಮ್ಮ ಮೆಟ್ರೋದಲ್ಲಿ ಯುವತಿಯರನ್ನು ಅಸಭ್ಯವಾಗಿ ವಿಡಿಯೋ ಮಾಡುತ್ತಿದ್ದ ಯುವಕನ ಬಂಧನ

ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಖಾಸಗಿ ಅಂಗಾಂಗಗಳ ವಿಡಿಯೋ ಹಾಗೂ ಭಾವಚಿತ್ರ ತೆಗೆಯುತ್ತಿದ್ದ ಯುವಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ ನಡೆದಿದೆ. ಆರೋಪಿಗೆ ಬಿಎಂಆರ್‌ಸಿಎಲ್‌ 5,000 ರೂ....

ಬೆಂಗಳೂರಿನ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ: 50ಕ್ಕೂ ಹೆಚ್ಚು ವಾಹನಗಳು ಭಸ್ಮ

ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7...

ಈ ಹೊತ್ತಿನ ಪ್ರಮುಖ ಸುದ್ದಿ