ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್‌ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು.
ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ...
ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ...
ನವದೆಹಲಿಯ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರನ್ನು ತಮ್ಮ ಕಚೇರಿಯ ಹೊರಗೆ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕೆ ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ದೇಶವನ್ನು ತೊರೆಯುವಂತೆ ಸೂಚಿಸಿದೆ ಎಂದು ವಿದೇಶಾಂಗ...
2025ನೇ ಸಾಲಿನ CBSE (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.
ದೇಶಾದ್ಯಂತ ಕಳೆದ ಫೆಬ್ರವರಿ...
ಇವತ್ತು ಬುದ್ಧ ಪೂರ್ಣಿಮಾ ದಿನ. ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು...
ಪಹಲ್ಗಾಮ್ ದಾಳಿಯ ಬಳಿಕ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಅನ್ನು ಉದ್ದೇಶಿಸಿ ಮೊದಲ ಬಾರಿಗೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಪರಮಾಣು ಅಣ್ವಸ್ತ್ರ ದಾಳಿಯಂತಹ ಯಾವುದೇ ಬೆದರಿಕೆಗೆ ಭಾರತ ಹೆದರುವುದಿಲ್ಲ"...
ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ, ಕದನ ವಿರಾಮ ನಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪಾಕಿಸ್ತಾನದ...
ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
"ನಾನು ಟೆಸ್ಟ್ ಕ್ರಿಕೆಟ್ ಸಮವಸ್ತ್ರ ತೊಟ್ಟು ಆಡಿ 14 ವರ್ಷಗಳಾಗಿವೆ. ನಿಜವಾಗಿ ಹೇಳಬೇಕಾದರೆ...
ಮೇ 7 ರಂದು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪುಲ್ವಾಮಾ ದಾಳಿಕೋರರು ಸೇರಿದಂತೆ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಏರ್ ಮಾರ್ಷಲ್ ಎ ಕೆ ಭಾರ್ತಿ ಮಾಹಿತಿ ನೀಡಿದರು.
ಭಾನುವಾರ...
ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ.
ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯಗಳನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ...
ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ "ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ...
ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ...