ಬ್ರೇಕಿಂಗ್ ನ್ಯೂಸ್

50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ. ಉದ್ಯಮಿ ಹಾಗೂ ಜೆಡಿಎಸ್‌ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ....

ಟೆಸ್ಟ್ ಸರಣಿ | ಬಾಂಗ್ಲಾದೇಶವನ್ನು ಮಣಿಸಿ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

ಯಶಸ್ವಿ ಜೈಸ್ವಾಲ್ ಮತ್ತೊಂದು ಅರ್ಧಶತಕದ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಎರಡು ಟೆಸ್ಟ್‌ಗಳ ಸರಣಿಯನ್ನು ಮಂಗಳವಾರ ಕ್ಲೀನ್ ಸ್ವೀಪ್ ಮಾಡಿದೆ. ಇದನ್ನು ಓದಿದ್ದೀರಾ? ಭಾರತ...

ಆಕಸ್ಮಿಕವಾಗಿ ಕಾಲಿಗೆ ಗುಂಡೇಟು; ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು

ಮಂಗಳವಾರ ಬೆಳಗ್ಗೆ ತಮ್ಮ ರಿವಾಲ್ವರ್‌ನಿಂದಲೇ ಬಾಲಿವುಡ್ ನಟ ಮತ್ತು ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು...

ಮುಡಾ ಪ್ರಕರಣ | ಸೈಟು ಹಿಂದಿರುಗಿಸಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ

ದೇಶಾದ್ಯಂತ ಮುಡಾ ಪ್ರಕರಣವು ಭಾರೀ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ತಮಗೆ ದೊರೆತಿದ್ದ 14 ಸೈಟ್‌ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ ಎಂದು ಸುದೀರ್ಘ ಪತ್ರದ...

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಡಿಸ್ಕೋ ಡ್ಯಾನ್ಸರ್, ಡ್ಯಾನ್ಸ್ ಡ್ಯಾನ್ಸ್, ಸುರಕ್ಷಾ ಮೊದಲಾದ ಸಿನಿಮಾಗಳ ಮೂಲಕ ಪ್ರಸಿದ್ಧರಾದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಚಲನಚಿತ್ರ ಕ್ಷೇತ್ರದಲ್ಲಿ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ...

ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯ ಹತ್ಯೆ: ಇಸ್ರೇಲ್ ಸೇನೆ

ವೈಮಾನಿಕ ದಾಳಿ ನಡೆಸಿ ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಭಾನುವಾರ ತಿಳಿಸಿದೆ. ಶನಿವಾರ ನಡೆದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್...

ಭಾಷಣ ಮಾಡುವಾಗಲೇ ಅಸ್ವಸ್ಥರಾದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗಲೇ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ. ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅದರ...

ಚುನಾವಣಾ ಬಾಂಡ್ ಹಗರಣ | ಕೋರ್ಟ್‌ ಸೂಚನೆಯ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರಿನ...

ಬ್ರೇಕಿಂಗ್ ನ್ಯೂಸ್ | ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್‌ಗೆ ಬಾಂಬ್ ಬೆದರಿಕೆ

ಬೆಂಗಳೂರು ನಗರದ ತಾಜ್ ವೆಸ್ಟ್ ಎಂಡ್‌ ಐಷಾರಾಮಿ ಹೋಟೆಲ್‌ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಇದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಬೆಳಿಗ್ಗೆ...

ಚುನಾವಣಾ ಬಾಂಡ್‌ ಮೂಲಕ ಸುಲಿಗೆ: ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ. ಚುನಾವಣಾ ಬಾಂಡ್‌ಗಳ ಮೂಲಕ...

ಬಿಗ್ ಬ್ರೇಕಿಂಗ್ ನ್ಯೂಸ್‌ | ಅಕ್ರಮ ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಎಚ್‌ಡಿಕೆ

ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ...

ಮಾನನಷ್ಟ ಮೊಕದ್ದಮೆ | ಸಂಜಯ್ ರಾವತ್‌ಗೆ 15 ದಿನಗಳ ಜೈಲು ಶಿಕ್ಷೆ

ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್‌ ಅವರನ್ನು ಮುಂಬೈನ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ. ಮಜಗಾಂವ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ