ಬ್ರೇಕಿಂಗ್ ನ್ಯೂಸ್

ಅಕ್ರಮ ಗಣಿಗಾರಿಕೆ ಪ್ರಕರಣ | ಶಾಸಕ ಜನಾರ್ದನ ರೆಡ್ಡಿ ಅಪರಾಧಿ: ಸಿಬಿಐ ನ್ಯಾಯಾಲಯ ತೀರ್ಪು

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದ ವಿಚಾರಣೆಯು ಬರೋಬ್ಬರಿ 13 ವರ್ಷಗಳ ಕಾಲ ನಡೆದಿದೆ. 7...

ಮಹಾರಾಷ್ಟ್ರ | 4 ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸುವಂತೆ ಆಯೋಗಕ್ಕೆ ಸುಪ್ರೀಂ ಸೂಚನೆ

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. "ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...

ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ವಜಾಗೊಳಿಸಿದೆ. ವಕೀಲ ಮತ್ತು ಬಿಜೆಪಿ ನಾಯಕ...

BREAKING NEWS | ವಿವಾದಾತ್ಮಕ ಹೇಳಿಕೆ; ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಮ್‌ ನಿಷೇಧ

ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್‌ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ...

BREAKING NEWS | ಒಳಮೀಸಲಾತಿ – ಇಂದಿನಿಂದ ಮೇ 17ರವರೆಗೆ ಮನೆ ಮನೆ ಸಮೀಕ್ಷೆ: ಸಿಎಂ

ಸಂವಿಧಾನದ 341ನೇ ವಿಧಿಯಡಿ ಪ.ಜಾತಿ ಪಟ್ಟಿಯಲ್ಲಿ 101 ಜಾತಿಗಳ ಗುರುತಿಸಲಾಗಿದೆ ಒಳಮೀಸಲಾತಿ ಸಮೀಕ್ಷೆಗಾಗಿ ರಾಜ್ಯಾದ್ಯಂತ 65 ಸಾವಿರ ಶಿಕ್ಷಕರ ನಿಯೋಜನೆ ಮೊಬೈಲ್ ಆಪ್ ಮೂಲಕವೂ ಒಳಮೀಸಲಾತಿ ಸಮೀಕ್ಷೆಗೆ ಅವಕಾಶ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಂಬಂಧ...

ಬೆಂಗಳೂರು | ಭಾಷಾ ಸಾಮರಸ್ಯ ಕದಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್

"ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಸೋನು ನಿಗಮ್ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿಯಾಗುತ್ತಿದ್ದಂತೆಯೇ ಕರ್ನಾಟಕ...

ಮಂಗಳೂರು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ | 8 ಮಂದಿ ಆರೋಪಿಗಳ ಬಂಧನ: ಗೃಹ ಸಚಿವ ಪರಮೇಶ್ವರ್

ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ...

BREAKING NEWS | ಪಹಲ್ಗಾಮ್‌ ಭಯೋತ್ಪಾದಕ ದಾಳಿ; ಪಾಕಿಸ್ತಾನದಿಂದ ಸರಕುಗಳ ಆಮದು ನಿಷೇಧಿಸಿದ ಭಾರತ

ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ...

ಗೋವಾ | ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಶುಕ್ರವಾರ ತಡರಾತ್ರಿ ಗೋವಾದ ಶಿರ್ಗಾವೊದಲ್ಲಿ ಶ್ರೀ ಲೈರೈ ದೇವಸ್ಥಾನದ ಜಾತ್ರೆ ವೇಳೆ ನಡೆದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜು (ಜಿಎಂಸಿ)...

SSLC Result 2025 : ಕುಸಿದ ಫಲಿತಾಂಶ : 31ನೇ ಸ್ಥಾನಕ್ಕೇರಿದ ಬೀದರ್

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಎರಡು ಸ್ಥಾನ ಮೇಲಕ್ಕೇರಿದೆ. ಈ ಸಲದ ಫಲಿತಾಂಶದಲ್ಲಿ ರಾಜ್ಯದಲ್ಲಿ ಬೀದರ್‌ ಜಿಲ್ಲೆ 31ನೇ ಸ್ಥಾನ ಪಡೆದಿದೆ. ಕಳೆದ ವರ್ಷ 33ನೇ...

BREAKING NEWS | ಸಚಿವ ಶಿವಾನಂದ ಪಾಟೀಲ್ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಸಚಿವ ಶಿವಾನಂದ ಪಾಟೀಲ್ ಅವರು ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ...

BREAKING NEWS | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲಿ ಶೇಕಡ 66.14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ...

ಈ ಹೊತ್ತಿನ ಪ್ರಮುಖ ಸುದ್ದಿ