ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,205ಕ್ಕೆ ಏರಿಕೆ

ಸರಣಿ ಭೂಕಂಪಗಳಿಂದ ನಲುಗಿಹೋಗಿರುವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಾವಿನ ಸಂಖ್ಯೆ 2,205ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ, ಶುಕ್ರವಾರ ಮತ್ತೆ ಎರಡು ಶಕ್ತಿಶಾಲಿ ಮರುಕಂಪನಗಳು ಸಂಭವಿಸಿದೆ. ಈಗಾಗಲೇ ಸರ್ವಸ್ವವನ್ನೂ ಕಳೆದುಕೊಂಡಿರುವ...

ಧರ್ಮಸ್ಥಳ ಪ್ರಕರಣ | ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರಿಂದ ಮಹಜರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರು ಮಹಜರು ನಡೆಸಿದ್ದಾರೆ. ಎರಡ್ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು...

ಕದನ ವಿರಾಮಕ್ಕೆ ಒಪ್ಪದಿದ್ದರೆ ಉಕ್ರೇನ್ ವಿರುದ್ಧ ತೀವ್ರ ಹೋರಾಟ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಉಕ್ರೇನ್ ಕದನ ವಿರಾಮ ಒಪ್ಪಂದಕ್ಕೆ ಒಪ್ಪದಿದ್ದರೆ ಹೋರಾಟಕ್ಕೆ ರಷ್ಯಾ ಸಿದ್ಧವಾಗಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. "ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಎಲ್ಲವೂ ಉಕ್ರೇನ್...

ಬಿಆರ್‌ಎಸ್ ಪಕ್ಷದಿಂದ ಅಮಾನತು ಬೆನ್ನಲ್ಲೇ ಎಂಎಲ್‌ಸಿ ಸ್ಥಾನಕ್ಕೂ ಕೆ.ಕವಿತಾ ರಾಜೀನಾಮೆ

ತೆಲಂಗಾಣದ ಬಿಆರ್‌ಎಸ್ ಪಕ್ಷದಿಂದ ಅಮಾನತುಗೊಂಡಿದ್ದ ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ...

ದೆಹಲಿ ಗಲಭೆ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಹಾಗೂ ಇತರ ನಾಲ್ವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ನವೀನ್ ಚಾಪ್ಲಾ ಮತ್ತು...

ತೆಲಂಗಾಣ | ಬಿಆರ್‌ಎಸ್‌ ಪಕ್ಷದಿಂದ ಪುತ್ರಿಯನ್ನೇ ಉಚ್ಚಾಟಿಸಿದ ತಂದೆ ಕೆ.ಚಂದ್ರಶೇಖರ್ ರಾವ್

ಭಾರತ ರಾಷ್ಟ್ರ ಸಮಿತಿ (BRS) ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಈ ನಡುವೆ ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್‌ಸಿ ಕೆ.ಕವಿತಾ ಅವರನ್ನು ಪಕ್ಷದಿಂದ ಮಂಗಳವಾರ (ಸೆ.2) ಅಮಾನತು ಮಾಡಲಾಗಿದೆ. ಸ್ವ-ಪಕ್ಷದ ನಾಯಕರ ವಿರುದ್ಧ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಪ್ರದೋಷ್ ಸೇರಿ 17 ಜನರು ಆರೋಪಿಗಳಾಗಿದ್ದಾರೆ....

ಮರಾಠ ಮೀಸಲಾತಿ | ಮೈದಾನ ಖಾಲಿ ಮಾಡುವಂತೆ ನೋಟಿಸ್‌, ಮಾತುಕತೆಗೆ ಸಿದ್ಧ ಎಂದ ಮನೋಜ್ ಜರಾಂಗೆ

ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಮನೋಜ್ ಜರಾಂಗೆ ಅವರು ಸರ್ಕಾರದ ಜೊತೆ ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದಾರೆ. ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಮರಾಠಿಗರಿಗೆ ಮೀಸಲಾತಿ ಒತ್ತಾಯಿಸಿ ಮನೋಜ್...

ಭಾರತ, ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭ: ಪಿಎಂ ನರೇಂದ್ರ ಮೋದಿ

ಭಾರತ ಮತ್ತು ಚೀನಾ ನಡುವೆ ನೇರ ವಿಮಾನಯಾನ ಮತ್ತೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಭೇಟಿಯ ಬಳಿಕ ಈ ಮಾಹಿತಿಯನ್ನು ಪ್ರಧಾನಿ...

ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಹುದ್ದೆ ತೊರೆದ ರಾಹುಲ್ ದ್ರಾವಿಡ್

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ 2026ರ ಐಪಿಎಲ್‌ಗೆ ಮುಂಚಿತವಾಗಿ ಮುಖ್ಯ ಕೋಚ್ ಹುದ್ದೆಯನ್ನು ತೊರೆದಿದ್ದಾರೆ. ಫ್ರಾಂಚೈಸಿಯೊಂದಿಗೆ ಮುಂದುವರಿಯುವುದಿಲ್ಲ ಎಂದು ದೃಢಪಡಿಸಿದ್ದಾರೆ. ಎರಡನೇ ಅವಧಿಗೆ ಹಠಾತ್ ಆಗಿ ತಂಡದಿಂದ ದೂರ...

ದಕ್ಷಿಣ ಕನ್ನಡ | ಭೀಕರ ರಸ್ತೆ ಅಪಘಾತ, 5 ಮಂದಿ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹತ್ತಿರದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ...

BREAKING NEWS| ಐಪಿಎಲ್‌ಗೆ ನಿವೃತ್ತಿ ಘೋಷಿಸಿದ ಆರ್ ಅಶ್ವಿನ್

ಭಾರತದ ನಿವೃತ್ತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(ಆರ್‌ ಅಶ್ವಿನ್) ಅವರು ಬುಧವಾರ(ಆಗಸ್ಟ್ 27)ರಂದು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರು. ಅಶ್ವಿನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ