ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್...

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್‌ ಬೆದರಿಕೆ, ತುರ್ತು ಭೂಸ್ಪರ್ಶ

ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ ಹಿನ್ನೆಲೆಯಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. "ವಿಸ್ತಾರ UK17 ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ತಪಾಸಣೆ...

ಎಎಪಿಯ ಸತ್ಯೇಂದ್ರ ಜೈನ್‌ಗೆ ದೆಹಲಿ ಕೋರ್ಟ್ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿಯ ನಾಯಕ ಹಾಗೂ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿಯ ಸ್ಥಳೀಯ ಹೈಕೋರ್ಟ್ ಜಾಮೀನು ನೀಡಿದೆ. ಜೈನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು...

ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3...

ಮೈಸೂರು: ಮುಡಾ ಕಚೇರಿ, ಸಿದ್ದರಾಮಯ್ಯ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಮುಡಾ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ...

ಬದುಕಬೇಕಾದರೆ 5 ಕೋಟಿ ನೀಡಿ: ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯಿರುವ ಸಂದೇಶ ಮುಂಬೈ ಟ್ರಾಫಿಕ್‌ ಪೊಲೀಸರ ವಾಟ್ಸಾಪ್‌ ಸಂಖ್ಯೆಗೆ ಬಂದಿದೆ. ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು...

ಬ್ರೇಕಿಂಗ್ ನ್ಯೂಸ್‌ | ಕೇಂದ್ರ ಸಚಿವ ಜೋಶಿ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆಯಿಂದ ದೂರು; FIRನಲ್ಲಿ ಅಮಿತ್ ಶಾ ಹೆಸರು ಉಲ್ಲೇಖ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆ ಸುನೀತಾ ಚೌಹಾಣ್ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು...

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು

ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿದೆ ಎಂದು ರೈಲ್ವೆ ವಕ್ತಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಲಾಮ್‌ಡಿಂಗ್ ವಿಭಾಗದ ಲಾಮ್‌ಡಿಂಗ್-ಬರ್ದಾರ್ಪುರ್...

ನಾಯಬ್ ಸಿಂಗ್‌ ಸೈನಿ ಹರಿಯಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಹರಿಯಾಣದ ಮುಖ್ಯಮಂತ್ರಿಯಾಗಿ ನಾಯಬ್ ಸಿಂಗ್‌ ಸೈನಿ ಪ್ರಮಾಣವಚನ ಸ್ವೀಕರಿಸಿದರು. 54 ವರ್ಷದ ಹಿಂದುಳಿದ ವರ್ಗದ ನಾಯಕರಾದ ಸೈನಿ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು...

ನ್ಯೂಜಿಲೆಂಡ್‌-ಇಂಡಿಯಾ ಟೆಸ್ಟ್ | ಮೊದಲ ಇನಿಂಗ್ಸ್‌ನಲ್ಲಿ 46 ಕ್ಕೆ ಆಲೌಟ್; ಕೊಹ್ಲಿ ಸೇರಿ ಐವರು ಶೂನ್ಯ ಸಂಪಾದನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್‌ ಆಗಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ನಾಯಕ ರೋಹಿತ್‌ ಶರ್ಮಾ ಪಡೆ...

ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಅವರು ನವಂಬರ್‌ 10, 2024 ರಂದು ನಿವೃತ್ತರಾಗಲಿದ್ದು, ಅವರ ಮುಂದಿನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರದ...

ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ