ಬ್ರೇಕಿಂಗ್ ನ್ಯೂಸ್

BREAKING NEWS | ಆಗಸ್ಟ್ 11ರಿಂದ‌ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ...

ಛತ್ತೀಸ್‌ಗಢ ಮದ್ಯ ಹಗರಣ: ಭೂಪೇಶ್ ಬಘೇಲ್ ಪುತ್ರ ಚೈತನ್ಯ ಬಂಧನ

ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ...

ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇಂದು ಬೆಳಿಗ್ಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎನ್ನಲಾಗಿದೆ. ರಾಜರಾಜೇಶ್ವರಿ ನಗರ, ಕೆಂಗೇರಿ ಒಳಗೊಂಡು ಹಲವಾರು ಪ್ರದೇಶಗಳ ಶಾಲೆಗಳಿಗೆ...

ಮನೆಯಲ್ಲಿ ನಗದು ಪತ್ತೆ ಹಗರಣ: ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂ ಮೊರೆ ಹೋದ ನ್ಯಾಯಮೂರ್ತಿ ಯಶವಂತ್‌ ವರ್ಮಾ

ಕಳೆದ ಮಾರ್ಚ್‌ನಲ್ಲಿ ಸಂಭವಿಸಿದ ಅಗ್ನಿ ಅನಾಹುತ ಸಂದರ್ಭ ನವದೆಹಲಿಯ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾದ ಘಟನೆ ಬಳಿಕ ವಿವಾದದ ಕೇಂದ್ರ ಬಿಂದುವಾಗಿರುವ ನ್ಯಾಯಮೂರ್ತಿ ಯಶವಂತ್‌ ವರ್ಮಾ ವಿಶೇಷ ತನಿಖಾ...

ಇರಾಕ್‌ನ ಶಾಪಿಂಗ್‌ ಮಾಲ್‌ನಲ್ಲಿ ಬೆಂಕಿ ಅವಘಡ; 60 ಮಂದಿ ಸಾವು

ಇರಾಕ್‌ನ ಅಲ್‌ಕುತ್‌ ನಗರದ ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸ್ಥಳೀಯ ಪ್ರಾಂತ್ಯದ ಗವರ್ನರ್‌ ತಿಳಿಸಿದ್ದಾರೆ. ಕಟ್ಟಡದ ದೊಡ್ಡ ಭಾಗಕ್ಕೆ ಬೆಂಕಿ ಹೊತ್ತಿಕೊಂಡು ದಟ್ಟ...

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ

ಅಮೆರಿಕದ ಅಲಾಸ್ಕಾದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ ದ್ವೀಪದ...

ಬಿಹಾರ: ರಾಜ್ಯದ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ಘೋಷಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ರಾಜ್ಯದ ಎಲ್ಲ ಗ್ರಾಹಕರಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಘೋಷಿಸಿದ್ದಾರೆ. "ನಾವು ಆರಂಭದಿಂದಲೂ ಅಗ್ಗದ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಆಗಸ್ಟ್ 1, 2025 ರಿಂದ, ಅಂದರೆ ಜುಲೈ...

ಸಿರಿಯಾದ ರಕ್ಷಣಾ ಸಚಿವಾಲಯದ ಮೇಲೆ ಇಸ್ರೇಲ್‌ನಿಂದ ಭೀಕರ ಬಾಂಬ್ ದಾಳಿ

ದಕ್ಷಿಣ ಸಿರಿಯಾದ ಡ್ರೂಝ್ ಬಹುಸಂಖ್ಯಾತ ನಗರವಾದ ಸ್ವೀಡಾದಲ್ಲಿ ಸರ್ಕಾರಿ ಪಡೆಗಳು ಮತ್ತು ಸ್ಥಳೀಯ ಡ್ರೂಝ್ ಬಣಗಳ ನಡುವಿನ ಕದನ ವಿರಾಮ ಮುರಿದು ಬಿದ್ದ ಬೆನ್ನಲ್ಲೇ, ಇಸ್ರೇಲ್ ಸೇನೆಯು ಸಿರಿಯಾದ ರಕ್ಷಣಾ ಸಚಿವಾಲಯದ ಮೇಲೆ...

ಧರ್ಮಸ್ಥಳ ಪ್ರಕರಣ | ವಿಶೇಷ ತನಿಖಾ ತಂಡ ರಚನೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಧರ್ಮಸ್ಥಳ ಸರಣಿ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸುವಂತೆ ಒತ್ತಾಯಿಸಿ ಹಿರಿಯ...

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು

ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...

BREAKING NEWS | ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ...

BREAKING NEWS | ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ