ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...
ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂಎಸ್‌ಸಿ ಕೋರ್ಸ್ ಅಧ್ಯಯನ ಮಾಡುತ್ತಿರುವ ಅನೇಕ ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಕ್ಕಬೇಕಾದ ವಿದ್ಯಾರ್ಥಿವೇತನ (scholarship) ಇನ್ನೂ ಲಭ್ಯವಾಗದ ಕಾರಣದಿಂದಾಗಿ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಲಾಗಿದೆ.
ಜಿಲ್ಲಾ ಯುವ...
ರಾಜ್ಯ ಹೆದ್ದಾರಿಯಲ್ಲಿ 150ಎ ನಲ್ಲಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮತ್ತು ಮಕ್ಕಳಿಗಾಗುತ್ತಿರುವ ಅನಾನುಕೂಲತೆಯನ್ನು ಖಂಡಿಸಿ ಶಾಲಾ ವಿದ್ಯಾರ್ಥಿಗಳು ಪೋಷಕರು ಮತ್ತು ಸಾರ್ವಜನಿಕರು ರಸ್ತೆ ಮಧ್ಯದಲ್ಲಿ ಕೂತು, ರಸ್ತೆ ಉಬ್ಬು ಮತ್ತು ಪಾದಾಚಾರಿ ಸೇತುವೆ...
"ರಾಜ್ಯದಲ್ಲಿ 22 ಲಕ್ಷ ಮಡಿವಾಳ ಜನಸಂಖ್ಯೆ, ದೇಶದಲ್ಲಿ 2.ಕೋಟಿ ಜನಾಂಗದವರಿದ್ದಾರೆ. ಈಗಾಗಲೇ, 17 ರಾಜ್ಯಗಳು ಪರಿಶಿಷ್ಟ ಜಾತಿಗೆ ಸೇರಿಸಿವೆ. ಇನ್ನು 11 ರಾಜ್ಯಗಳು ಪರಿಶಿಷ್ಟ ಜಾತಿಗೆ ಸೇರಿಸಬೇಕಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಯುತ್ತಲೇ...
"ವೀರ ಮಡಿವಾಳ ಮಾಚಿದೇವ ಯುವ ಸೇನಾಪಡೆಯ ವತಿಯಿಂದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ 2025, ಜುಲೈ 27ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಎಂಟನೇ ವರ್ಷದ ಚಿತ್ರದುರ್ಗ...
ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಇವರ ಸಹಯೋಗದೊಂದಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ ಬಿ ಎ ಸಭಾಂಗಣದಲ್ಲಿ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು...
"ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ" ಎಂದು ಸ್ವಾಭಿಮಾನಿ ಬಳಗ, ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ...
ಸಣ್ಣ ಸರ್ಕಾರಿ ಶಾಲೆಗಳನ್ನು ಮುಚ್ಚಲು/ವಿಲೀನಗೊಳಿಸಲು ಹೇಳಿರುವ ಮುಖ್ಯ ಕಾರಣವೆಂದರೆ ಆರ್ಥಿಕ ದಕ್ಷತೆ ಹೊಂದಿಲ್ಲದ ಸಣ್ಣ ಶಾಲೆಗಳಲ್ಲಿ ಬೇಕಾದ ಸವಲತ್ತುಗಳನ್ನು ಪೂರೈಸಲು ಸಾಧ್ಯವಾಗದೆ ಶಿಕ್ಷಣದ ಗುಣಮಟ್ಟವು ಸೊರಗಿ ಮಕ್ಕಳು ಖಾಸಗಿ ಶಾಲೆಗೆ ಹೋಗುವಂತಾಗಿ ಸರ್ಕಾರಿ...
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಸೇರಿದಂತೆ ಇತರೆ ಅವ್ಯವಹಾರಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ದಸಂಸ(DSS) ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಸರ್ಕಾರವನ್ನು ಆಗ್ರಹಿಸಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...
"ಬಾಲ ಭವನದಿಂದ ಮಕ್ಕಳಿಗಾಗಿ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಆಯೋಜಿಸಿ, ಬಹುಮಾನ ನೀಡಲಾಗುತ್ತಿದೆ" ಎಂದು ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ವಾಸವಿ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳ್...