ಪಹಲ್ಗಾಮ್ ದಾಳಿ ಬೆನ್ನಲ್ಲೇ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ವಿರುದ್ಧ ದೂರು ದಾಖಲಾಗಿದೆ. ರಾಹುಲ್ ಗಾಂಧಿ ಬಗ್ಗೆ ಸುಳ್ಳು ಸುದ್ದಿಯನ್ನು ಕರ್ನಾಟಕ ಬಿಜೆಪಿ ತನ್ನ...
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.
2011ರ ಭೂ ಡಿನೋಟಿಫಿಕೇಶನ್...
ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ.
88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್ ಆಗಿದ್ದಾರೆ....
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಈ ವರ್ಷ ಸ್ಥಾನ ಪಡೆದಿದ್ದಾರೆ.
ಗುತ್ತಿಗೆ ಪಟ್ಟಿಯಲ್ಲಿ...
ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಸೇಡು ತೀರಿಸಿಕೊಂಡಿದ್ದು, ಏಳು ವಿಕೆಟ್‌ಗಳ ಅಂತರದ ಜಯ ಗಳಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂಜಾಬ್ ವಿರುದ್ಧ ಸೋಲು ಕಂಡಿದ್ದ ಆರ್‌ಸಿಬಿ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್...
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ 68 ವರ್ಷದ ಓಂ ಪ್ರಕಾಶ್ ಅವರ ಕೊಲೆಯಾಗಿದೆ.
1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರು...
ಹಲವು ಕ್ರಿಮಿನಲ್ ಆರೋಪಗಳಡಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಆಗಿರುವ ಕೇಸೊಂದರಲ್ಲಿ ಅಭಿಯೋಜನೆಗೆ (ಪ್ರಾಸಿಕ್ಯೂಷನ್‌ಗೆ)...
ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುವುದಾಗಿ ತಿಳಿಸಿದ್ದಾರೆ.
ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇನ್ಮುಂದೆ ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ಸ್ಷಷ್ಟಪಡಿಸಿದ್ದಾರೆ.
ಕಳೆದ...
ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.
ಬಿಡದಿಯಿಂದ ಬೆಂಗಳೂರಿಗೆ...
ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಆಧಾರಿತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-2015 ವರದಿ (ಜಾತಿ ಗಣತಿ ವರದಿ) ಬಗ್ಗೆ ಚರ್ಚಿಸಲು ಇಂದು (ಏ.17) ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ...
ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್...
ಸುಪ್ರೀಂ ಕೋರ್ಟ್‌ನ ಮುಂದಿನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಬಿ ಆರ್ ಗವಾಯಿ ಅವರು ನೇಮಕವಾಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಅವರ ಅವಧಿ ಮೇ 13ಕ್ಕೆ ಕೊನೆಗೊಳ್ಳಲಿದ್ದು, ಮೇ.14 ರಂದು...