ಬ್ರೇಕಿಂಗ್ ನ್ಯೂಸ್

ಕೆನಡಾ | ಜನಸಂದಣಿ ಪ್ರದೇಶಕ್ಕೆ ನುಗ್ಗಿದ ಕಾರು; ಹಲವರ ಸಾವು

ಕೆನಡಾದ ವ್ಯಾಂಕೋವರ್​ ನಗರದಲ್ಲಿ ಸ್ಥಳೀಯ ಉತ್ಸವ ನಡೆಯುತ್ತಿದ್ದ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ನೂರಾರು ಜನರಿದ್ದ ಸ್ಥಳದ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ...

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಬಾಂಬ್ ನಿಷ್ಕ್ರಿಯ ದಳಗಳು ಟರ್ಮಿನಲ್‌ಗಳನ್ನು ಪರಿಶೀಲಿಸುತ್ತಿವೆ ಎಂದು ತಿರುವನಂತಪುರಂ ವಿಮಾನ ನಿಲ್ದಾಣದ ಪಿಆರ್‌ಒ...

ಯುದ್ಧ ಬೇಡ ಎಂದು ಹೇಳಿಕೆ; ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿಎಂ ಸಿದ್ದರಾಮಯ್ಯ

ಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ. ನಿನ್ನೆ...

ಮಧ್ಯಂತರ ತಡೆಯಾಜ್ಞೆಗೆ ವಿರೋಧ: ಸುಪ್ರೀಂನಲ್ಲಿ ವಕ್ಫ್ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ

ವಕ್ಫ್‌ ತಿದ್ದುಪಡಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವಕ್ಫ್‌ ಕಾನೂನುಗಳ ಅನುಷ್ಠಾನದ ಮೇಲೆ ಯಾವುದೇ ತಾತ್ಕಾಲಿಕ ಅಥವಾ ಭಾಗಶಃ ತಡೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ ಅರ್ಜಿಯಲ್ಲಿ, ಸರ್ಕಾರದ...

ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿ ರಂಗನ್ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿ ರಂಗನ್ ಅವರು ಶುಕ್ರವಾರ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ತಮ್ಮ...

BREAKING NEWS | 24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಬಂಧನ

ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ. 2010ರಲ್ಲಿ...

ಜಮ್ಮು ಮತ್ತು ಕಾಶ್ಮೀರ | ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ. ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...

ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆ: ಎಲ್ಇಟಿಯ ಮುಖ್ಯ ಕಮಾಂಡರ್‌ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಲಷ್ಕರ್‌–ಎ–ತೊಯ್ಬಾ(ಎಲ್ಇಟಿ) ಪ್ರಮುಖ ಕಮಾಂಡರ್‌ ಅಲ್ತಾಫ್ ಲಲ್ಲಿ ಎಂಬಾತನನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ...

ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಆಸಿಫ್ ಶೇಖ್ ಮನೆ ಸ್ಫೋಟಿಸಿದ ಭದ್ರತಾ ಪಡೆ

ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ. ಮತ್ತೊಬ್ಬ...

ಕಾಶ್ಮೀರದಿಂದ ಬೆಂಗಳೂರಿಗೆ ಆಗಮಿಸಿದ ಪ್ರವಾಸಕ್ಕೆ ತೆರಳಿದ್ದ 178 ಕನ್ನಡಿಗರು

ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ 178 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವರೆಲ್ಲರು ರಾಜ್ಯದ ವಿವಿಧಡೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿತ್ತು. ಕಾಶ್ಮೀರಕ್ಕೆ ತೆರಳಿರುವ...

ಟೀಂ ಇಂಡಿಯಾ ಕ್ರಿಕೆಟ್ ಕೋಚ್‌ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...

ಕಾಶ್ಮೀರ ಉಗ್ರರ ದಾಳಿ: ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರು ತಲುಪಿದೆ. ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ...

ಈ ಹೊತ್ತಿನ ಪ್ರಮುಖ ಸುದ್ದಿ