ಮುಖ್ಯಮಂತ್ರಿಗಳ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ದಿನ.ಕಾಮ್ ಜೊತೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾಧ್ಯಮಗಳ...
ಕಳೆದ ಬಾರಿ ಸಂಪರ್ಕಕ್ಕೆ ಸಿಗದೆ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ ಕೋಟೆಹೊಂಡ, ಈಗ ಸಂಪರ್ಕಕ್ಕೆ ಬಂದಿದ್ದಾರೆ. ಶನಿವಾರ ಮಧ್ಯಾಹ್ನ ಚಿಕ್ಕಮಗಳೂರಿನಲ್ಲಿ ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಮರಳಲಿದ್ದಾರೆ.
ಕಳೆದ ತಿಂಗಳು, ಜನವರಿ 8ರಂದು,...
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಉಂಟಾಗಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 40 ಮಂದಿ ಮೃತಪಟ್ಟಿರುವ ವರದಿಯಾಗಿದೆ. 60 ಮಂದಿ ಗಾಯಗೊಂಡಿದ್ದು, 25 ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ ಎಂದು...
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ...
ಕೇಂದ್ರ ಸರ್ಕಾರವು ಗಣರಾಜ್ಯೋತ್ಸವಕ್ಕೂ ಮುನ್ನಾದಿನ ಪದ್ಮ ಪ್ರಶಸ್ತಿ 2025 ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಗೊಂದಲಿ ಕಲಾವಿದ ವೆಂಕಪ್ಪ ಅಂಬಾಜಿ ಸೇರಿದಂತೆ ಹಲವು ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬ್ರೆಜಿಲ್‌ನ ಹಿಂದೂ ಆಧ್ಯಾತ್ಮಿಕ ನಾಯಕ ಜೊನಾಸ್...
ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿಯಾಗಿ ಕನಿಷ್ಠ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
VIDEO | At least six persons were killed after...
ಆರ್‌ಜಿ ಕರ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ನಾತಕೋತ್ತರ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ...
ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು 31 ವರ್ಷದ ಮೊಹಮ್ಮದ್ ಅಲಿಯಾನ್ ಎಂದು ಗುರುತಿಸಲಾಗಿದೆ. ಆರೋಪಿಯು ತಾನೇ ನಟನ ಮನೆಗೆ...
ಕನ್ನಡ ಚಿತ್ರರಂಗದ ಹಿರಿಯ ನಟ, 'ಸರಿಗಮ ವಿಜಿ' ಎಂದೇ ಖ್ಯಾತರಾದ ನಟ ವಿಜಯಕುಮಾರ್ ಬುಧವಾರ ನಿಧನರಾಗಿದ್ದಾರೆ. 76 ವರ್ಷದ ನಟ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ವಿಜಿ ಅವರಿಗೆ ಶ್ವಾಸಕೋಶದ...
2025ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ...
ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧರಿಸಿದ್ದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸರ್ಕಾರ ಎದುರು ಶರಣಾಗಿದ್ದಾರೆ. ನಕ್ಸಲ್ ಹೋರಾಟದಲ್ಲಿದ್ದ ಆರು ಮಂದಿ ಮಾವೋವಾದಿ ಹೋರಾಟಗಾರರು...