ಶಿಕ್ಷಣ

ಬೀದರ್‌ | ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಾತ್ರಭಾಷೆ ಕನ್ನಡದಲ್ಲೇ 4,321 ವಿದ್ಯಾರ್ಥಿಗಳು ಫೇಲ್!

2024-25ನೇ ಸಾಲಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ 4,321 ವಿದ್ಯಾರ್ಥಿಗಳು ಮಾತ್ರಭಾಷೆ ಕನ್ನಡದಲ್ಲೇ ಅನುತೀರ್ಣರಾಗಿದ್ದಾರೆ. ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎನ್ನಲಾಗುತ್ತಿತ್ತು. ಆದರೆ ಜಿಲ್ಲೆಯ ಎಸ್‌ಎಸ್‌ಎಲ್‌ಸಿಯ ಒಂದಷ್ಟು ವಿದ್ಯಾರ್ಥಿಗಳಿಗೆ...

‘ಎನ್‌ಇಪಿ’ ಜಾರಿಗೆ ರಾಜ್ಯದ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....

ಕರ್ನಾಟಕ ವಿವಿ ಉಪಕುಲಪತಿ ಹುದ್ದೆಗೆ 191 ಅರ್ಜಿಗಳು; ದಲಿತ ವಿಸಿ ಆಯ್ಕೆ ಸಾಧ್ಯತೆ

ರಾಜ್ಯದ 2ನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿ ಪಡೆದಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬರೋಬ್ಬರಿ ಏಳು ತಿಂಗಳ ನಂತರ ಉಪಕುಲಪತಿ ನೇಮಕಕ್ಕೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸಿದೆ. ಸಮತಿಯು ಹೊಸ...

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಖಾಲಿ : ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತಕ್ಕೆ ಕಾರಣಗಳೇನು?

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದ ದಿನ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹೆಸರನ್ನು ಬಹುತೇಕರಿಗೆ ಮೇಲಿನಿಂದ ನೋಡುವುದಕ್ಕಿಂತ ಕೆಳಗಿನಿಂದ ನೋಡುವುದೇ ರೂಢಿಯಾಗಿದೆ. ಫಲಿತಾಂಶ ಪ್ರಕಟವಾದ ವೇಳೆ ಬಹುತೇಕ ಬಾರಿ ಕೊನೆಯ ಸ್ಥಾನದಲ್ಲಿ ಕಲ್ಯಾಣ...

ಎಸ್‌ಎಸ್‌ಎಲ್‌ಸಿ ಫಲಿತಾಂಶ | ದಾವಣಗೆರೆಗೆ 21ನೇ ಸ್ಥಾನ; ಬಾಲಕಿಯರದ್ದೇ ಮೇಲುಗೈ

ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಧ್ಯ ಕರ್ನಾಟಕದ ವಿದ್ಯಾನಗರಿ, ಜ್ಞಾನ ನಗರಿ, ವಿದ್ಯಾಕಾಶಿ ಎಂದೇ ಹೆಸರಾಗಿರುವ ದಾವಣಗೆರೆ ಜಿಲ್ಲೆಗೆ 21ನೇ ಸ್ಥಾನ ದೊರೆತಿದ್ದು, ಶೇ.66.09 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಬಾಲಕಿಯರೇ ಮುಂದಿದ್ದಾರೆ....

ಸಂಘೀ ಸಂಸ್ಕೃತಿಯ ಕುಮಟಾ ಕಾಲೇಜಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ: ಸ್ಥಳೀಯರ ಆಕ್ಷೇಪ

ಬಡವರಿಗೆ, ದುರ್ಬಲ ವರ್ಗದವರಿಗೆ ನಯಾಪೈಸೆಯ ಪ್ರಯೋಜನವಿಲ್ಲದ ಈ ಸಂಘೀ ಸಂಸ್ಕೃತಿಯ ಕಾಲೇಜಿಗೆ ಸಚಿವ ಮಧು ಬಂಗಾರಪ್ಪನವರು ಬರಲಿ, ಅದು ಅವರ ಆಯ್ಕೆ. ಆದರೆ ಸಂಘೀ ಕಾಲೇಜಿನಲ್ಲಿ ನಿಂತು ಆರ್‍ಎಸ್ಎಸ್ ಅಸಲಿಯತ್ತನ್ನು ಮಕ್ಕಳಿಗೆ ತಿಳಿಸಿಕೊಡುತ್ತಾರೆಯೇ? ಕುಮಟಾದ...

ಜೆಎನ್‌ಯು | ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ರೇಲ್ ಪರ ಘೋಷಣೆ ಕೂಗಿದ ಎಬಿವಿಪಿ; ವ್ಯಾಪಕ ಆಕ್ರೋಶ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್‌ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ...

ಜಾರ್ಖಂಡ್ | ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ 26,000 ಶಾಲಾ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಲು ಹೈಕೋರ್ಟ್‌ ಆದೇಶ

ಶಾಲಾ ಶಿಕ್ಷಕರ ನೇಮಕಾತಿ ವಿಳಂಬದ ಬಗ್ಗೆ ರಾಜ್ಯ ಸರ್ಕಾರವನ್ನು ಜಾರ್ಖಂಡ್‌ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಮುಂಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು 26,000 ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು...

ಶೈಕ್ಷಣಿಕ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಿತಿ ಹೀನಾಯ; 156ನೇ ಸ್ಥಾನ

ಭಾರತವು ವಿಶ್ವಗುರು, 5ನೇ ದೊಡ್ಡ ಆರ್ಥಿಕತೆ ಎಂದೆಲ್ಲ ಪ್ರಧಾನಿ ಮೋದಿ ಅವರು ಅಬ್ಬರ ಭಾಷಣ ಮಾಡುತ್ತಿದ್ದಾರೆ. ಆದರೆ, ವಿಶ್ವಗುರು ಭಾರತದಲ್ಲಿ ಜನರ ಪರಿಸ್ಥಿತಿಯ ಬಗ್ಗೆ ಮೌನವಾಗಿದ್ದಾರೆ. ಪ್ರಧಾನಿ ಮೌನವಾಗಿದ್ದರೂ, ಹಲವಾರು ಅಧ್ಯಯನಗಳು, ಸಮೀಕ್ಷೆಗಳು...

ಮೈಸೂರು ವಿವಿ | ಪ್ರಾಧ್ಯಾಪಕನಿಂದ ಜಾತಿ ದೌರ್ಜನ್ಯ, ಯುವತಿಯರಿಗೆ ಕಿರುಕುಳ

ವೆಂಕಟೇಶ್‌ ಮತ್ತು ಅಶೋಕ್‌ ಎಸಗುತ್ತಿರುವ ಜಾತಿವಾದಿ ಶೋಷಣೆಯನ್ನು ಪ್ರಶ್ನಿಸಿದ್ದ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಪೇಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ... ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಅಧ್ಯಯನ...

ದ್ವಿತೀಯ PUC ಪರೀಕ್ಷೆ-1 | ಫೇಲ್‌ ಆದ ವಿದ್ಯಾರ್ಥಿಗಳಿಗೂ CET ಬರೆಯಲು ಅವಕಾಶ

ರಾಜ್ಯದಲ್ಲಿ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣಕ್ಕಾಗಿನ ಸಿಇಟಿ ಪರೀಕ್ಷೆಗಳು ಕೂಡ ನಡೆದಿವೆ. ಈ ಸಿಇಟಿ ಪರೀಕ್ಷೆಗಳನ್ನು ಬರೆಯಲು ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿದೆ ಎಂದು...

1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ: ಶಿಕ್ಷಣ ಸಚಿವ ಘೋಷಣೆ

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ