ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೈಜಯಂತ್ ಪಂಡಾ ನೇತೃತ್ವದ ಆಯ್ಕೆ ಸಮಿತಿಯು ಮಾಡಿದ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಆದಾಯ ತೆರಿಗೆ ಮಸೂದೆಯ ಪರಿಷ್ಕೃತ ಆವೃತ್ತಿಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು.
ಆರು ದಶಕಗಳಷ್ಟು ಹಳೆಯದಾದ...
ಮತ ಕಳವು ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ವಿಪಕ್ಷ ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ ಕಳವು ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯೆಡೆ...
ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ(80) ಸೋಮವಾರ ನಿಧನರಾದರು.
ಭೀಮಾಬಾಯಿ ಅವರಿಗೆ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರು ಮಹದೇವಪುರ ಶಾಸಕಿ ಮಂಜುಳಾ ಅವರ ಅತ್ತೆ.
ಇದನ್ನು...
ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10ರಂದು) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ನಮ್ಮ ಮೆಟ್ರೊ ಹಳದಿ ಮಾರ್ಗ 5,056.99 ಕೋಟಿ ರೂ. ವೆಚ್ಚದಲ್ಲಿ...
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತು ಹಾಕಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9 ರಂದು ಎಸ್‌ಐಟಿ ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.
ಧರ್ಮಸ್ಥಳ ಮುಖ್ಯ ದ್ವಾರದ ಸಮೀಪದ ಬಾಹುಬಲಿ ಬೆಟ್ಟದ ಕೆಳಭಾಗದ...
"ದೃಶ್ಯಮಾಧ್ಯಮದಲ್ಲಿ ತೋರುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತುಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ" ಎಂದು ಇನ್ನಿಬ್ಬರು ಧರ್ಮಸ್ಥಳ...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ...
ಪ್ರಧಾನಿ ನರೇಂದ್ರ ಮೋದಿ ಅವರು ಮತಗಳ ಕಳವು ಮಾಡಿ ಪ್ರಧಾನಿಯಾಗಿದ್ದಾರೆ. ನಾವು ಕೇಳಿದ ಮಾಹಿತಿಯನ್ನು, ಡೇಟಾವನ್ನು ಚುನಾವಣಾ ಆಯೋಗ ನಮಗೆ ನೀಡಿದರೆ ನಾವು ಅದನ್ನು ಸಾಬೀತುಪಡಿಸಬಲ್ಲೆವು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ...
ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಡಿಜಿಐಜಿಪಿ ಕಚೇರಿಗೆ...
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರವಾಗಿ ಆ.16ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ...
ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಕೆಲವು ಗೂಂಡಾಗಳು ದಾಳಿ ಮಾಡಿದ ನಂತರ ಹಲವು ಬೆಳವಣಿಗೆಗಳು ನಡೆಯುತ್ತಿದೆ.
ಯೂಟ್ಯೂಬರ್‌ಗಳ ಮೇಲೆ ಹಲ್ಲೆ...
ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ...