ಬ್ರೇಕಿಂಗ್ ನ್ಯೂಸ್

ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...

ಚನ್ನಪಟ್ಟಣ ಉಪಚುನಾವಣೆ | ‌ಮ‌ತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾದ ನಿಖಿಲ್‌ ಕುಮಾರಸ್ವಾಮಿ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ನಂತರ ಗುರುವಾರ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌...

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ವಾಷಿಂಗ್ಟನ್‌ ಸುಂದರ್‌ ದಾಳಿಗೆ ಕಿವೀಸ್‌ ಧೂಳೀಪಟ

ಸ್ಪಿನ್ನರ್‌ ವಾಷಿಂಗ್ಟನ್‌ ಸುಂದರ್‌ ದಾಳಿಗೆ ಸಿಲುಕಿದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್‌ ಆಗಿದೆ. ಭಾರತದ ವಿರುದ್ದ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್...

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ...

ವಿಧಾನ ಪರಿಷತ್ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು...

ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್‌ ಎರಡು ಕ್ಷೇತಗಳ ಟಿಕೆಟ್‌ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...

ಕಾಂಗ್ರೆಸ್ ಸೇರ್ಪಡೆಗೊಂಡ ಸಿ ಪಿ ಯೋಗೇಶ್ವರ್; ಚನ್ನಪಟ್ಟಣದಿಂದ ಸ್ಪರ್ಧೆ

ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೇರಿದಂತೆ ಪ್ರಮುಖ ನಾಯಕರ...

ಬಿಜೆಪಿ ಸಿ ಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್‌ ಇಂದು ಬೆಳಿಗ್ಗೆ ಡಿಸಿಎಂ...

ಸತತ ಮಳೆ, ಬೆಂಗಳೂರು ನಗರ ಜಿಲ್ಲೆಯಾದ್ಯಂತ ಬುಧವಾರ ಶಾಲೆಗಳಿಗೆ ರಜೆ: ಡಿಸಿ ಜಗದೀಶ್ ಆದೇಶ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ (ಅ.23)ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು...

ಎಂಎಲ್‌ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್‌ ರಾಜೀನಾಮೆ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಸಿ ಪಿ ಯೋಗೇಶ್ವರ್‌ ಅವರು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸಂಜೆ ನಾಲ್ಕು...

ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್‌ ತಂಡ 1988ರ ರ ನಂತರ ಮೊದಲ...

ಮುನಿರತ್ನ ವಿರುದ್ಧ ಬಿಜೆಪಿಯ ನಾಯಕನ ದೂರು: ಏನಿದು ಆರೋಪ?

ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ 20ಕ್ಕೂ ಹೆಚ್ಚು ದಿನಗಳ ನಂತರ ಜಾಮೀನಿನ ಮೇಲೆ ಹೊರ ಬಂದಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇದೀಗ ಕಮಿಷನರ್​​ಗೆ...

ಈ ಹೊತ್ತಿನ ಪ್ರಮುಖ ಸುದ್ದಿ