ಬ್ರೇಕಿಂಗ್ ನ್ಯೂಸ್

ಸಂಡೂರು ಉಪಚುನಾವಣೆ | ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು

ಸಂಡೂರು ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತವಾಗಿ ಘೋಷಣೆಯೊಂದೆ ಬಾಕಿ ಇದೆ. ಸಂಡೂರು ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಅನ್ನಪೂರ್ಣ...

ಚನ್ನಪಟ್ಟಣ | ‌ನಿಖಿಲ್‌ಗೆ ಆಘಾತ, ಯೋಗೇಶ್ವರ್‌ಗೆ 20 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕೆಲ ದಿನಗಳ ಹಿಂದಿನವರೆಗೆ ಬಿಜೆಪಿಯಲ್ಲಿದ್ದು, ಇದೀಗ ಕಾಂಗ್ರೆಸ್...

ಮಾರ್ಚ್​ 14 ರಿಂದ 18ನೇ ಆವೃತ್ತಿಯ ಐಪಿಎಲ್ ಹಂಗಾಮ ಆರಂಭ, ಮೂರು ವರ್ಷದ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯ ಐಪಿಎಲ್ ಯಾವಾಗ ಆರಂಭ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ. 2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಿಂದ ಮೇ 25ರ ವರೆಗೆ ನಡೆಯಲಿದೆ. ಆದೇ...

BIG BREAKING | ತುಮಕೂರು ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. 21...

ಉದ್ಯಮಿ ಅದಾನಿ ವಿರುದ್ಧ ಲಂಚ, ವಂಚನೆ ಆರೋಪ: ಬಂಧನ ವಾರೆಂಟ್ ಹೊರಡಿಸಿದ ನ್ಯಾಯಾಲಯ

ಭಾರತದ ಖ್ಯಾತ ಉದ್ಯಮಿ ಮತ್ತು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ. ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ...

ನಾಲ್ವರು ಅಧಿಕಾರಿಗಳ ಮೇಲೆ 25 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ...

BREAKING: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. cbse.gov.in ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪರಿಶೀಲಿಸಬಹುದು. ಸಿಬಿಎಸ್‌ಇ 10ನೇ ತರಗತಿ ಬೋರ್ಡ್ ಪರೀಕ್ಷೆಗಳು...

ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಎಂದ ಚುನಾವಣೋತ್ತರ ಸಮೀಕ್ಷೆಗಳು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಕೆಲವು ಸಮೀಕ್ಷಾ ವರದಿ ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮುಂದುವರೆಯಲಿದೆ ಎಂದು ಹೇಳಿದರೆ,...

ಚುನಾವಣೋತ್ತರ ಸಮೀಕ್ಷೆ | ಜಾರ್ಖಂಡ್- ಇಂಡಿಯಾ ಒಕ್ಕೂಟದತ್ತ ಒಲವು

ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಜೆವಿಸಿ, ಮ್ಯಾಟ್ರಿಜ್, ಪೀಪಲ್ಸ್ ಪಲ್ಸ್, ಟೈಮ್ಸ್ ನೌ ಮೊದಲಾದವುಗಳು ಜಾರ್ಖಂಡ್‌ನಲ್ಲಿ...

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಆಯ್ಕೆ

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ (ಗೊ.ರು.ಚ) ಅವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ. ಗೊ ರು...

ಬೆಂಗಳೂರು | ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್​ನಲ್ಲಿ ಭೀಕರ ಅಗ್ನಿ ದುರಂತ: ಸಿಬ್ಬಂದಿ ಯುವತಿ ಸಾವು

ಬೆಂಗಳೂರು ನಗರದ ರಾಜ್‌ಕುಮಾರ್ ರಸ್ತೆಯ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಯುವತಿಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಯುವತಿ ಶೋರೂಮ್‌ನ ಸಿಬ್ಬಂದಿ ಎಂದು ತಿಳಿದುಬಂದಿದೆ....

ಬ್ರೇಕಿಂಗ್ ನ್ಯೂಸ್ | ಕೈಲಾಶ್ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಮಾಜಿ ಶಾಸಕ ಅನಿಲ್ ಝಾ ಎಎಪಿ ಸೇರ್ಪಡೆ

ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಬಿಜೆಪಿ ಮಾಜಿ...

ಈ ಹೊತ್ತಿನ ಪ್ರಮುಖ ಸುದ್ದಿ