ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮಾರ್ಚ್ 14ರಂದು ವಜಾಗೊಳಿಸಿದೆ.
2025ರ ಮಾರ್ಚ್ 3ರಂದು ಬರೋಬ್ಬರಿ 14.2 ಕೆಜಿ ಚಿನ್ನವನ್ನು...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇ.ಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ...
ದೆಹಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಶಾಲಿಮಾರ್ ಭಾಗ್ ಶಾಸಕಿ ರೇಖಾ ಅವರನ್ನು ಮುಂದಿನ ಸಿಂಎ ಆಗಿ ಆಯ್ಕೆ ಮಾಡಲಾಗಿದ್ದು,...
ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ....
'ನಮ್ಮ ಮೆಟ್ರೋ' ದರ ಏರಿಕೆ ಕುರಿತು ತೀವ್ರ ಜನಾಕ್ರೋಶ ವ್ಯಕ್ತವಾದ ಬಳಿಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಎಚ್ಚೆತ್ತುಕೊಂಡಿದೆ. ಈ ಮೂಲಕ ದರ ದುಪ್ಪಟ್ಟಾದ ಕಡೆಗಳಲ್ಲಿ ಪರಿಷ್ಕರಣೆ ನಡೆಸುತ್ತೇವೆ ಎಂದು...
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಾಗಿದ್ದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ (88) ಗುರುವಾರ ನಿಧನರಾಗಿದ್ದಾರೆ.
ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ...
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಸ್ತು ಎಂದಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರವು...
ದೆಹಲಿ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಅಧಿಕಾರಕ್ಕೆ ಏರುತ್ತಿರುವ ಬೆನ್ನಲ್ಲೇ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ರಾಜಧಾನಿ ಇಂಫಾಲ್‌ನಲ್ಲಿರುವ ರಾಜಭವನಕ್ಕೆ ಇಂದು(ಫೆ.9) ಸಚಿವ...
ರಾಜ್ಯದಲ್ಲಿ ಸಾಲಗಾರರ ಮೇಲೆ ಮೈಕ್ರೋ ಫೈನಾನ್ಸ್ ಸಾಲ ನೀಡಿದವರ ಕಿರುಕುಳವನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ. ಮರುಪರಿಶೀಲನೆಗೆ ಸೂಚಿಸಿದ್ದಾರೆ.
ಇತ್ತೀಚೆಗೆ, ಮೈಕ್ರೋ ಫೈನಾನ್ಸ್ ಹಾವಳಿ,...
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.
ಕುಂಭಮೇಳದ ಶಂಕರಾಚಾರ್ಯ ಮಾರ್ಗದ ಸೆಕ್ಟರ್ 18 ರಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.
#WATCH | Prayagraj |...
'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ' ಎಂದು ಹೈಕೋರ್ಟ್ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...
ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದ್ದು, ಫೆಬ್ರವರಿ 8ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇಂದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಬಹುತೇಕ ಎಕ್ಸಿಟ್ ಪೋಲ್‌ಗಳು ಬಿಜೆಪಿಗೆ ಗೆಲುವು ಎಂದು ಹೇಳಿದೆ.
ಎಎಪಿಗೆ...