ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರು ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್) ಮೂಲಕ ತಾವಿರುವ ಸ್ಥಳಗಳನ್ನು ದೃಢೀಕರಿಸಬೇಕು ಎಂದು ಅಲ್ಲಿನ ಬಿಇಒ ವೀರಣ್ಣ ಬೊಮ್ಮನಳ್ಳಿ...
ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಎರಡು ವರ್ಷ ಸಡಿಲಿಕೆ ಮಾಡಲಾಗಿದೆ.
ಕೋವಿಡ್ ಕಾರಣದಿಂದ ಆರ್ಥಿಕ ಮಿತವ್ಯಯದ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ, ನೇಮಕಾತಿಗಳು...
ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ
ಋಣ ಸಂದಾಯಕ್ಕೆ ಶಿಕ್ಷಣದಲ್ಲಿ ಗುಲಾಮಿ ಚಿಂತನೆ ತುರುಕುತ್ತೀರಾ?
ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು...
ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರು ಹಾಗೂ ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್...
ವಿಜ್ಞಾನ ಪಠ್ಯದಲ್ಲಿ ಪೀರಿಯಾಡಿಕ್ ಟೇಬಲ್ ಮಾಯ
ಮಕ್ಕಳಿಗೆ ಹೊರೆಯಾಗುತ್ತಿದೆ ಎಂದ ʼಎನ್‌ಸಿಇಆರ್‌ಟಿʼ
ಹತ್ತನೇ ತರಗತಿಯ ಪಠ್ಯಪುಸ್ತಕಗಳಿಂದ ಪ್ರಜಾಪ್ರಭುತ್ವದ ಕುರಿತು ಮತ್ತು ರಸಾಯನ ಶಾಸ್ತ್ರವನ್ನು ಅರಿಯಲು ಪ್ರಮುಖ ಅಧ್ಯಾಯವಾದ ʼಪೀರಿಯಾಡಿಕ್ ಟೇಬಲ್ʼ ಸೇರಿದಂತೆ 6 ಅಧ್ಯಾಯಗಳನ್ನು ಕೇಂದ್ರದ...
ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 11 ರಾಜ್ಯಗಳ ಪಾಲು ಹೆಚ್ಚಾಗಿದೆ
ಕೇರಳದಲ್ಲಿ ಉತ್ತೀರ್ಣರ ಪ್ರಮಾಣ ಶೇ. 99.85 ರಷ್ಟಿದೆ ಎಂದು ಸಚಿವಾಲಯ
2021-2022ನೇ ಸಾಲಿನಲ್ಲಿ 10ನೇ ತರಗತಿಗೆ ದಾಖಲಾದ ಸರಿಸುಮಾರು 35 ಲಕ್ಷ ವಿದ್ಯಾರ್ಥಿಗಳು 11ನೇ ತರಗತಿಗೆ ದಾಖಲಾಗಿಲ್ಲ...
ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡು ಕರ್ತವ್ಯಲೋಪ ಎಸಗಿದ್ದಾರೆಂಬ ಆರೋಪದ ಮೇಲೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ತಾಲೂಕಿನ ಲಕ್ಷ್ಮಿಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಮಚಂದ್ರ ಮತ್ತು...
ರಾಜ್ಯ ಸರ್ಕಾರದ ತೀರ್ಮಾನಗಳನ್ನು 'ಬಿಟ್ಟಿ ಭಾಗ್ಯ' ಎಂದು ಅವಹೇಳನ ಮಾಡಿದ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಸರ್ಕಾರ ಟೀಕಿಸುವ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ತಾಲೂಕಿನ ಕಾನುಬೇನಹಳ್ಳಿ ಶಿಕ್ಷಕ...
ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ನಗರದ ಹಲವೆಡೆ ಶನಿವಾರ ಸಂಚಾರ ದಟ್ಟಣೆ ಉಂಟಾಗಿತ್ತು. ಶನಿವಾರ ಸಿಇಟಿ ಇದ್ದ ಕಾರಣ ಮೆಜೆಸ್ಟಿಕ್‌ನಿಂದ ಪರೀಕ್ಷಾ ಕೇಂದ್ರಕ್ಕೆ...
ಹಣ ವರ್ಗಾವಣೆ ದಾಖಲೆಗಳ ಮಾಹಿತಿ ನೀಡದ ಶಿಕ್ಷಣ ಸಂಸ್ಥೆ
ಫೆಮಾ ಸೆಕ್ಷನ್ 37ಎ ಅಡಿಯಲ್ಲಿ ಹಣ ಜಪ್ತಿ; ಇ.ಡಿ ಹೇಳಿಕೆ
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಬೆಂಗಳೂರಿನ 'ಪಿಜೆನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್...
'ಪದಗ್ರಹಣ ಕಾರ್ಯಕ್ರಮ ಸಿಇಟಿ ಮುಗಿದ ನಂತರ ಮಾಡಬಹುದಿತ್ತು'
ಮಲ್ಯ ರಸ್ತೆ ಬಳಿ ದಟ್ಟಣೆ; ರೋಗಿಗಳಿಗೂ ಟ್ರಾಫಿಕ್ ಕಂಟಕ
ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬರೆಯು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಗ್ರಹಣ...
ಪಠ್ಯಪುಸ್ತಕ, ಶಿಕ್ಷಣ ಕ್ಷೇತ್ರ ಸಂವಿಧಾನಕ್ಕೆ ಬದ್ಧವಾಗಿರಲಿ
ಶಿಕ್ಷಕರ ನೇಮಕ ವೇಗಗತಿಯಲ್ಲಿ ಆರಂಭವಾಗಲಿ
ಶಾಲಾ ಶಿಕ್ಷಣವನ್ನು ಹಾಳುಗೆಡವಿ, ರಾಜಕೀಯ ದಾಳವನ್ನಾಗಿ ಬಳಸಿಕೊಂಡಿದ್ದ ಬಿಜೆಪಿ ಸರ್ಕಾರದ ರೀತಿನೀತಿಗಳನ್ನು ಅಲ್ಲಗೆಳೆದು ಶಿಕ್ಷಣ ಕ್ಷೇತ್ರದಲ್ಲಿ ಅಗಬೇಕಿರುವ ಅಭಿವೃದ್ಧಿಯ ಬಗ್ಗೆ ಮೊದಲ ಸಚಿವ...