ಮಯನ್ಮಾರ್ ಹಾಗೂ ಥೈಲ್ಯಾಂಡ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ...
ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.
ಒಳಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ನವೆಂಬರ್‌ನಲ್ಲಿ ರಾಜ್ಯ ಸರ್ಕಾರವು...
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಹಿರಿಯ...
ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...
ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ...
ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ಬೇಸರವಾಗಿದೆ....
2025ರ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ಮಾರ್ಚ್ 22) ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು...
ಬೆಂಗಳೂರು ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ...
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್, ಔರಾದ್ ತಾಲೂಕಿನ ಕಪ್ಪಿಕೆರೆ ಗ್ರಾಮದ...
ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ವೇಳೆ ಕಾರ್ಮಿಕ ಮೃತಪಟ್ಟಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಲ್ಲಿನ ಸಂಬಂಧಪಟ್ಟವರು ಇದನ್ನು ಮುಚ್ಚಿಡುವ ಪ್ರಯತ್ನ ನಡೆಸಲಾಗಿದೆಯೇ ಎನ್ನುವ ಅನುಮಾನ ಬಂದಿದೆ. ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು 286 ದಿನಗಳ ಬಳಿಕ ಇಂದು ಅಂತರಿಕ್ಷದಿಂದ ಭೂಮಿಗೆ ಯಶಸ್ವಿಯಾಗಿ ಮರಳಿದರು. ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಸುನಿತಾ ವಿಲಿಯಮ್ಸ್ ...
ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ದಲಿತ ಮುಖಂಡ ಮಾಪಣ್ಣ ಮದ್ದರಕಿ ಕೊಲೆಯಾದವರು....