ಬ್ರೇಕಿಂಗ್ ನ್ಯೂಸ್

ಬಿಗ್‌ ಬ್ರೇಕಿಂಗ್ | ಎಚ್‌ಡಿಕೆ-ಬಿಎಸ್‌ವೈ ಜಂಟಿ ಹಗರಣ: ಯಡಿಯೂರಪ್ಪಗೆ ಲೋಕಾಯುಕ್ತ ಸಮನ್ಸ್‌

ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಜಂಟಿಯಾಗಿ ನಡೆಸಿದ್ದ ಡಿನೋಟಿಫಿಕೇಷನ್‌ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ಸಮನ್ಸ್‌ ಜಾರಿ ಮಾಡಿದೆ....

ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಲಯವು ಶನಿವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈಗಾಗಲೇ ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ...

ಬ್ರೇಕಿಂಗ್ ನ್ಯೂಸ್ | ಮೋದಿ ಸರ್ಕಾರದ ‘ಐಟಿ ನಿಯಮಗಳ ತಿದ್ದುಪಡಿ ಮಸೂದೆ’ ರದ್ದು; ಬಾಂಬೆ ಹೈಕೋರ್ಟ್‌ ಆದೇಶ

ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಐಟಿ ನಿಮಯಗಳಿಗೆ ಮೋದಿ ಸರ್ಕಾರ ತಂದಿದ್ದ ತಿದ್ದುಪಡಿಗಳಿಗೆ ಬಾಂಬೆ ಹೈಕೋರ್ಟ್‌ ತಡೆಯೊಡ್ಡಿದೆ. ಸರ್ಕಾರಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿಯಂತ್ರಣದಲ್ಲಿ ಫ್ಯಾಕ್ಟ್‌ಚೆಕ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ...

ರಾಮೇಶ್ವರಂ ಕೆಫೆ | ತಮಿಳರ ಬಗ್ಗೆ ಅವಹೇಳನಕಾರಿ ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಕರ್ನಾಟಕ...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಪೋಕ್ಸೊ ಪ್ರಕರಣ ರದ್ದತಿ...

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...

’40 ಪರ್ಸೆಂಟ್ ಕಮಿಷನ್’ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ

ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ (84) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ...

ದುಬೈನಿಂದ ಮರಳಿದ ಕೇರಳದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ದುಬೈನಿಂದ ಮರಳಿದ ಕೇರಳದ ಮಲಪ್ಪುರಂನ 38 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ಹೇಳಿದ್ದಾರೆ. ಈ ವ್ಯಕ್ತಿ ಸದ್ಯ ಮಂಜೇರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ...

ಬಿಗ್ ಬ್ರೇಕಿಂಗ್ ನ್ಯೂಸ್ | ಎಚ್‌ಡಿಕೆ-ಬಿಎಸ್‌ವೈ ಜಂಟಿ ಹಗರಣ: ನಾಳೆ ನ್ಯಾಯಾಧೀಶರ ಮುಂದೆ ಅಧಿಕಾರಿಗಳಿಂದ 164 ನಿಯಮದಡಿ ಹೇಳಿಕೆ

ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್‌ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣದ ಸಂಪೂರ್ಣ ದಾಖಲೆಗಳ ಸಮೇತ ಈದಿನ.ಕಾಮ್‌ 2024ರ ಸೆಪ್ಟೆಂಬರ್ 16ರಂದು ತನಿಖಾ ವರದಿಯನ್ನು ಪ್ರಕಟಿಸಿತ್ತು. ಇದೀಗ ಲೋಕಾಯುಕ್ತ...

‘ಒಂದು ದೇಶ ಒಂದು ಚುನಾವಣೆ’ಗೆ ಕೇಂದ್ರ ಸಚಿವ ಸಂಪುಟ ಅಸ್ತು

ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ 'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ. "ಕೇಂದ್ರ ಸರ್ಕಾರವು ಈ...

ಅನುಮತಿ ಇಲ್ಲದೆ ಬುಲ್ದೋಜರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್

ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ದೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಸಾರ್ವಜನಿಕ ರಸ್ತೆ, ಫುಟ್‌ಪಾತ್‌ಗಳು, ರೈಲು ಮಾರ್ಗಗಳು, ಜಲಮೂಲಗಳ ಒತ್ತುವರಿಗೆ ಈ ಆದೇಶ ಅನ್ವಯಿಸುವುದಿಲ್ಲ...

ದೆಹಲಿಯ ನೂತನ ಸಿಎಂ ಆಗಿ ಅತಿಶಿ ನೇಮಕ: ಕೇಜ್ರಿವಾಲ್

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಎಎಪಿ ಶಾಸಕಾಂಗ ಸಭೆಯಲ್ಲಿ ಸಚಿವೆ ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪ್ರಸ್ತಾಪಿಸಿದ್ದು, ಪಕ್ಷದ ಶಾಸಕರು ಅತಿಶಿ ಆಯ್ಕೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ