ಬ್ರೇಕಿಂಗ್ ನ್ಯೂಸ್

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ. ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು ವರದಿಯಾಗಿದೆ. ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಹಲಸೂರು ಗೇಟ್‌ ಠಾಣೆ ಪೊಲೀಸರು, ಶ್ವಾನದಳ ಭೇಟಿ ನೀಡಿ...

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತೀಯ ಶೂಟರ್ ಎಲವೆನಿಲ್ ವಲರಿವನ್ ಚಿನ್ನದ ಪದಕ ಗೆದ್ದಿದ್ದಾರೆ. ಅದೇ ಸ್ಪರ್ಧೆಯಲ್ಲಿ ಮೆಹುಲಿ ಘೋಷ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್‌, ರೇಬೀಸ್ ಸೋಂಕಿತ ನಾಯಿಗಳನ್ನು ಹೊರತುಪಡಿಸಿ ಇನ್ನುಳಿದ ಬೀದಿ ನಾಯಿಗಳನ್ನು ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಶಾಸಕರ ಸಹೋದರರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಈ ರಿಯಾಯಿತಿ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಜಾರಿಯಲ್ಲಿರುತ್ತದೆ ಮತ್ತು ಕೇವಲ ಇ-ಚಲನ್‌ಗಳಿಗೆ ಮಾತ್ರ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ಧರ್ಮಸ್ಥಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ ಖಾಕಿ ಪಡೆ ಸುತ್ತುವರಿದಿದೆ. ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಪೋಸ್ಟ್ ಶೇರ್ ಮಾಡಿರುವ ಆರೋಪದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ ನಡೆದಿದೆ. ವ್ಯಕ್ತಿಯೋರ್ವ ರೇಖಾ ಅವರ ಕೆನ್ನೆಗೆ ಬಾರಿಸಿ ಕೂದಲು ಎಳೆದಿದ್ದಾನೆ. ಸದ್ಯ...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಿದೆ. ಈ ನಿರ್ಧಾರವನ್ನು ಇಂದು ಸಂಜೆ...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗವು ದೇಶದ ಮತದಾರರರೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ