ಕೋಲಾರ ಜಿಲ್ಲೆಯ ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯನ್ನು ನೀಡಿದೆ. ಹಾಗೆಯೇ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು...
ದೆಹಲಿಯ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ರಿಂದ ಕೈವಶ ಮಾಡಿಕೊಂಡಿತು....
ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಇಂದು ನಿಧನರಾಗಿದ್ದಾರೆ. ರಾಜು ಅವರು ಮಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿ ನಡೆಯುತ್ತಿದ್ದ ಸಿನಿಮಾವೊಂದರ ಶೂಟಿಂಗ್...
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಆಕ್ರಮಣಕ್ಕೆ ಸಿಲುಕಿರುವ ವಿಂಡೀಸ್ ತಂಡ 43 ಓವರ್‌ಗಳಲ್ಲಿ 140 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು...
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ನಾಯಕ ಶುಭ್‌ಮನ್ ಗಿಲ್ ಅವರ ಆಕರ್ಷಕ ಶತಕದೊಂದಿಗೆ 500ರ ಗಡಿ ದಾಟಿದೆ. ಭೋಜನ...
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ತಂಡವು ದೆಹಲಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ. 90 ಓವರ್‌ಗಳಲ್ಲಿ 2 ವಿಕೆಟ್‌ಗೆ 318 ರನ್ ಗಳಿಸಿರುವ ಭಾರತ, ಯಶಸ್ವಿ...
ವೆನೆಜುವೆಲಾದ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೊ ಅವರಿಗೆ 2025 ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಮಾರಿಯಾ ಕೊರಿನಾ ಮಚಾಡೊ ಅವರು ತನ್ನ ದೇಶದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಪರ ಹೋರಾಟ ನಡೆಸಿದಕ್ಕೆ...
2025ನೇ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿಯನ್ನು ಹಂಗೇರಿಯ ಖ್ಯಾತ ಲೇಖಕ 'ಲಾಸ್ಲೋ ಕ್ರಾಸ್ನಹೊರ್ಕಾಯಿ' ಅವರಿಗೆ ಸಂದಿದೆ. “for his compelling and visionary oeuvre that, in the midst of...
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಮಂಗಳವಾರ(ಅಕ್ಟೋಬರ್ 7) ಭೀಕರ ಭೂಕುಸಿತ ಉಂಟಾಗಿದ್ದು, ಬಸ್ ಒಂದರಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಬಸ್‌ನಲ್ಲಿ ಸುಮಾರು 30 ಮಂದಿ ಇದ್ದರು...
ಬಿಹಾರದ ವಿಧಾನಸಭೆ ಚುನಾವಣೆ ನ. 6 ಮತ್ತು ನ. 11 ರಂದು 2 ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ನವೆಂಬರ್ 14 ರಂದು ನಡೆಯಲಿದೆ.
ಈ ಕುರಿತು ದೆಹಲಿಯಲ್ಲಿ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ...
ದೇಶದ ಉನ್ನತ ನ್ಯಾಯಾಂಗವಾದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ಆಘಾತಕಾರಿ ಘಟನೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದು ದಾಳಿ ಮಾಡಲು ಯತ್ನಿಸಿದ್ದಾನೆ. ಈ ಘಟನೆ...
ಬಿಹಾರ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಸಂಜೆ 4 ಗಂಟೆಗೆ ಚುನಾವಣಾ ಆಯೋಗ ಪ್ರಕಟಿಸಲು ಸಜ್ಜಾಗಿದೆ. ಆಯೋಗದ ಅಧಿಕಾರಿಗಳು ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮುಖ್ಯ ಚುನಾವಣಾ...