ಬ್ರೇಕಿಂಗ್ ನ್ಯೂಸ್

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕ

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕವಾಗಿದ್ದಾರೆ. ಹಾಲಿ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗುತ್ತಿದ್ದು, ಇಂದು ಬೆಳಿಗ್ಗೆ ಅವರಿಗೆ...

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಮಧ್ಯಂತರ ಜಾಮೀನು

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್‌ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆಪರೇಷನ್ ಸಿಂಧೂರ ಬಗ್ಗೆ...

BREAKING NEWS | ಗೃಹ ಸಚಿವ ಜಿ ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ. ತುಮಕೂರಿನ ಎಸ್ಎಸ್ಐಟಿ ಹಾಗೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಮೇ 21ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು...

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು 3 ವರ್ಷ ವಕೀಲರಾಗಿರುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ವೃತ್ತಿ ಜೀವನ ಹೊಂದಿರುವುದು ಮುಖ್ಯ ಎಂದು ಸುಪ್ರೀಂ ಕೋರ್ಟ್ ಇಂದು (ಮೇ 20) ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್....

ಕರ್ನಲ್ ಖುರೇಷಿ ಕುರಿತು ಅವಹೇಳನ: ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಚಿವರ ಹೇಳಿಕೆಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ...

ಉಗ್ರರಿಗೆ ಸೂಚನೆ ನೀಡಿ ದಾಳಿ ನಡೆಸುವುದು ದೇಶದ್ರೋಹ: ಜೈಶಂಕರ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ಭಾರತ ಆಪರೇಷನ್ ಸಿಂಧೂರ ನಡೆಸುವುದಕ್ಕೂ ಮುನ್ನವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂಬ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರ ಹೇಳಿಕೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜೈಶಂಕರ್ ಅವರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ...

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಬಂಧಿತ ಪ್ರಾಧ್ಯಾಪಕ ಅಲಿ ಖಾನ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಅಸ್ತು

ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ್ದ ಕಾರಣ ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ...

ಹೈದರಾಬಾದ್‌ನ ಚಾರ್​ಮಿನಾರ್ ಬಳಿ ಭಾರಿ ಬೆಂಕಿ ಅವಘಡ; ಕನಿಷ್ಠ 17 ಮಂದಿ ಸಾವು

ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ...

ಇಸ್ರೋದ 101ನೇ ಉಪಗ್ರಹ ಉಡಾವಣೆ ಮಾಡಿದ ಕೆಲವೇ ಕ್ಷಣಗಳಲ್ಲಿ ವಿಫಲ

ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ (ಇಸ್ರೋ ) ಇಂದು ತನ್ನ 101ನೇ ಉಪಗ್ರಹ, EOS-09 ಅನ್ನು ಪಿಎಸ್‌ಎಲ್‌ವಿ-61ನಲ್ಲಿ ಉಡಾವಣೆ ಮಾಡಿತು. ಆದರೆ ಕೆಲವೇ ಕ್ಷಣಗಳಲ್ಲಿ ಅದು ವಿಫಲವಾಯಿತು. 101 ನೇ ಉಡಾವಣೆಯನ್ನು PSLV-C61...

BREAKING NEWS | ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಶುಕ್ರವಾರ (ಮೇ 16) ಸಂಜೆ ಐದು ಗಂಟೆಗೆ ಪ್ರಕಟವಾಗಲಿದೆ. ಪರೀಕ್ಷಾ ಶುಲ್ಕ ಇಲ್ಲದೆಯೇ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 24ರಿಂದ ಮೇ...

ಬಿಹಾರ | ಭಾಷಣ ಮಾಡದಂತೆ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ; ವೇದಿಕೆಗೆ ನುಗ್ಗಿದ ವಿಪಕ್ಷ ನಾಯಕ

ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ಗುರುವಾರ ತಡೆದಿದ್ದಾರೆ. ಪೊಲೀಸರು ತಡೆಯಲು ಪ್ರಯತ್ನಿಸಿದರೂ ಸಹ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು...

ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆಗಳಲ್ಲಿ ಗುರುವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಳು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ 12, ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ