ಶಿಕ್ಷಣ

ಬೈಜೂಸ್‌ನಿಂದ ಭಾರತದಲ್ಲಿ ಹೆಚ್ಚಿನ ಹೂಡಿಕೆ: ಸಿಇಒ ರವೀಂದ್ರನ್‌

70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ ಬೈಜೂಸ್ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ವಿದೇಶಿ ವಿನಿಮಯ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಿಇಒ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ಶೋಧ...

ಜೆಇಇ ಮುಖ್ಯ ಪರೀಕ್ಷೆ: ಬೆಂಗಳೂರಿನ ಮೂವರು ವಿದ್ಯಾರ್ಥಿಗಳಿಗೆ ಶೇ.100 ಅಂಕ

ದೇಶದಾದ್ಯಂತ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ರಾಜ್ಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಐಐಟಿ ಸೇರಿದಂತೆ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ...

ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

ಸತತ ನೋಟಿಸ್ ಹೊರತಾಗಿಯೂ ವಿಚಾರಣೆಗೆ ಗೈರು ಹಾಜರು ಎರಡು ವಾಣಿಜ್ಯ ಮತ್ತು ಒಂದು ವಸತಿ ಪ್ರದೇಶದಲ್ಲಿ ಶೋಧ ವಿದೇಶಿ ಹೂಡಿಕೆ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದಡಿ ಎಜುಟೆಕ್‌ ಕಂಪನಿ 'ಬೈಜೂಸ್'ನ ಸಿಇಒ ರವೀಂದ್ರನ್ ಬೈಜು ಅವರ...

ಪಠ್ಯದಲ್ಲಿ ಡಾರ್ವಿನ್‌ ಸಿದ್ಧಾಂತ ನಾಪತ್ತೆ; ಫ್ಯಾಸಿಸಂ ಜಾರಿ ತರುವ ಹುನ್ನಾರ

'ಹಿಂದುತ್ವ'ವಾದಿಗಳು 'ಫ್ಯಾಸಿಸಂ' ಜಾರಿ ತರುವ ನೆಪದಲ್ಲಿ ಎನ್‌ಸಿಇಆರ್‌ಟಿ ಪಠ್ಯ ಕ್ರಮದಲ್ಲಿದ್ದ ಡಾರ್ವಿನ್‌ ಸಿದ್ಧಾಂತ ಕುರಿತ ಪಾಠ ಕೈ ಬಿಡಲಾಗಿದೆ. ಇದು ಬಿಜೆಪಿ ಸರ್ಕಾರದ ನಿರಂಕುಶ ಸರ್ವಾಧಿಕಾರಿ ನಡೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್...

ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ ಬರೆಯುವವರು ಸಿಇಟಿ ಬರೆಯಲು ಅವಕಾಶ

ಸಿಇಟಿಗೆ ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ ಸಿಇಟಿಗೆ ಹಾಜರಾದರೆ ಪೂರಕ ಪರೀಕ್ಷೆಯ ಅಂಕ ಪರಿಗಣನೆ ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಗಳಿಸಲಾಗಿದೆ ಎಂದು ಪೂರಕ ಪರೀಕ್ಷೆ ಎದುರಿಸಲಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಹ ಸಾಮಾನ್ಯ...

ಅಂತೂ-ಇಂತೂ ಪಿಯುಸಿ ‘ಪಾಸು’ ಮಾಡಿದ ಮಾಜಿ ಶಾಸಕರು

ಉತ್ತರ ಪ್ರದೇಶದ ಇಬ್ಬರು ಮಾಜಿ ಶಾಸಕರು ತಮ್ಮ 55ನೇ ವಯಸ್ಸಿನಲ್ಲಿ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ (ಇಂಟರ್ ಮಿಡೀಯೆಟ್) ಉತ್ತೀರ್ಣರಾಗಿದ್ದಾರೆ. ಏ.25ರಂದು ಉತ್ತರ ಪ್ರದೇಶದ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಈ...

ದ್ವಿತೀಯ ಪಿಯುಸಿ | ಒಂದೇ ರೀತಿ ಅಂಕ ಗಳಿಸಿದ ಅವಳಿ ಸಹೋದರರು

ಐದು ಮಕ್ಕಳು ಮತ್ತು ಒತ್ತಡ ಜೀವನದ ಮಧ್ಯೆ ಪಿಯುಸಿ ಉತ್ತೀರ್ಣ ಯಾವುತ್ತೂ ಒಟ್ಟಿಗೆ ಕೂತು ಜಂಟಿಯಾಗಿ ಅಭ್ಯಸಿಸಿಲ್ಲ ಎಂದ ಸಹೋದರರು ಏ.20ರಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ರಾಜ್ಯಕ್ಕೆ ಸಿಹಿ ಉಣಿಸಿದೆ. ಪ್ರಪ್ರಥಮ ಬಾರಿಗೆ...

ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪಕರ ಭತ್ಯೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (ಕೆಎಸ್‌ಇಎಬಿ) ಹೇಳಿದೆ. ಭತ್ಯೆ ಪರಿಷ್ಕರಣೆಯಿಂದಾಗಿ ಮೌಲ್ಯ ಮಾಪನ ಕೇಂದ್ರಗಳ ಜಂಟಿ ಮುಖ್ಯ ಪರೀಕ್ಷಕರ ಸಂಭಾವನೆ 7,270 ರೂ.ನಿಂದ 7,634 ರೂ.ಗೆ...

ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ಏ. 28 ಅಂತಿಮ ದಿನ

ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ಅಬ್ಬರ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದ ಸಡಗರ ಹೆಚ್ಚಾಗಿದೆ. ಈ ಮಧ್ಯೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಏಪ್ರಿಲ್ 28ರೊಳಗೆ...

ದ್ವಿತೀಯ ಪಿಯು ಫಲಿತಾಂಶ | ಅನುತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣದಿಂದಾಗಿ ಮನನೊಂದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು...

ಇಂಗ್ಲಿಷ್ ಮಾಧ್ಯಮವಿದ್ದರೂ ಕನ್ನಡ ಉತ್ತರಕ್ಕೆ ಅವಕಾಶ; ಡಾ. ಕೆವಿಎನ್ ಸಂದೇಹಗಳು

ಇಂಗ್ಲಿಷ್ ಮಾಧ್ಯಮದ ಕೋರ್ಸ್‌ಗಳ ಪರೀಕ್ಷೆಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಉತ್ತರ ಬರೆಯಲು ಯುಜಿಸಿ ಒದಗಿಸುತ್ತಿರುವ ಅವಕಾಶವು ನಾಳೆ ಹಿಂದಿಯಿಂದ ಕನ್ನಡಕ್ಕೆ ಎಂಬಂತೆ ಆಗಲೂಬಹುದು ಎಂದು ಹಿರಿಯ ಭಾಷಾಶಾಸ್ತ್ರಜ್ಞ ಮತ್ತು ಚಿಂತಕ ಡಾ. ಕೆ.ವಿ ನಾರಾಯಣ...

ದ್ವಿತೀಯ ಪಿಯುಸಿ ಫಲಿತಾಂಶ | ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ಇಲ್ಲಿದೆ

2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ...

ಈ ಹೊತ್ತಿನ ಪ್ರಮುಖ ಸುದ್ದಿ