ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಘಟಕದಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ದಾಖಲೆಗಳು ಹಾಗೂ ಹಡಗುಗಳ ಸಂಖ್ಯೆಗಳ ವಿವರಗಳನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಹಂಚಿಕೊಂಡ ಪ್ರಕರಣದಲ್ಲಿ ಇಬ್ಬರು ಉತ್ತರಪ್ರದೇಶ ಮೂಲದ...
ಅನಧಿಕೃತವಾಗಿ ಶವ ಹೂಳಲಾಗಿದೆ ಎಂಬ ಆರೋಪದ ಮೇಲೆ ಸಾಕ್ಷೀದಾರ ಎಂದು ಹೇಳಲಾದ ಚಿನ್ನಯ್ಯ ಕೊಟ್ಟ ದೂರಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಡೆದ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿ ಜಿತೇಂದ್ರ ನೇತೃತ್ವದ ತಂಡ ಇಂದು ಬೆಳ್ತಂಗಡಿ...
ಹತ್ತನೆಯ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರ ನೂತನ ಸಂಪುಟದಲ್ಲಿ ಜಾತಿವಾರು ಪ್ರಾತಿನಿಧ್ಯ ನೀಡಲಾಗಿದೆ.ಹಿಂದಿನ ಸಂಪುಟದಲ್ಲಿದ್ದ ಏಕೈಕ ಮುಸ್ಲಿಂ ಸಚಿವರನ್ನು ಮತ್ತೆ ಪರಿಗಣಿಸಲಾಗಿದೆ.
ಸಂಪುಟದಲ್ಲಿ ಮೇಲ್ವರ್ಗದ 8 ಮಂದಿಗೆ ಅವಕಾಶ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11...
ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ 2025ರ ಸೆ. 18ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಸೋಮವಾರ (ನ.17) ರದ್ದುಪಡಿಸಿದೆ.
ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ.ಸೂರಜ್ ಗೋವಿಂದರಾಜು ಪೀಠ...
ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಶೀಘ್ರವೇ ಸಚಿವ ಸಂಪುಟ ಮರುರಚನೆಯಾಗಲಿದೆ ಎಂದು ದೆಹಲಿಯ ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಪೂರ್ವಯೋಜನೆಯಂತೆ...
ಕೋಲ್ಲತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ - ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಮುಕ್ತಾಯಗೊಂಡಿದ್ದು, ಪ್ರವಾಸಿ ತಂಡವು ತನ್ನ ಎರಡನೇ ಇನಿಂಗ್ಸ್‌ನಲ್ಲಿ 93 ರನ್‌ಗಳಿಗೆ 7...
ಸಾವಿರಾರು ಮರಗಳನ್ನು ನೆಟ್ಟು 'ವೃಕ್ಷಮಾತೆ' ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...
ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಸಂಜ್ಞೇ ಪರಿಗಣಿಸಿರುವುದು ಮತ್ತು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್...
ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಗುರುವಾರ ವಜಾಗೊಳಿಸಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ...
ರಾಷ್ಟ್ರ ಪ್ರಶಸ್ತಿ ಪಡೆದ 'ತಿಥಿ' ಸಿನಿಮಾ ಖ್ಯಾತಿಯ ಹಿರಿಯ ನಟ ಗಡ್ಡಪ್ಪ ವಯೋಸಹಜ ಕಾಯಿಲೆಗಳಿಂದಾಗಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ತಿಥಿ ಸಿನಿಮಾದಲ್ಲಿ ನಟಿಸಿ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅವರು ಮಂಡ್ಯ...
ಉತ್ತರ ಪ್ರದೇಶದ ನೋಯ್ಡಾದಲ್ಲಿ 2005-2006ರ ಅವಧಿಯಲ್ಲಿ ನಡೆದ ನಿಠಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಕೊನೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದೆ. ಕೋಲಿ ಸಲ್ಲಿಸಿದ್ದ...