ಕರ್ನಾಟಕದಲ್ಲಿ ಒಟ್ಟು 57,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿವೆ. ಅವುಗಳಲ್ಲಿ 20,375 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಗಮನ ಸೆಳೆದಿದ್ದಾರೆ.
ರಾಜ್ಯ ಬಜೆಟ್ ಅಧಿವೇಶನದಲ್ಲಿ ಅವರು...
ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ನಡೆಸಲಾಗುವ 'ಸಾಮಾನ್ಯ ಪ್ರವೇಶ ಪರೀಕ್ಷೆ'ಯ (ಸಿಇಟಿ) ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ನಿಗದಿ ಮಾಡಲಾಗಿತ್ತು. ಅಂದು ಗುಡ್ ಫ್ರೈಡೆ ಆಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯ ದಿನಾಂಕವನ್ನು ಬದಲಿಸಲಾಗಿದೆ....
"ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು" ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ...
ಅತ್ತ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದೆ, ಇತ್ತ ಸಾಕ್ಷರತೆ ಪ್ರಮಾಣವೂ ಅಧಿಕವಿಲ್ಲವೇ ಯಾದಗಿರಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದೆ. ಕಳೆದ ವರ್ಷ (2024) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಕಲ್ಯಾಣ...
ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು 'ಆಧುನಿಕ ಮನು' ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ. ಅಂಬೇಡ್ಕರ್‌ರನ್ನು ಮನುಗೆ ಹೋಲಿಕೆ ಮಾಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಶುಕ್ರವಾರ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರ್ವ...
ರಾಜ್ಯಾದ್ಯಂತ ಶನಿವಾರದಿಂದ (ಮಾರ್ಚ್ 1) ದ್ವಿತೀಯ ಪಿಯುಸಿ ಪರೀಕ್ಷೆಗಳು ಅರಂಭವಾಗಲಿವೆ. ಪರೀಕ್ಷೆಗಳು ಮಾರ್ಚ್ 20ರಂದು ಅಂತ್ಯಗೊಳ್ಳಲಿವೆ. ಈ ಬಾರಿ ಒಟ್ಟು 7,13,812 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ನಡೆಯಲಿವೆ. ಬೆಂಗಳೂರಿನಲ್ಲಿ ಪರೀಕ್ಷೆ ಬರೆಯುಲಿರುವ ದ್ವಿತೀಯ ಪಿಯುಸಿ...
ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ, ಸಾಮಾಜಿಕ ನ್ಯಾಯವನ್ನು ಕೊನೆಗೊಳಿಸುವ ಯುಜಿಸಿ ನಿಯಮಾವಳಿಗಳ ತಿದ್ದುಪಡಿಯನ್ನು ವಿರೋಧಿಸಬೇಕಿದೆ, ಸಂಪೂರ್ಣವಾಗಿ ತಿರಸ್ಕರಿಸಬೇಕಿದೆ. ಇದಕ್ಕಾಗಿ ಪ್ರಜಾತಾಂತ್ರಿಕವಾದ ರಾಜಕೀಯ, ಸಾಮಾಜಿಕ ಜನಾಂದೋಲನ ಹಮ್ಮಿಕೊಳ್ಳಬೇಕಿದೆ.
ಜೂನ್ 2019ರಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದ...
ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೋಲಾರದ ಬಸವಶ್ರೀ ಕಾನೂನು ವಿಶ್ವವಿದ್ಯಾಲಯದ ಉಪ ಪ್ರಾಂಶುಪಾಲ ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜನವರಿ 22ರಂದು ಕಾನೂನು ಪದವಿ ಪರೀಕ್ಷೆ ನಡೆಯಬೇಕಿತ್ತು. ಆದರೆ,...
ಉನ್ನತ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಅನುದಾನವು ಬಜೆಟ್‌ನ 0.2% ಮಾತ್ರ. ಇಷ್ಟು ಕಡಿಮೆ ಅನುದಾನದಲ್ಲಿ ಉತ್ತಮ ಉನ್ನತ ಶಿಕ್ಷಣ ನೀಡಲು ಸಾಧ್ಯವೇ ಇಲ್ಲ ಎಂದು ಶಿಕ್ಷಣ ತಜ್ಞರು ಹಿಂದಿನಿಂದಲೂ ಪ್ರತಿಪಾದಿಸುತ್ತಿದ್ದಾರೆ. ಹೊಸ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚು ರಾಜ್ಯ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಹೀಗಾಗಿ, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ಹಾವೇರಿ,...