ಶಿಕ್ಷಣ

ಎನ್‌ಇಪಿ ರದ್ದು ನಿರ್ಧಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

"ಎಸ್‌ಎಸ್‌ಎಲ್‌ಸಿ, ಪಿಯುಸಿಗೆ ಇನ್ನು ಮುಂದೆ ಮೂರು ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿಲ್ಲ. ಹಾಗಾಗಿ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ರದ್ದು ಮಾಡಿರುವ...

ಗ್ರಾಮೀಣ ವಿದ್ಯಾರ್ಥಿಗಳಿಗೆ ‘ಕಂಪ್ಯೂಟರ್ ಬಸ್’: ಮಂಗಳೂರಿನ ‘ಎಂ ಫ್ರೆಂಡ್ಸ್‌’ನಿಂದ ವಿನೂತನ ಪ್ರಯೋಗ

ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...

ಚುನಾವಣಾ ಉದ್ದೇಶದಿಂದ ಎನ್‌ಸಿಇಆರ್‌ಟಿ ಪಠ್ಯದಿಂದ ‘ಇಂಡಿಯಾ’ ಪದ ಕೈ ಬಿಡಲಾಗಿದೆ: ಸಚಿವ ಮಧು ಬಂಗಾರಪ್ಪ

ಎನ್‌ಸಿಇಆರ್‌ಟಿ ಪಠ್ಯದಿಂದ 'ಇಂಡಿಯಾ' ಪದ ಕೈಬಿಟ್ಟು 'ಭಾರತ್' ಪದ ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇದು ರಾಜಕೀಯ ಪ್ರೇರಿತವಾಗಿದ್ದು, ಇದರ ಹಿಂದೆ ಚುನಾವಣಾ ಉದ್ದೇಶ ಇದೆ...

ಇನ್ನು ಮುಂದೆ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್’: ಎನ್‌ಸಿಇಆರ್‌ಟಿ

ಜಿ20 ಶೃಂಗಸಭೆಯ ವೇಳೆ ಚರ್ಚೆಗೊಳಗಾಗಿದ್ದ ದೇಶದ ಹೆಸರು ಬದಲಾವಣೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ದೇಶದ ಹೆಸರನ್ನು 'ಇಂಡಿಯಾ' ಅಥವಾ 'ಭಾರತ್' ಎಂದು ಬಳಸುವ ಚರ್ಚೆಗಳ ನಡುವೆಯೇ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್...

ಕವಲುದಾರಿಯಲ್ಲಿ ಉನ್ನತ ಶಿಕ್ಷಣ: ಗುಣಾತ್ಮಕ ಪಥದತ್ತ ಸಾಗಲು ಕೆಲವು ಸಲಹೆ, ಸೂಚನೆಗಳು

ಸಾಮಾನ್ಯವಾಗಿ ಸಾಮಾಜಿಕ ವ್ಯವಸ್ಥೆಗಳನ್ನು ಪುನರುಜ್ಜೀವನಗೊಳಿಸುವ ಗುರಿಯನ್ನು ಹೊಂದಿರುವ ಯಾವುದೇ ಆಡಳಿತಕ್ಕೆ ಮಾರ್ಗದರ್ಶಿ ತತ್ವವಾಗಿರಬೇಕು. ಅದರಲ್ಲೂ, ನಿರ್ದಿಷ್ಟವಾಗಿ ಉನ್ನತ ಶಿಕ್ಷಣದ ವಿಚಾರದಲ್ಲಿ ಅತಿ ಮುಖ್ಯ. ರಾಜಕೀಯ ಆವೇಶದ ಹೇಳಿಕೆಗಳು ಮತ್ತು ಪ್ರತಿ ಹೇಳಿಕೆಗಳಿಂದ ತಲೆ...

ಕಲಿಕೆ ಮೌಲ್ಯವನ್ನು ಕಳೆದುಕೊಂಡಾಗ ರಾಜ್ಯ ಶಿಕ್ಷಣ ಸಮಿತಿ ಏನನ್ನು ಮಾಡಬಹುದು?

ಪ್ರೊ. ಸುಖದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ 'ರಾಜ್ಯ ಶಿಕ್ಷಣ ಸಮಿತಿ’ಯು ರಾಜ್ಯದ ಶೈಕ್ಷಣಿಕ ಜಗತ್ತಿನ ರಚನಾತ್ಮಕ ಬದಲಾವಣೆಗೆ ಪ್ರಯತ್ನಿಸಬೇಕಾಗಿದೆ. ಅದರಲ್ಲಿಯೂ ಸಾರ್ವಜನಿಕ, ಶೈಕ್ಷಣಿಕ ವ್ಯವಸ್ಥೆಯ ಕರಗುವಿಕೆಯನ್ನು ತಡೆಯುವ ಮತ್ತು ಸಮಸಮಾಜವನ್ನು ರೂಪಿಸುವ...

ಪ್ರೀ-ಮೆಟ್ರಿಕ್ ವಿದ್ಯಾರ್ಥಿ ವೇತನ: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ...

ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...

‘ಎನ್ಇಪಿ ಅಧಿಕೃತವಾಗಿ ರದ್ದಾಗಿದೆಯೇ?’ ಬಗೆಹರಿಯದ ಬಿಕ್ಕಟ್ಟುಗಳು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು 'ನಾವು ಎನ್‌ಇಪಿ 2020ಯನ್ನು ತಿರಸ್ಕರಿಸಿದ್ದೇವೆ. ಹೀಗಾಗಿ ಎನ್‌ಸಿಎಫ್ 2023ಯನ್ನು ಅನುಸರಿಸುವ ಅಗತ್ಯವಿಲ್ಲ, ಎನ್‌ಸಿಎಫ್ 2005ನ್ನು ಅನುಸರಿಸುತ್ತೇವೆ' ಎಂದು ಹೇಳಿದ್ದಾರೆ. ಈಗಿರುವ ಪ್ರಶ್ನೆ ಎಂದರೆ ಎನ್ಇಪಿ 2020 ಅಧಿಕೃತವಾಗಿ...

ರಾಜ್ಯದಲ್ಲಿ 1,600 ಅಕ್ರಮ ಶಾಲೆಗಳು, ಪಿಯು ಕಾಲೇಜುಗಳಿವೆ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

ಆಗಸ್ಟ್‌/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, karresult.nic.in ಅಂತರ್ಜಾಲ ತಾಣದಲ್ಲಿ ಫಲಿತಾಂಶ ಲಭ್ಯವಿದೆ. ಕಾಲೇಜುಗಳಲ್ಲಿ ಬುಧವಾರ ಬೆಳಗ್ಗೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ 41,961 (ಶೇ 35.21)...

ಸೆ.12 ಸಂಜೆ 4 ಗಂಟೆ ನಂತರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12 ರ ಸಂಜೆ 4 ಗಂಟೆಯ ನಂತರ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ