ಸಂಪಾದಕೀಯ

ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ಮತ್ತೊಮ್ಮೆ ಪ್ರಧಾನಿಯಾಗಲು ತುದಿಗಾಲ ಮೇಲೆ ನಿಂತಿರುವ ಮೋದಿಯವರಿಗೆ ಬಿಜೆಪಿ ಕಾರ್ಯಕರ್ತರ 'ಗೋ ಬ್ಯಾಕ್' ಘೋಷಣೆ ಮಂಡೆ ಬಿಸಿ ಮಾಡಿದೆ. ಹಾಗೆಯೇ ಕಳೆದ ಐದು ವರ್ಷದ ಬಿಜೆಪಿಯ ಕೇಂದ್ರ ಸರ್ಕಾರದ ಆಡಳಿತವನ್ನು, ಕಾರ್ಯವೈಖರಿಯನ್ನು ಬಯಲು...

ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಸರ್ವೋಚ್ಚ ನ್ಯಾಯಾಲಯದ ಆದೇಶ ಪಾಲಿಸದ ಬ್ಯಾಂಕ್, ಮಾರ್ಚ್ 4ರಂದು ಸುಪ್ರೀಂ ಕೋರ್ಟ್ ಕದ ತಟ್ಟಿ, ಜೂನ್ 30ರ ತನಕ ಸಮಯಾವಕಾಶ ವಿಸ್ತರಿಸಬೇಕೆಂದು ಕೋರಿದೆ. ಅದರ ನಡುವೆಯೇ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತನ್ನ...

ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

ಯುವ ಸಮುದಾಯ ಅಪರಾಧ ಕೃತ್ಯವೊಂದರ ಸಂತ್ರಸ್ತರಾಗೋದು ಮತ್ತು ಅಪರಾಧಿಗಳಾಗೋದು ಎರಡೂ  ಸ್ವಸ್ಥ ಸಮಾಜದ ಲಕ್ಷಣವಲ್ಲ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಬಲಿತ ವರ್ಗ ಈ ವಾಸ್ತವ ಸ್ಥಿತಿಯನ್ನು ಗ್ರಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.   ಮಾರ್ಚ್‌ 8 ವಿಶ್ವ...

ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಶಿಕ್ಷಣ ಗ್ಯಾರಂಟಿಯು ಬಡವರಿಗೆ ಸಿಗಬೇಕು. ಇದನ್ನು ಅರ್ಥಮಾಡಿಕೊಂಡು ಹೈಕೋರ್ಟ್ ತೀರ್ಪನ್ನು ಸರ್ಕಾರ ಒಪ್ಪಿಕೊಂಡು, ಬಿಜೆಪಿ ತಂದಿರುವ ತಿದ್ದುಪಡಿಗಳಿಗೂ ಮರು ತಿದ್ದುಪಡಿ ತರುವತ್ತ ಸರ್ಕಾರ ಹೆಜ್ಜೆ ಇರಿಸಲಿ. ಕೋವಿಡ್ ಕಾಲದಲ್ಲಿ ಏಕಾಏಕಿ ಜಾರಿಗೆ ತರಲಾದ ರಾಷ್ಟ್ರೀಯ...

ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಅತಿಥಿ ದೇವೋಭವ, ಅಂದರೆ ಅತಿಥಿಗಳು ದೇವರಿಗೆ ಸಮ ಎಂದು ಹೇಳುವ ಭಾರತ, ವಿದೇಶಿ ಅತಿಥಿಗಳಿಗೆ ಸಾಮೂಹಿಕ ಅತ್ಯಾಚಾರದ ʼಕ್ರೂರ ಆತಿಥ್ಯʼ ನೀಡುತ್ತಿದೆಯೇ ಎಂದು ನಮಗೆ ನಾವೇ ಪ್ರಶ್ನಿಸಿಕೊಳ್ಳುವ ಅಗತ್ಯವಿದೆ.   ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಮಟ್ಟ...

ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ಈಗ ಕೊಬ್ಬರಿಗೂ ಕಂಟಕ ಎದುರಾಗಿದೆ. ಕ್ವಿಂಟಲ್ ಕೊಬ್ಬರಿಗೆ ರೂ. 20 ಸಾವಿರ ಸಿಗುತ್ತಿದ್ದುದು, 7 ಸಾವಿರಕ್ಕೆ ಕುಸಿದಿದೆ. ಕೇಂದ್ರ ಸರ್ಕಾರದ 12 ಸಾವಿರಕ್ಕೆ ರಾಜ್ಯ ಸರ್ಕಾರ 1,500 ಸಾವಿರ ಸೇರಿಸಿ, ಖರೀದಿ ಕೇಂದ್ರಗಳಲ್ಲಿ...

ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ. ಹಾಗಾಗಿ ಮುಸ್ಲಿಂ ದ್ವೇಷವನ್ನು ಹೆಚ್ಚು ಮಾಡುವ, ಸುಳ್ಳು ಸೃಷ್ಟಿಸಿ ಬೆಂಕಿ ಹಚ್ಚುವ, ಜನರ ನೆಮ್ಮದಿಯ ಬದುಕಿಗೆ ಭಂಗ ತರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿರೋಧ ಒಡ್ಡಬೇಕಾದ ಕಾಂಗ್ರೆಸ್ ಶಸ್ತ್ರತ್ಯಾಗ...

ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

2004ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ 'ಇಂಡಿಯಾ ಶೈನಿಂಗ್' ಎಂದರು. ಅದೇ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ, 'ಕರ್ನಾಟಕ ಕಂಗೊಳಿಸುತ್ತಿದೆ' ಎಂದರು. ಅಷ್ಟೇ ಅಲ್ಲ, ಬೆಂಗಳೂರನ್ನು 'ಸಿಂಗಪೂರ್' ಮಾಡುತ್ತೇವೆ ಎಂದರು. ಅವೆಲ್ಲವೂ...

ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

2013-2018ರವರೆಗೆ ಅನ್ನಭಾಗ್ಯದ ಅಕ್ಕಿ ಬಹಳಷ್ಟು ದುರುಪಯೋಗ ಆಗುತ್ತಿತ್ತು. ಈಗ ಐದು ಕೇಜಿ ಕೊಡುತ್ತಿರುವುದರಿಂದ ಕಾಳಸಂತೆಯಲ್ಲಿ ರೇಷನ್‌ ಅಕ್ಕಿ ಸಿಗುತ್ತಿಲ್ಲ ಎಂದು ವರದಿಯಾಗಿದೆ. ಇದು ನಿಜಕ್ಕೂ ಉತ್ತಮ ಬೆಳವಣಿಗೆ. ಐದು ಕೆ.ಜಿ ಅಕ್ಕಿಯ ಬದಲಿಗೆ...

ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಪ್ರಭುತ್ವದ ಸಹಕಾರ ಧರ್ಮಾಂಧರಿಗೆ ಸಿಕ್ಕರೆ ಆಗುವ ಅನಾಹುತಗಳು ಅಪಾರ. ಹಿಂಸಾಚಾರದ ಬಳಿಕ ಮಣಿಪುರಕ್ಕೆ ಕಾಲಿಡದ ಪ್ರಧಾನಿ, ಕಣಿವೆ- ಗುಡ್ಡಗಾಡಾಗಿ ಬೇರ್ಪಟ್ಟಿರುವ ಮಣಿಪುರ, ಅತಂತ್ರವಾದ ಮಕ್ಕಳ ಭವಿಷ್ಯ, ನೆಲೆ ಕಳೆದುಕೊಂಡ 60,000 ಜನ, ಅದರ...

ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ಬಿಜೆಪಿಯವರಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾಧ್ಯಮಗಳು ಅಪಪ್ರಚಾರಕ್ಕೆ ಇಳಿಯುತ್ತಿವೆ. ಕ್ಷುಲ್ಲಕ ವಿಚಾರಗಳನ್ನು ಪ್ಯಾನಲ್‌ ಚರ್ಚೆಗೆ ಎಳೆತಂದು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಸದನದಲ್ಲಿಯೂ‌, ಹೊರಗಡೆಯೂ ಕೋಮು ವಿಚಾರವನ್ನು ಎಳೆದು ತಂದು ಪ್ರತಿಭಟನೆ...

ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಸಾಮಾಜಿಕ ನ್ಯಾಯದ ಹರಿಕಾರರರೆಂದೇ ಬಿಂಬಿತವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರೊ. ನಂಜುಂಡಸ್ವಾಮಿ ಅವರಿಂದ ರಾಜಕೀಯ ದೀಕ್ಷೆ ಪಡೆದವರು. ಅಂಬೇಡ್ಕರ್ ಚಿಂತನೆಯನ್ನು ಅರಿತು ಅರಗಿಸಿಕೊಂಡವರು. ಪುಟ್ಟ ಬಾಲಕಿಯ 'ತೀರ್ಥ ಪ್ರಸಾದ ಬೇಡ, ಬಸ್ ಬೇಕು' ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ