ಮಕ್ಕಳಿಗೆ ಪೂರ್ತಿಯಾಗಿ ಬೇಸಿಗೆ ರಜೆ ನೀಡದೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ ಮಾಡಿವೆ.
ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಆದೇಶವಿದ್ದರೂ, ಕೆಲವು ಶಾಲೆಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ...
ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ...
ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ....
ಸಿಬಿಎಸ್‌ಸಿ 10 ಮತ್ತು 12ನೇ ತರಗತಿಯ 2024ನೇ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದ್ದು, 10ನೇ ತರಗತಿಯಲ್ಲಿ ಶೇ. 93.60 ಹಾಗೂ 12ನೇ ತರಗತಿಯಲ್ಲಿ ಶೇ. 87.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ತಿರುವನಂತಪುರ, ವಿಜಯವಾಡ, ಚೆನ್ನೈ...
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮಾರ್ಚ್ 9ರಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್. ಮಂಜು ಶ್ರೀ, ಪರೀಕ್ಷಾ ವಿಭಾಗದ...
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ.
ಗುರುವಾರ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ.
"ಮಾ.25 ರಿಂದ ಎ.6 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ...
ಭಾರೀ ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಏ.10 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದರು. ಈ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಕಾಯುವಿಕೆಗೆ ಮೇ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿದೆ. ಫಲಿತಾಂಶ ಪ್ರಕಟಿಸಿ ಎರಡು ವಾರದ ಬಳಿಕ ಈಗ ಪಿಯುಸಿ ಪರೀಕ್ಷೆ-2 ನಡೆಸಲು ಮುಂದಾಗಿದೆ. ದ್ವಿತೀಯ...
ಇತ್ತೀಚೆಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ, ಈ ಬಗ್ಗೆ ಪರಿಶೀಲನೆ ನಡೆಸಲು ಸರ್ಕಾರವು ತಜ್ಞರ ಸಮಿತಿ ರಚನೆ ಮಾಡಿ, ಆದೇಶಿಸಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ)...
ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) 2023ನೇ ಸಾಲಿನಲ್ಲಿ ನಡೆಸಿದ್ದ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶದಲ್ಲಿ ಬೀದರ್ ನಗರದ ನಿವಾಸಿ ಮೊಹಮ್ಮುದ್ ಅಸೀಮ್ ಮುಜತಬಾ 481ನೇ ರ‍್ಯಾಂಕ್ ಪಡೆದಿದ್ದಾರೆ. ಅವರೊಂದಿಗೆ ʼಈದಿನ.ಕಾಮ್ʼ ಬೀದರ್...
ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ...
ಕೇಂದ್ರ ಲೋಕಸೇವಾ ಆಯೋಗವು 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ ರಾಜ್ಯದಿಂದ ಒಟ್ಟು 26 ಮಂದಿ ತೇರ್ಗಡೆಯಾಗಿದ್ದಾರೆ.
2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಬೀದರ್ ನಗರದ...