ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...
ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಫೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ.
ಹುಬ್ಬಳ್ಳಿಯ ಕೆಎಂಸಿಆರ್ಐ...
13,000 ಕೋಟಿ ರೂ. ಪಂಬಾಬ್ ನ್ಯಾಷನಲ್ ಬ್ಯಾಂಕ್‌ಸಾಲ 'ವಂಚನೆ' ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತೀಯ ತನಿಖಾ ಸಂಸ್ಥೆಗಳು ಹಸ್ತಾಂತರ ಕೋರಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ...
2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ,ಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ...
ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೋಮವಾರ ಕೇಂದ್ರ ಸರ್ಕಾರ 50 ರೂಪಾಯಿ ಏರಿಸಿದೆ. ಅಡುಗೆ ಅನಿಲ ಬೆಲೆಯನ್ನು ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ...
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ ಎರಡು ರೂಪಾಯಿ ಹೆಚ್ಚಿಸಿದೆ ಎಂದು ಹಣಕಾಸು ಸಚಿವಾಲಯದ ಸುತ್ತೋಲೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಬೆಲೆ ಏರಿಕೆಯು ಏಪ್ರಿಲ್...
ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಕೆ. ಅಣ್ಣಾಮಲೈ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಪಕ್ಷದ ನಾಯಕನ ಹುದ್ದೆಗೆ ಸ್ಪರ್ಧಿಸುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಅಧ್ಯಕ್ಷರನ್ನು ಆಯ್ಕೆ...
ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಹಿರಿಯ ಬಾಲಿವುಡ್ ನಟ ಮನೋಜ್ ಕುಮಾರ್ ಅವರು ನಿಧನರಾಗಿದ್ದಾರೆ.
87 ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿದ್ದ ಕುಮಾರ್ ಅವರನ್ನು ಆಸ್ಪತ್ರೆಗೆ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ತನಿಖೆ ನಡೆಯುತ್ತಿದೆ. ಈ ನಡುವೆ, ತನ್ನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಾರಿ ನಿರ್ದೇಶಾನಲಯ (ಇಡಿ) ಕರ್ನಾಟಕ ಹೈಕೋರ್ಟ್ ಅಸ್ತು ಎಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವೇಳೆ ಅಕ್ರಮ...
ಕೊನೆಯ ಓವರ್‌ನವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 6 ರನ್‌ಗಳಿಂದ ರೋಚಕವಾಗಿ ಗೆದ್ದು ಬೀಗಿದೆ
ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್...
ಮಾರ್ಚ್ 29ರ ಶನಿವಾರದಂದು ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಭಾನುವಾರ(ಮಾ.30)ದಂದು ಆಚರಿಸಲಾಗುತ್ತದೆ ಎಂದು ಸೌದಿ ಅರೇಬಿಯಾದ ಚಂದ್ರನ ವೀಕ್ಷಣೆ ಸಮಿತಿಯುಅಧಿಕೃತ ಪ್ರಕಟನೆ ಹೊರಡಿಸಿದೆ.
ಈದುಲ್ ಫಿತ್ರ್ ಹಬ್ಬವನ್ನು ಮಾರ್ಚ್...