ವಿಶ್ವವಿದ್ಯಾಲಯಗಳಲ್ಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ವರ್ಷದ ಜೂನ್ 5ರಿಂದ 12ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ–ಪಿಜಿ) ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಗುರುವಾರ ತಿಳಿಸಿದೆ.
ಅರ್ಜಿ ಸಲ್ಲಿಕೆಗೆ ಈ ಮೊದಲು...
2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿ ಶೇ.74.67 ಫಲಿತಾಂಶ ಲಭ್ಯವಾಗಿದೆ. ಬೆಂಗಳೂರಿನ ಕಲಾ ವಿಭಾಗದ ವಿದ್ಯಾರ್ಥಿ ತಬಸ್ಸುಮ್ ಶೇಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ...
2022-23ನೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ, 5,24,209 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದವರಲ್ಲಿ ಶೇ.74.67 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು....
ಶುಕ್ರವಾರ 11:00ಗಂಟೆಗೆ ಪ್ರಕಟವಾಗುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ನಿರೀಕ್ಷಿತವಾಗಿ ಬರಲಿ ಅಥವಾ ಬಾರದಿರಲಿ, ಎದೆಗುಂದಬೇಡಿ. ಪಿಯುಸಿಯಲ್ಲಿ ಪಾಸಾದರೂ, ಫೇಲಾದರೂ ಕಲಿಯಲು ಸಾವಿರಾರು ಕೋರ್ಸ್'ಗಳಿವೆ ಈ ಬಗ್ಗೆ ಗಮನ ಕೊಡಿ ಎಂದು ಶಿಕ್ಷಣ ಮಾರ್ಗದರ್ಶಕ...
2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ (ಏಪ್ರಿಲ್ 21) ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು...
ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಬೋಧನಾ ಕಲಿಕೆ ದಿನ; ಈ ಬಾರಿ 180 ದಿನ
ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ 48 ದಿನಗಳಷ್ಟು ಇಳಿಕೆ
2023-24ನೇ ಸಾಲಿನ ಶೈಕ್ಷಣಿಕ ವರ್ಷದ ದಿನಗಳ ಸಂಖ್ಯೆಯನ್ನು 26 ದಿನಗಳು...
ಬಿಎಸ್ಸಿ ನರ್ಸಿಂಗ್ ಪರೀಕ್ಷೆಗೆ ಈ ವರ್ಷದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯ ಎಂದು ಪ್ರಕಟಣೆಯಾದ ಬೆನ್ನಲ್ಲೆ, ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
ಮ್ಯಾನೆಜ್‌ಮೆಂಟ್ ಸೀಟಿಗಾಗಿ ಹಲವು ವಿದ್ಯಾರ್ಥಿಗಳು...
ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ನಡೆಯುವ ಪರೀಕ್ಷೆಗಳು ಪ್ರಾದೇಶಿಕ ಭಾಷೆಗಳಲ್ಲೇ ಇರಲಿ ಎಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲ ಕೇಂದ್ರಿಯ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಎಲ್ಲ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಹೊರಡಿಸಿರುವ ಯುಜಿಸಿ, "ಬೋಧನೆ,...
1,316 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿರುವ ಶಿಕ್ಷಣ ಇಲಾಖೆ
ಅನಧಿಕೃತ ಶಾಲೆಗಳಿಂದ ಮಕ್ಕಳ ಭವಿಷ್ಯಕ್ಕೆ ಕುತ್ತು
ರಾಜ್ಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಶಾಲೆಗಳನ್ನು ಮೇ 25ರೊಳಗೆ ಮುಚ್ಚಿಸಬೇಕು. ಈ ಕುರಿತು ವರದಿಯನ್ನು ಸಲ್ಲಿಸಬೇಕು ಎಂದು ಶಿಕ್ಷಣ...
6ನೇ ತರಗತಿಯಿಂದ ವೃತ್ತಿಪರ ತರಬೇತಿ ಶಿಕ್ಷಣ - ದುಷ್ಪರಿಣಾಮವೇ ಹೆಚ್ಚು
ಶಿಕ್ಷಣ ಕೇಂದ್ರೀಕರಣ ಪರಿಣಾಮ ಶಿಕ್ಷಣದಿಂದ ವಂಚಿತರಾಗುವ ಗ್ರಾಮೀಣ ಭಾಗದ ಮಕ್ಕಳು
ಶಾಲಾ ಶಿಕ್ಷಣದಲ್ಲಿ ತಮ್ಮದೇ ಆದ ಪಠ್ಯಕ್ರಮ, ಶಿಕ್ಷಣ ನೀತಿ ರೂಪಿಸಿಕೊಳ್ಳುವುದು ಆಯಾ ರಾಜ್ಯಗಳ...
ತಾಂತ್ರಿಕ ಸಮಸ್ಯೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಮೊದಲನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆ ಮುಂದೂಡಿಕೆ ಬಗ್ಗೆ ವಿಟಿಯು ಪ್ರಕಟಣೆ ಹೊರಡಿಸಿದೆ. ಮೊದಲ ವರ್ಷದ ಮೊದಲ ಸೆಮಿಸ್ಟರ್...
ಖಾಸಗಿ ಶಾಲೆಗಳು ಹೆಚ್ಚು ಶಾಲಾ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳ ಕೇಳಿಬರುತ್ತಿರುವ ಹಿನ್ನೆಲೆ, ಖಾಸಗಿ ಶಾಲೆಗಳು ಪ್ರವೇಶಾತಿ ಶುಲ್ಕದ ವಿವರವನ್ನು ಕಡ್ಡಾಯವಾಗಿ ಪ್ರಕಟಣೆ ಮಾಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...