ಸಂಪಾದಕೀಯ

ಈ ದಿನ ಸಂಪಾದಕೀಯ | ಶರ್ಜೀಲ್- ಉಮರ್ ಗೆ ಜಾಮೀನು; ಅಗೋಚರ ಕದಗಳ ಮೇಲೆ ‘ನಾಳೆ ಬಾ’ ಎಂದು ನ್ಯಾಯಾಂಗ ಬರೆದ ಬರೆಹ!

35 ವರ್ಷ ವಯಸ್ಸಿನ ಶರ್ಜೀಲ್ ಇಮಾಮ್ ಬಿಹಾರ ಮೂಲದ ಐಐಟಿ ಪದವೀಧರ, ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಜೆ.ಎನ್.ಯು.ವಿನಲ್ಲಿ ಪಿಎಚ್.ಡಿ. ಅಭ್ಯರ್ಥಿ. ಜಾಮೀನು ಕೋರಿಕೆ ಕುರಿತು 70 ಹಿಯರಿಂಗ್‌ಗಳಾಗಿವೆ, ಇಲ್ಲಿಯ ತನಕ ಏಳು ನ್ಯಾಯಪೀಠಗಳು...

ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ

ಮಧ್ಯಮವರ್ಗವನ್ನು ಬಳಸಿಕೊಂಡು ಬೆಳೆದ ಬಿಜೆಪಿ ಮತ್ತು ಮೋದಿ, ಮಧ್ಯಮವರ್ಗಕ್ಕೆ ಮೊದಲ ಆದ್ಯತೆ ಎಂದು ಹೇಳುತ್ತಲೇ ಮಧ್ಯಮವರ್ಗವನ್ನು ಮೇಲೇಳದಂತೆ ಮಾಡಿದ್ದಾರೆ. ಮಾಧ್ಯಮಗಳನ್ನು ಖರೀದಿಸಿ ಅವುಗಳ ಮೌಲ್ಯ ಮತ್ತು ನೈತಿಕತೆಯನ್ನು ಕಳೆದಿದ್ದಾರೆ. ಮೋದಿಯ ಈ ವಿಕಾರಕ್ಕೆ...

ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಜನಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಹೊಂದಿಸಲು ಉಳ್ಳವರ ಮೇಲೆ ತೆರಿಗೆಯನ್ನು ಹೆಚ್ಚಿಸಬೇಕಾಗುತ್ತದೆ. ಆದರೆ ನವ ಉದಾರೀಕರಣ ನೀತಿಯು ಶ್ರೀಮಂತರನ್ನು ಪೋಷಿಸುತ್ತದೆ 2024-25ರ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ(ಪರಿಶಿಷ್ಟ ಜಾತಿ ಉಪ ಯೋಜನೆ) ಕಾಯ್ದೆ ಅನ್ವಯ ವಿವಿಧ ಇಲಾಖೆಗಳಿಗೆ ಹಂಚಿಕೆ...

ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ತ್ರಿಶೂಲಗಳನ್ನು ವಿತರಿಸಿ ಹಿಂದುತ್ವ ರಕ್ಷಣೆಗೆ ಪ್ರತಿಜ್ಞೆ ಮಾಡಲಾಗುತ್ತಿದೆ. ಸಾಂಸ್ಕೃತಿಕ ಅಥವಾ ಧಾರ್ಮಿಕ ರಕ್ಷಣೆಯ ಸೋಗಿನಲ್ಲಿ ಸಾಮಾಜಿಕ ವಿಭಜನೆಗಳನ್ನು ಪ್ರಚೋದಿಸುವ ಮತ್ತು ಹಿಂಸಾಚಾರವನ್ನು ಸಾಮಾನ್ಯಗೊಳಿಸುವ ಸಂಚು ನಡೆಯುತ್ತಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ನಡೆಯಲಿದೆ....

ಈ ದಿನ ಸಂಪಾದಕೀಯ | ರಾಯಚೂರು ಗ್ರಾಮೀಣ ಕೂಲಿಕಾರರ ಸತ್ಯಾಗ್ರಹ; ಸ್ವಾರ್ಥರಹಿತ ಜನಹಿತದ ಬೇಡಿಕೆಗಳು ಸರ್ಕಾರದ ಕಣ್ತೆರೆಸಲಿ ‌

ಅಷ್ಟಕ್ಕೂ ಈ ಸಂಘಟನೆಗಳು ಇಟ್ಟಿರುವ ಬೇಡಿಕೆಗಳನ್ನು ʼಬೇಡಿಕೆʼ ಎಂದು ಪರಿಗಣಿಸಬೇಕಿಲ್ಲ. ಅವು ಸರ್ಕಾರವೊಂದರ ಮೂಲಭೂತ ಕರ್ತವ್ಯಗಳು. ನೀರು, ನೆರಳು, ಅನ್ನ, ಅಕ್ಷರ, ಸೂರು ಕಲ್ಪಿಸುವುದು ಆದ್ಯತೆಯ ಸಂಗತಿಗಳು. ಇವುಗಳಿಗಾಗಿ ಕೂಲಿಕಾರರು ಸತ್ಯಾಗ್ರಹ ನಡೆಸುವ...

ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಹತ್ತು ಹದಿನೈದು ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಅತಿಯಾಗಿತ್ತು. ಸಾಲ ಪಡೆದು ತೀರಿಸಲಾಗದ ಬಡವರು ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿತ್ತು. ಆಗ ಆಂಧ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ...

ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಬೇಕೆಂಬ ನಿಯಮದ ಪಾಲನೆ ಆಗಲಿಲ್ಲ. ಆದರೂ ತನಿಖೆ ಮತ್ತು ವಿಚಾರಣೆ ತ್ವರಿತಗತಿಯಲ್ಲಿ ನಡೆದು ಐದು ತಿಂಗಳಲ್ಲೇ ತೀರ್ಪು ಹೊರಬಿದ್ದಿರುವುದು ಸ್ವಾಗತಾರ್ಹ. ಆದರೆ ತನಿಖೆಯು ಈ ಪ್ರಕರಣದಲ್ಲಿ ಎದ್ದಿದ್ದ...

ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಅತ್ತ ಬೆಂಕಿ-ಹಿಮದಿಂದ ಜನಜೀವನ ಅಸ್ತವ್ಯಸ್ತವಾಗುತ್ತಿದೆ; ಇತ್ತ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮೆರವಣಿಗೆ ಮೇರೆ ಮೀರುತ್ತಿದೆ. ಕುಸಿಯುತ್ತಿರುವ ಸಾಮ್ರಾಜ್ಯದ ಅಧಿಪತಿ ಟ್ರಂಪ್ ಆಡಳಿತ ಪ್ರಾಕೃತಿಕ ವಿಕೋಪಕ್ಕಿಂತಲೂ ದೊಡ್ಡ ದುರಂತ ತಂದೊಡ್ಡಬಹುದೇ? ಅಮೆರಿಕದ 47ನೇ...

ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಜಾತಿವಾದಿ ಮನಸ್ಥಿತಿಗಳು ಮತ್ತು ಮತೀಯವಾದಿ ಶಕ್ತಿಗಳು ಅಧಿಕಾರ ಕೇಂದ್ರದಲ್ಲಿ ಇದ್ದಷ್ಟು ಕಾಲ ಇಂತಹ ಕಾಯ್ದೆಯನ್ನು ಜಾರಿಗೆ ತರುವುದು ಸವಾಲಿನ ಕೆಲಸ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ನಡೆದ ಸಾಂಸ್ಥಿಕ ಕಿರುಕುಳಕ್ಕೆ ಬೇಸತ್ತು ಕೊನೆಯುಸಿರೆಳೆದವರು ರೋಹಿತ್ ವೇಮುಲಾ. ಅಂಬೇಡ್ಕರ್...

ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ದಲ್ಲೇವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದು ರೈತ ಹೋರಾಟದ ಹುರುಪನ್ನು ಬದಲಾಯಿಸುತ್ತಿದೆ. ದಲ್ಲೇವಾಲ್ ಅವರ ಬಗ್ಗೆ ಪಂಜಾಬ್-ಹರಿಯಾಣ ಸೇರಿದಂತೆ ದೇಶಾದ್ಯಂತ ಸಹಾನುಭೂತಿ ಹೆಚ್ಚುತ್ತಿದೆ. ರೈತ ಸಂಘಟನೆಗಳು ಮತ್ತೆ ಪುಟಿದೇಳುತ್ತಿವೆ. ಜನವರಿ 21ರಿಂದ ದೆಹಲಿ ಚಲೋ...

ಈ ದಿನ ಸಂಪಾದಕೀಯ | ಸಿ ಟಿ ರವಿಯನ್ನು ರಕ್ಷಿಸಲು ಹೋಗಿ ತಮ್ಮ ಘನತೆ ಕಳೆದುಕೊಂಡರೇ ಸಭಾಪತಿ ಹೊರಟ್ಟಿ?

ತಾವು ಸಭಾಪತಿಯಾದ ನಂತರ ಯಾವುದೇ ಪಕ್ಷಪರ ನಿಲ್ಲದೇ ತನ್ನ ವಿವೇಚನೆಯನ್ನು ನಿಷ್ಪಕ್ಷವಾಗಿ ಬಳಸಬೇಕು ಎಂಬ ಅರಿವು ಬಸವರಾಜ ಹೊರಟ್ಟಿ ಅವರಿಗೆ ಇರಬೇಕಿತ್ತು. ಅಷ್ಟು ಮಾತ್ರವಲ್ಲ ಸಚಿವೆಯೊಬ್ಬರನ್ನು ಪರಿಷತ್ತಿನೊಳಗೇ ವೇಶ್ಯೆ ಎಂದು ಏಳು ಬಾರಿ...

ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ರೂಪಾಯಿ ಮೌಲ್ಯ ಹಿಂದೆಂದೂ ಕಾಣದಂತಹ ಕುಸಿತ ಕಂಡಿದೆ, ದೇಶದ ಆರ್ಥಿಕಸ್ಥಿತಿ ಹಳ್ಳ ಹಿಡಿದು ಕೂತಿದೆ. ಇದಕ್ಕೆ ಕಾರಣ ಯಾರು? ಕಳೆದ ಹನ್ನೊಂದು ವರ್ಷಗಳಿಂದ ಅಚ್ಛೇ ದಿನ್, ವಿಶ್ವಗುರು, ಅಮೃತಕಾಲದ ಬಗ್ಗೆ ಭಜನೆ ಮಾಡುತ್ತಿರುವ...

ಈ ಹೊತ್ತಿನ ಪ್ರಮುಖ ಸುದ್ದಿ