ಬ್ರೇಕಿಂಗ್ ನ್ಯೂಸ್

ದೆಹಲಿ | ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ: ಎಂಟು ಮಂದಿ ಸಾವು

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದಿಂದಾಗಿ ಮೂರರಿಂದ ನಾಲ್ಕು ವಾಹನಗಳು ಬೆಂಕಿಗಾಹುತಿಯಾಗಿ, ಹಾನಿಗೊಳಗಾಗಿವೆ ಎಂದು...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕ

ಭಾರತ ಚುನಾವಣಾ ಆಯೋಗ (ಇಸಿಐ) ನಡೆಸುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಪಶ್ಚಿಮ ಬಂಗಾಳ ಘಟಕವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಿಹಾರ ಎಸ್‌ಐಆರ್ ಪ್ರಕರಣವನ್ನು...

IND vs AUS T20 | ಮಳೆಯಿಂದ ಪಂದ್ಯ ರದ್ದು: ಭಾರತಕ್ಕೆ 2-1 ಸರಣಿ ಜಯ

ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯವು ಮಳೆಯಿಂದ ರದ್ದಾಗಿದ್ದು, ಸರಣಿ ಮುನ್ನಡೆಯಿದ್ದ ಕಾರಣ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ವಿಜಯ ಸಾಧಿಸಿದೆ. ಒಟ್ಟು 5 ಪಂದ್ಯಗಳಲ್ಲಿ 2...

ಉತ್ತರ ಪ್ರದೇಶ | ಮಿರ್ಜಾಪುರದಲ್ಲಿ ರೈಲು ಅಪಘಾತ: ಮೂವರ ದಾರುಣ ಸಾವು

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕನಿಷ್ಠ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚುನಾರ್ ರೈಲು ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಗಂಗಾ ನದಿಯಲ್ಲಿ ಕಾರ್ತಿಕ ಪೂರ್ಣಿಮಾ...

ಅಮೆರಿಕಾ | ನ್ಯೂಯಾರ್ಕ್‌ ಮೇಯರ್ ಚುನಾವಣೆ; ಝೋಹ್ರಾನ್ ಮಮ್ದಾನಿಗೆ ಐತಿಹಾಸಿಕ ಗೆಲುವು

ಅಮೆರಿಕಾದ ನ್ಯೂಯಾರ್ಕ್‌ನ ಮೇಯರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ, ಇಂಡಿಯನ್ ಅಮೇರಿಕನ್, ಕೇವಲ 33 ವರ್ಷದ ಯುವ ನಾಯಕ, ಮುಸ್ಲಿಂ ಸಮುದಾಯದ ಝೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಕಂಡಿದ್ದಾರೆ. ಝೋಹ್ರಾನ್ ಮಮ್ದಾನಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಲ್ಲ ಆರೋಪ ನಿರಾಕರಿಸಿದ ದರ್ಶನ್, ನ.10ಕ್ಕೆ ಸಾಕ್ಷಿದಾರರ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಬೆಂಗಳೂರು ಕೋರ್ಟ್‌ನ ನ್ಯಾಯಾಧೀಶರಾದ ಐ ಪಿ ನಾಯ್ಕ್‌ ಅವರು ದೋಷಾರೋಪ ನಿಗದಿ ಪ್ರಕ್ರಿಯೆ ನಡೆಸಿದ್ದು ಎಲ್ಲ...

ICC Women’s WC Final: ವರ್ಷಗಳ ನಂತರ ಈಡೇರಿದ ಅಭಿಮಾನಿಗಳ ಕನಸು: ಟೀಮ್ ಇಂಡಿಯಾ ಚಾಂಪಿಯನ್

ಮುಂಬೈನ ಡಿ ವೈ ಪಾಟೀಲ್ ಅಂತಾರಾಷ್ಟ್ರೀಯ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ಮಹಿಳಾ ಕ್ರಿಕೆಟ್ ಪಂದ್ಯದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ...

2 Grand Slam ಗೆದ್ದಿದ್ದ ಕನ್ನಡಿಗ ರೋಹನ್ ಬೋಪಣ್ಣ ಟೆನಿಸ್‌ಗೆ ವಿದಾಯ

ಭಾರತದ ಎರಡು ಬಾರಿಯ ಟೆನಿಸ್ Grand Slam ವಿಜೇತ ಕನ್ನಡಿಗ ರೋಹನ್ ಬೋಪಣ್ಣ ಶನಿವಾರ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. 2017ರ ಫ್ರೆಂಚ್ ಓಪನ್ ಮಿಶ್ರ ಡಬಲ್ಸ್‌ನಲ್ಲಿ ಗ್ಯಾಬ್ರಿಯೆಲಾ ಡಾಬ್ರೋವ್ಸ್ಕಿ ಜೊತೆಗೂಡಿ ಚೊಚ್ಚಲ ಗ್ರ್ಯಾಂಡ್...

ಆಂಧ್ರಪ್ರದೇಶ | ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಕಾಲ್ತುಳಿತ: ಕನಿಷ್ಠ 9 ಮಂದಿ ಸಾವು

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆದ ಕಾಲ್ತುಳಿತದಲ್ಲಿ ಕನಿಷ್ಠ 9 ಮಂದಿ ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಬಹುದು...

Ind vs Aus T20: ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಗೆಲುವು

ಭಾರತದ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ 5 ಪಂದ್ಯಗಳ ಸರಣಿಯಲ್ಲಿ 1-0 ಸರಣಿ ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ 18.4 ಓವರ್‌ಗಳಲ್ಲಿ ಭಾರತ...

ಧರ್ಮಸ್ಥಳ ಪ್ರಕರಣ | ತಿಮರೋಡಿ, ಗಿರೀಶ್, ಜಯಂತ್, ವಿಠಲಗೌಡರ ಮೇಲೆ SIT ದೌರ್ಜನ್ಯ ಮಾಡುವಂತಿಲ್ಲ: ಹೈಕೋರ್ಟ್‌

ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಸಜ್ಜುಗೊಳಿಸಿದ್ದಾರೆಂದು ಎಸ್‌ಐಪಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ವಿಠಲಗೌಡ ಅವರಿಗೆ...

ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ: ನ. 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ಹಿನ್ನಡೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನ ಕುರಿತ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ನವಂಬರ್‌ 5ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್‌ ನ ಕಲಬುರಗಿ ವಿಭಾಗೀಯ ಪೀಠ...

ಈ ಹೊತ್ತಿನ ಪ್ರಮುಖ ಸುದ್ದಿ