ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟಿನ ಮ್ಯಾಜಿಸ್ಟ್ರೇಟ್...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್...
ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಿದರು. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು ಖಚಿತವಾಗಿದೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ನವೆಂಬರ್...
ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.
ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ ನವೆಂಬರ್ 20 ರಂದು ನಡೆಯಲಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯು ಎರಡು ಹಂತಗಳಲ್ಲಿ...
ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳಿಸಲಿದೆ.
ಇಂದು ಮಧ್ಯಾಹ್ನ 3.30ಕ್ಕೆ ಆಯೋಗದ ಚುನಾವಣಾಧಿಕಾರಿಗಳು ಪತ್ರಿಕಾಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ...
ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸೋಮವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎ2 ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಸೋಮವಾರ ವಜಾಗೊಳಿಸಿ 57ನೇ...
ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಕಲ್ಲೂರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಮೃತಪಟ್ಟವರನ್ನು ಕಾರಿನಲ್ಲಿದ್ದ ಆಫ್ರಾಜ್ ಬಿರಿಯಾನಿ, ಮಕ್ಬೂಲ್ ಮತ್ತು ಯಾಸೀನ್ ಎಂದು...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ 82ನೇ ಸಿಟಿ ಸಿವಿಲ್ ನ್ಯಾಯಾಲಯವು ಆದೇಶ ಹೊರಡಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ...